Strange love story: ಹುಬ್ಬಳ್ಳಿಯಿಂದ ಕೊಲ್ಲಾಪುರದ ಅಜ್ಜಿ ಮನೆಗೆ ಹೋಗುವುದಾಗಿ ಹೇಳಿ ಹೋದ 18 ವರ್ಷದ ತಮ್ಮ ಪುತ್ರಿ 50 ವರ್ಷದ ಅಂಕಲ್ನೊಂದಿಗೆ ಪರಾರಿಯಾಗಿದ್ದಾಳೆ ಅಂತಾ ಆರೋಪಿಸಿ ಯುವತಿ ಮನೆಯವರು ಕಣ್ಣೀರು ಹಾಕಿದ್ದಾರೆ.
Crime News: ಭಾಗಪ್ಪನ ಹತ್ಯೆಗೂ ಮುನ್ನ ದುಷ್ಕರ್ಮಿಗಳು ಕರೆಂಟ್ ಆಫ್ ಮಾಡಿದ್ದರು. ಬಳಿಕ ಮಾರಕಾಸ್ತ್ರಗಳಿಂದ ಆತನನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಇದಕ್ಕೂ ಮುನ್ನ ಗುಂಡಿನ ದಾಳಿ ನಡೆಸಲಾಗಿತ್ತು ಎಂದು ಹೇಳಲಾಗಿದೆ.
UP Gang Rape: ಪ್ರಕರಣದ ಪ್ರಮುಖ ಆರೋಪಿ ತನ್ನ ಸೊಸೆಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಲು ಇಬ್ಬರು ಹಂತಕರನ್ನು ನೇಮಿಸಿಕೊಳ್ಳಲು ಬ್ಯಾಂಕಿನಿಂದ 40,000 ರೂ. ಸಾಲ ಪಡೆದಿದ್ದನೆಂದು ಪೊಲೀಸರು ತಿಳಿಸಿದ್ದಾರೆ.
Crime News: KSRTC ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿಯಿಂದ ತಲೆ ಹೊರ ಹಾಕಿದ್ದು, ಎದುರಿಗೆ ವೇಗವಾಗಿ ಬಂದ ಟ್ಯಾಂಕರ್ ಲಾರಿ ಉಜ್ಜಿದೆ. ಪರಿಣಾಮ ಮಹಿಳೆಯ ತಲೆಯೇ ಕತ್ತರಿಸಿ ಹೋಗಿರುವ ಘಟನೆ ನಡೆದಿದೆ.
ಇದೇ ತಿಂಗಳು 17 ರಂದು ಬೈಕ್ ನಲ್ಲಿ ಯುವತಿಯನ್ನು ಹಿಂಬಲಿಸಿಕೊಂಡು ಬಂದು ಮತ್ತೆ ಅನುಚಿತವಾಗಿ ವರ್ತಿಸಿ ಖಾಸಗಿ ಅಂಗ ತೋರಿಸಿ ಎಸ್ಕೇಪ್ ಆಗಿದ್ದ. ಇದರಿಂದ ಸಾಕಷ್ಟು ಗಾಬರಿಯಾಗಿದ್ದ ಯುವತಿ ಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಳು..
ಹುಡುಗಿಯರ ಶೋಕಿಗಾಗಿ ಕಟ್ಟಿಕೊಂಡಿದ್ದ ಹೆಂಡತಿಯನ್ನು ಬಿಟ್ಟು ಬೆಂಗಳೂರು ಸೇರಿದ್ದ. ಶೋಕಿ ಜೀವನಕ್ಕಾಗಿ ಹಸುಗಳನ್ನ ಕಳ್ಳತನ ಮಾಡೋದನ್ನ ಕಾಯಕ ಮಾಡಿಕೊಂಡಿದ್ದ. ಹಸುಗಳನ್ನ ಕಳ್ಳತನ ಮಾಡಿಕೊಂಡು ಸಂತೆಯಲ್ಲಿ ಮಾರಾಟ ಮಾಡಿ ಹಣ ಪಡೆಯುತ್ತಿದ್ದ.. ಆದರೆ..
Actress Sandhya murder case : ಸಿನಿಮಾ ಮೋಹದಿಂದ ಪ್ರಾಣ ಕಳೆದುಕೊಂಡ ಇಬ್ಬರ ಕಥೆ ಬೆಚ್ಚಿಬೀಳಿಸುವಂತಿದೆ... ಜನವರಿ 21, 2019 ರಂದು, ಚೆನ್ನೈನ ಪಲ್ಲಿಕರನೈ ಬಳಿಯ ಕಸದ ಡಂಪ್ನಲ್ಲಿ ಕ್ಲೀನರ್ಗಳು ಕಸ ವಿಂಗಡಣೆ ಮಾಡುತ್ತಿದ್ದಾಗ ಮಹಿಳೆಯೊಬ್ಬರ ಕೈ ಮತ್ತು ಎರಡು ಕಾಲುಗಳು ಗೋಣಿಚೀಲದಲ್ಲಿ ಪತ್ತೆಯಾಗಿದ್ದವು. ಇದು ಈ ಪ್ರಕರಣದ ಆರಂಭವಾಗಿತ್ತು.
Crime News : ಈ ಘಟನೆಯನ್ನು ಓದಲು ಧೈರ್ಯ ಬೇಕು.. ಬಹಳ ಘೋರವಾದ ಸುದ್ದಿ ಇದು.. ಪತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು ದೇಹದ ಭಾಗಗಳನ್ನು ಕುಕ್ಕರ್ನಲ್ಲಿ ಬೇಯಿಸಿದ್ದಾನೆ.. ಈ ಘಟನೆ ಮನುಷ್ಯರಿಗೆ ಕನಿಷ್ಠ ಪ್ರಾಣಿಗಳಿಗಿರುವಷ್ಟು ಹೃದಯವಿಲ್ಲದಾಯಿತೇ ಎನ್ನುವಂತಿದೆ..
Cyber Crime: ಬೆಂಗಳೂರು ಪೊಲೀಸರು ನಾನಾ ರೀತಿಯಲ್ಲಿ ಸೈಬರ್ ಕ್ರೈಮ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರೂ ಸಿಲಿಕಾನ್ ಸಿಟಿ ಜನ ಮೋಸದ ಜಾಲಕ್ಕೆ ಬೀಳುವುದು ಕಮ್ಮಿಯಾಗಿಲ್ಲ. ಸೈಬರ್ ಕ್ರೈಮ್ ತಡೆಗಟ್ಟುವುದು ಬೆಂಗಳೂರು ಪೊಲೀಸರಿಗೆ ನಿಜಕ್ಕೂ ತಲೆನೋವಾಗಿ ಪರಿಣಮಿಸಿದೆ.
Bank Robbery Case: ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಮಂಗಳೂರು ಪೊಲೀಸರು ನಿರಂತರ ಕಾರ್ಯಚರಣೆ ನಡೆಸಿ ಮೂವರು ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶರಣ್ಯಾ ಅವರು ಸ್ವಗ್ರಾಮದಿಂದ ಕಾರ್ಯನಿಮಿತ್ತ ಹಲಗೂರಿಗೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯ-948ರಲ್ಲಿ ಮಳವಳ್ಳಿ ಕಡೆಯಿಂದ ವೇಗವಾಗಿ ಬಂದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.