ಮಹಾದೇವಯ್ಯ ಅವರ ಕಾರ್ ಪತ್ತೆಯಾಗಿರುವ ಜಾಗದಲ್ಲಿ ಕಾರಿನ ಗಾಜು ಒಡೆದಿದ್ದು ರಕ್ತದ ಕಲೆಗಳು ಕೂಡ ಕಂಡು ಬಂದಿದೆ. ಚನ್ನಪಟ್ಟಣ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು ಬೆರಳಚ್ಚು ತಜ್ಞರು ಕಾರನ್ನು ಪರಿಶೀಲನೆ ನಡೆಸುತ್ತಿದ್ದಾರೆ.
Suicide case: ಪತಿಯ ಕುಟುಂಬದರಿಂದ ಗೃಹಿಣಿಗೆ ಹಲ್ಲೆ ಮತ್ತು ವರದಕ್ಷಿಣೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ತಮ್ಮ ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಅನುಷಾಳ ಪೋಷಕರು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.
Bomb Threat in Bengaluru Schools: ಈಗ ಪೊಲೀಸರ ಕಣ್ಣು khariijites@beeble.com ಮೇಲೆ ನೆಟ್ಟಿದೆ. ಈ ಇ-ಮೇಲ್ ಮೂಲಕವೇ ಬೆಂಗಳೂರಿನ ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ‘ಜೀ ನ್ಯೂಸ್ ಕನ್ನಡ’ ತನಿಖೆ ನಡೆಸಿದ್ದು, ಇ-ಮೇಲ್ ಬಂದಿರುವ ಮೂಲವನ್ನು ಪತ್ತೆ ಹಚ್ಚಿದೆ.
Bomb Threat in Bengaluru Schools: ಈ ಆಘಾತಕಾರಿ ವಿಷಯ ತಿಳಿದ ಕೂಡಲೇ ಬೆಂಗಳೂರಿನ ವಿವಿಧ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಭೇಟಿ ನೀಡಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಪೋಷಕರು ಸಹ ಶಾಲೆಯತ್ತ ದೌಡಾಯಿಸಿದ್ದಾರೆ.
Police vs Lawyer: ಗುರುವಾರ(ನವೆಂಬರ್ 30) ರಾತ್ರಿ 8 ಗಂಟೆ ವೇಳೆಗೆ ನಗರದ ಮಾರ್ಕೆಟ್ ರಸ್ತೆಯಲ್ಲಿ ನಗರ ಠಾಣೆ ಮುಂಭಾಗ ಯುವ ವಕೀಲ ಪ್ರೀತಂ ಹೆಲ್ಮೆಟ್ ಹಾಕದೆ ಬೈಕಿನಲ್ಲಿ ಹೋಗುತ್ತಿದ್ದರು. ವಕೀಲನನ್ನ ಪ್ರಶ್ನಿಸಿದ ಪೊಲೀಸರು ಹಾಗೂ ವಕೀಲನ ಮಧ್ಯೆ ಮಾತಿನ ಚಕಮಕಿ ನಡೆದಿದೆ.
Tumakuru Crime News: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಬಿದ್ದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.
Infant trafficking racket : ರಾಜಧಾನಿಯನ್ನೇ ಬೆಚ್ಚಿಬೀಳಿಸಿರೋ ಹಸುಗೂಸುಗಳ ಮಾರಾಟ ಕೇಸ್ ದಿನಕ್ಕೊಂದು ಟ್ವಿಸ್ಟ್ ಪಡಿತೀದೆ.. ಹಣಕ್ಕಾಗಿ ಮಕ್ಕಳನ್ನೇ ಮಾರಾಟ ಮಾಡುತ್ತಿದ್ದ ದುಷ್ಟರ ಪಡೆಯ ಮತ್ತಿಬ್ಬರು ಖತರ್ನಾಕ್ ಗಳನ್ನು ಸಿಸಿಬಿ ಬಂಧಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
Money Missing From Account: ಇದು ಮಾಹಿತಿ ತಂತ್ರಜ್ಞಾನ ಯುಗ ಕೈ ಬೆರಳಲ್ಲೇ ಜಗತ್ ನೋಡಬಹುದು. ಇದರ ಜೊತೆಗೆ ಅನೇಕ ಸಮಸ್ಯೆಗಳನ್ನ ಎದುರುಸುವಂತಾಗಿದೆ. ಇದಕ್ಕೆ ಕನ್ನಡಿ ಹಿಡಿದಂತಿದೆ ಕುಂದಗೋಳ ತಾಲೂಕಿನ ಯರಗುಪ್ಪಿಯಲ್ಲಿ ನಡೆದಿರುವ ಘಟನೆ.
Woman kills Husband: ಪದೇ ಪದೇ ಗಂಡನಿಂದ ನಿರಾಸೆ ಅನುಭವಿಸಿದ ರೇಣುಕಾಳಿಗೆ ಪತಿ ಮೇಲೆ ವಿಪರಿತ ಕೋಪ ಬಂದಿತ್ತು. ಹೀಗಾಗಿ ಇಬ್ಬರ ನಡುವೆ ಹಲವಾರು ಬಾರಿ ಜಗಳವೂ ನಡೆದಿತ್ತು ಎನ್ನಲಾಗಿದೆ.
New Born Baby: ರಾಜರಾಜೇಶ್ವರಿ ದೇವಸ್ಥಾನದ ಬಳಿ 20 ದಿನದ ಗಂಡು ಮಗುವನ್ನು ಮಾರಾಟ ಮಾಡಲು ಯತ್ನಿಸಿದಾಗ ಸಿಸಿಬಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿತ್ತು. ಈ ಪಾಪದ ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ಕಣ್ಣನ್ ರಾಮಸ್ವಾಮಿ, ಮುರುಗೇಶ್ವರಿ, ಹೇಮಲತಾ ಮತ್ತು ಶರಣ್ಯ ಬಲೆಗೆ ಬಿದ್ದಿದ್ದಾರೆ.
Student Suicide: ಇತ್ತೀಚೆಗಷ್ಟೇ ಬಿಹಾರದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ರೇಸ್ನಲ್ಲಿ ಪಾಲ್ಗೊಂಡಿದ್ದರು. ಆದರೆ ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಕಾರಣ ಆಕೆ ಬೇಸರಗೊಂಡಿದ್ದಳು.
ಇತ್ತೀಚಿನ ದಿನಗಳಲ್ಲಿ ಬಹಳ ಕ್ಷುಲ್ಲಕ ಕಾರಣಕ್ಕೆ ಹತ್ಯೆಗಳು ನಡೆಯುತ್ತಿವೆ. ಸಧ್ಯ ಚಿಕನ್ ಖರೀದಿಸಲು ಹೆಂಡತಿ ಹಣ ನೀಡಲಿಲ್ಲ ಎನ್ನುವ ಸಣ್ಣ ವಿಷಯಕ್ಕೆ ಕೊಪಗೊಂಡ ವ್ಯಕ್ತಿ ಅವಳನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ.. ಏನಾಯ್ತು..? ಘಟನೆ ನಡೆದಿದ್ದು ಎಲ್ಲಿ..? ಎನ್ನುವ ವಿವರ ಇಲ್ಲಿದೆ ನೋಡಿ..
Car-Lorry Accident: ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.