ಜಮೀನು ವ್ಯವಹಾರಕ್ಕೆ ಸಂಬಂಧಿಸಿದಂತೆ ಖರೀದಿಗಾರರು ಹಾಗೂ ಮಾರಾಟಗಾರರ ನಡುವೆ ವ್ಯವಹಾರಕ್ಕೆ ಸಂಬಂಧಿಸಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಬಚ್ಚಾಖಾನ್ ಸಹಚರರ ತಂಡವು ಜಮೀನು ಮಾರಾಟಗಾರರಿಗೆ ಕೋಟ್ಯಾಂತರ ರೂ. ಕೊಡುವಂತೆ ನಿರಂತರವಾಗಿ ಬೆದರಿಕೆ ಕರೆಗಳನ್ನು ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕರು ಸಿಸಿಬಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
Viral video:ಮನುಷ್ಯರಿಗೆ ಅಪಾಯಕಾರಿ ಪ್ರಾಣಿ ಯಾವುದು ಎಂದು ಕೇಳಿದರೆ ಹಾವು ಖಂಡಿತ ನಿಮ್ಮ ಪಟ್ಟಿಯಲ್ಲಿ ಸೇರುತ್ತದೆ. ಪ್ರಪಂಚದಾದ್ಯಂತ ಅನೇಕ ಅಪಾಯಕಾರಿ ಹಾವುಗಳಿವೆ, ಇದು ಕೇವಲ ಒಂದು ಹನಿ ವಿಷದಿಂದ ಡಜನ್ಗಟ್ಟಲೆ ಜನರನ್ನು ಕೊಲ್ಲುತ್ತದೆ. ಬ್ಲ್ಯಾಕ್ ಮಾಂಬಾದಿಂದ ಹಿಡಿದು ನಾಗರಹಾವಿನವರೆಗೆ ಸಾಕಷ್ಟು ಹಾವುಗಳು ನಮ್ಮ ಸುತ್ತಲೂ ಇವೆ. ಆದರೆ ವಿಷಕಾರಿ ಹಾವಲ್ಲ, ಇಂದು ಈ ವೈರಲ್ ವಡಿಯೋದ ಮೂಲಕ ನಾವು ನಿಮಗೆ ತೋರಿಸಲು ಹೊರಟಿರುವುದು ಅಪರೂಪದ ಎರಡು ಕಾಲಿರುವ ಹಾವನ್ನು.
ದರ್ಶನ್ & ಗ್ಯಾಂಗ್ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪವನ್ನು ಎದುರಿಸುತ್ತಿದ್ದು, ಸದ್ಯ ಎಲ್ಲರೂ ಜೈಲಿನಲ್ಲಿದ್ದಾರೆ. ಈ ನಡುವೆ ಪವಿತ್ರಾ ಗೌಡ ಜಾಮೀನು ಅರ್ಜಿಯೂ ಕೂಡ ಕೋರ್ಟ್ನಲ್ಲಿ ವಜಾ ಆಗಿದೆ. ಮತ್ತೊಂದೆಡೆ ನಟ ದರ್ಶನ್ & ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ದಿನಗಣನೆ ಶುರುವಾಗಿದ್ದು, ಮುಂದಿನ ವಾರ ಬಹುತೇಕ ಚಾರ್ಜ್ ಶೀಟ್ ಸಲ್ಲಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
Road Accident: ಬೆಂಗಳೂರಿನ ಯಶವಂತಪುರ ಸರ್ಕಲ್ ನಲ್ಲಿ ಬೆಳಗ್ಗೆ 3.45 ರ ಸುಮಾರಿಗೆ ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ಕಾರು ಫ್ಲೈ ಓವರ್ ಮೇಲಿನ ಡಿವೈಡರ್ ಗೆ ಬಡಿದು, ಬೈಕ್ ಗೆ ಗುದ್ದಿ, ಫ್ಲೈ ಓವರ್ ಮೇಲಿನಿಂದ ಕೆಳಗೆ ಬಿದ್ದಿದೆ.
