SBI Recruitment 2025: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಲೆಕ್ಕಪರಿಶೋಧಕ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಅರ್ಹತೆ ಏನು? ಸಂಪೂರ್ಣ ಮಾಹಿತಿಯನ್ನ ತಿಳಿಯಿರಿ...
ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಫೆಬ್ರವರಿ 18, 2025 ರಿಂದ ಪ್ರಾರಂಭವಾಗಿದೆ ಮತ್ತು ಕೊನೆಯ ದಿನಾಂಕ ಮಾರ್ಚ್ 15, 2025 ರವರೆಗೆ ಇರುತ್ತದೆ. ನಿಮ್ಮ ಅರ್ಜಿಯನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸುವುದು ಬಹಳ ಮುಖ್ಯ
ಈ ಅವಕಾಶವು 10 ನೇ ತರಗತಿ ಪಾಸ್ ಆದ ಯುವಕರಿಗೆ ವಿಶೇಷವಾಗಿದೆ, ಏಕೆಂದರೆ ಈ ನೇಮಕಾತಿಯಲ್ಲಿ ಯಾವುದೇ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದಿಲ್ಲ ಮತ್ತು ಆಯ್ಕೆಯು 10 ನೇ ತರಗತಿಯ ಅಂಕಗಳನ್ನು ಆಧರಿಸಿರುತ್ತದೆ.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
JEE Main 2025 Final Answer Keys:ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಬಿಇ, ಬಿಟೆಕ್ ಪರೀಕ್ಷೆಗಳಿಗೆ ಜೆಇಇ ಮೈನ್ಸ್ ಅಂತಿಮ ಉತ್ತರ ಕೀಗಳನ್ನು ಅಧಿಕೃತ ವೆಬ್ಸೈಟ್ jeemain.nta.nic.in ನಲ್ಲಿ ಬಿಡುಗಡೆ ಮಾಡಿದೆ.
ಭಾರತದ ಸುಪ್ರೀಂ ಕೋರ್ಟ್ ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCA) ಹುದ್ದೆಯ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಒಟ್ಟು 241 ಹುದ್ದೆಗಳಿಗೆ ನ್ಯಾಯಾಲಯ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ಫೆಬ್ರವರಿ 05 ರಿಂದ ಮಾರ್ಚ್ 08 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಲಿಂಕ್ ಅನ್ನು ಸಹ ಕೆಳಗೆ ನೀಡಲಾಗಿದೆ.
Lowest MBBS Fees:ಅಗ್ಗದ ಬೆಲೆಯಲ್ಲಿ ವೈದ್ಯಕೀಯ ಶಿಕ್ಷಣವನ್ನು ಎಲ್ಲಿ ಪಡೆಯಬಹುದು ಎನ್ನುವ ಮಾಹಿತಿಯನ್ನು ಇಂದು ನಾವಿಲ್ಲ ನೀಡುತ್ತಿದ್ದೇವೆ. ಇಲ್ಲಿ MBBS ಫೀಸ್ ಕೇವಲ 60 ಸಾವಿರ ರೂಪಾಯಿ .
ಆಸಕ್ತ ಅಭ್ಯರ್ಥಿಗಳು, ಫೆಬ್ರವರಿ 10, 2025 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಭಾಂಗಣದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ತಮ್ಮ ಸಂಪೂರ್ಣ ವಿವರವುಳ್ಳ ಅರ್ಜಿಯನ್ನು ನಿಗಧಿಪಡಿಸಿದ ಕನಿಷ್ಠ ವಿದ್ಯಾರ್ಹತೆ, ವಯೋಮಿತಿ ಹಾಗೂ ಇತರೆ ಎಲ್ಲಾ ದಾಖಲಾತಿಗಳೊಂದಿಗೆ ಸಲ್ಲಿಸಲು ಜನವರಿ, 31 ಕೊನೆ ದಿನವಾಗಿದೆ. ನೇರ ಸಂದರ್ಶನಕ್ಕೆ ದಿನಾಂಕವನ್ನು ನಂತರ ತಿಳಿಸಲಾಗುವುದು.
ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಮಂಗಳೂರು (ಮೈಸೂರು ವಿಭಾಗ), ಬೆಂಗಳೂರು, ಧಾರವಾಡ (ಬೆಳಗಾವಿ ವಿಭಾಗ) ಮತ್ತು ಕಲಬುರ್ಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲಾ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770004 ಗೆ ಸಂಪರ್ಕಸಬಹದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ಕಾನೂನು, ಎಲೆಕ್ಟ್ರಾನಿಕ್ ವಿಜ್ಞಾನ ಮತ್ತು ಪರಿಸರ ವಿಜ್ಞಾನ ಸೇರಿದಂತೆ 17 ವಿಷಯಗಳ ಪರೀಕ್ಷೆಗಳು ಜನವರಿ 15 ರಂದು ಎರಡು ಪಾಳಿಗಳಲ್ಲಿ ನಡೆಯಬೇಕಿತ್ತು.
Education Loan: ಕೋರ್ಸ್ ಮುಗಿದ 1 ವರ್ಷದವರೆಗೆ ಶಿಕ್ಷಣ ಸಾಲದಲ್ಲಿ ಮರುಪಾವತಿ ಮಾಡುವ ಅಗತ್ಯವಿಲ್ಲ. ಕೆಲವು ಸಾಲದಾತರು ವಿದೇಶದಲ್ಲಿ ಅಧ್ಯಯನ ಮಾಡಲು ವೀಸಾ ಪಡೆಯುವ ಮೊದಲು ಸ್ವಲ್ಪ ಮೊತ್ತವನ್ನು ನೀಡುತ್ತಾರೆ.
karnataka 2nd puc exam 2025 final dates: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಕರ್ನಾಟಕ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ 2025 ರ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
2024 ರಲ್ಲಿ ಪದವಿ, ಡಿಪ್ಲೋಮಾ ತೇರ್ಗಡೆಯಾಗಿ 180 ದಿನ ನಿರುದ್ಯೋಗಿಗಳಾದ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಅರ್ಹರಿರುತ್ತಾರೆ. ಯೋಜನೆಯ ಫಲಾನುಭವಿಯಾಗಲು ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣ https://sevasindhugs.karnataka.gov.in/ ದಲ್ಲಿ ಅರ್ಜಿ ಸಲ್ಲಿಸಬೇಕು.
ನೇರ ಸಂದರ್ಶನವು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇಲ್ಲಿ ಜ.11 ರ ಬೆಳಿಗ್ಗೆ 11 ಗಂಟೆಯಿಂದ ನಡೆಯಲಿದೆ. ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ಎನ್ಇಟಿ) ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.56,700/- ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಯ (ಎನ್ಇಟಿ)ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000 ವೇತನ ನೀಡಲಾಗುವುದು.
ಇನ್ನು ಮುಂದೆ 5 ಮತ್ತು 8ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾದರೆ ಅನುಕಂಪದ ಆಧಾರದಲ್ಲಿ ಪಾಸ್ ಮಾಡುವುದಿಲ್ಲ. 5 ಮತ್ತು 8ನೇ ತರಗತಿಯಲಿ ಫೈಲ್ ಆದರೆ ಅಂಥಹ ವಿದ್ಯಾರ್ಥಿಗಳಿಗೆ 2 ತಿಂಗಳು ಆವಕಾಶ ನೀಡಲಾಗುತ್ತದೆ.
ಡಿಸೆಂಬರ್, 27 ರಂದು ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೆಶನ್ ನಲ್ಲಿ ಈ ನೇಮಕಾತಿ ಪರೀಕ್ಷೆ ಹಾಗೂ ವಿವಿಧ ಬ್ಯಾಂಕ್ ಮತ್ತು ಇನ್ಶುರೆನ್ಸ್ ಕಂಪನಿಗಳ ನೇಮಕಾತಿ ಪರೀಕ್ಷೆಗಳ ಬಗ್ಗೆ ಉಚಿತ ಜಾಗೃತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.