Shivamogga Crime News: ಅಪ್ಪ-ಅಮ್ಮ ನನ್ನನ್ನು ಕ್ಷಮಿಸಿ ಅಂತಾ ಸ್ಟೇಟಸ್ ಹಾಕಿ ಜಯದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ಮೊಬೈಲ್ ಫೋನ್ನಲ್ಲಿ ವ್ಯಾಟ್ಸಾಪ್ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ. ತುಂಗಾ ನದಿಯ ಬಳಿ ಈತನ ಬೈಕ್ ಪತ್ತೆಯಾಗಿತ್ತು.
Actor Chikkanna : ನಮ್ಮನ್ನ ಇಂಡಸ್ಟ್ರಿಯಲ್ಲಿ ಕೈ ಹಿಡಿದು ಬೆಳೆಸುತ್ತಿರುವುದು ನಟ ದರ್ಶನ್. ಅವರೇ ನಮ್ಮ ಗಾಡ್ ಫಾದರ್.. ನಾನು ಕರ್ಟಸಿ ಮೇಲೆ ದರ್ಶನ್ ಭೇಟಿಯಾಗಲು ಜೈಲಿಗೆ ಹೋಗಿದ್ದೆ ಎಂದು ನಟ ಚಿಕ್ಕಣ್ಣ ತನಿಖಾಧಿಕಾರಿಗಳ ಮುಂದೆ ಹೇಳಿಕೆ ಕೊಟ್ಟಿದ್ದಾರೆ.
ವಾಕಿಂಗ್ ಹೋಗಿದ್ದ ವೃದ್ದೆಯ ಮೇಲೆ 10 ರಿಂದ 12 ಬೀದಿ ನಾಯಿಗಳ ಗುಂಪು ದಾಳಿ ಮಾಡಿವೆ. ನಾಯಿಗಳ ದಾಳಿಯಿಂದ ಗಂಭೀರ ಗಾಯಗೊಂಡಿದ್ದು, ಕೂಡಲೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
ಈತ ಬೈಕ್ ನಲ್ಲೇ ದಿನದ ಬಹುತೇಕ ಸಮಯ ಕಳೆಯಲಿದ್ದು ಜೀವನ ದೂಡಲು ಬೇಕಾದ ವಸ್ತುಗಳನ್ನು ಬೈಕ್ ನಲ್ಲೇ ಇಟ್ಟುಕೊಂಡಿರುತ್ತಾನೆ.ವಿಳಾಸ ಕೇಳುವ ನೆಪ, ನೀರು ಬೇಕೆನ್ನುವುದು, ಜಮೀನು ಖರೀದಿ ಹೀಗೆ ಒಂಟಿ ಮಹಿಳೆಯರನ್ನು ಮಾತನಾಡಿಸಿ ಚಾಕು ಇಟ್ಟು ಹೆದರಿಸಿ ಸರ ಎಗರಿಸುತ್ತಾನೆ.
Hindalaga Jail: ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಆಂಡ್ ಗ್ಯಾಂಗ್ ಅನ್ನು ರಾಜ್ಯದ ಬೇರೆ ಜಿಲ್ಲೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಟ ದರ್ಶನ್ ಸಹ ತನ್ನಂತೆಯೇ ಕೊಲೆ ಕೇಸಿನಲ್ಲಿ ಜೈಲು ಸೇರಿದ ದೊಡ್ಡ ದೊಡ್ಡ ನಟೋರಿಯಸ್ ರೌಡಿಗಳು, ದೊಡ್ಡ ರೌಡಿಶೀಟರ್ಗಳೊಂದಿಗೆ ಸ್ನೇಹ ಬೆಳಸಿಕೊಂಡಿದ್ದಾನೆ. ದರ್ಶನ್ ಗೆ ಜೈಲಲ್ಲಿ ಈ ವಿಡಿಯೋ ಕಾಲ್ ಮಾಡಿಸಿದ್ದು ರೌಡಿಶೀಟರ್ ಧರ್ಮ... ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..
ಪ್ರಾಂಶುಪಾಲರು ಬೈದ್ದಿದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.. ಮೂರನೇ ಮಹಡಿಯಿಂದ ಕೆಳಗೆ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.. ಅಸಲಿಗೆ ಘಟನೆಗೆ ಕಾರಣವೇನು ? ಇಲ್ಲಿದೆ ಸ್ಪಷ್ಟ ಮಾಹಿತಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.