ಬೆಂಗಳೂರು: ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Neena Gupta and Vivian Richards Love Story: ನೀನಾ ಗುಪ್ತಾ ಬಾಲಿವುಡ್‌ನ ಪ್ರಸಿದ್ಧ ನಟಿ. 65 ನೇ ವಯಸ್ಸಿನಲ್ಲಿಯೂ ಸಹ ತಮ್ಮ ನಟನೆಯಿಂದ ಜನರನ್ನು ಹುಚ್ಚರನ್ನಾಗಿ ಮಾಡುತ್ತಿದ್ದಾರೆ.
Tiger Prabhakar Wife Anju : ನಟಿ ಅಂಜು ಬಾಲ ಕಲಾವಿದೆಯಾಗಿ ಅಭಿನಯವನ್ನು ಆರಂಭಿಸಿದರು. ತೆಲುಗು, ಕನ್ನಡ, ಮಲಯಾಳಂ ಮತ್ತು ತಮಿಳು ಚಲನಚಿತ್ರಗಳಲ್ಲಿ ನಟಿ ಅಂಜು ಅಭಿನಯಿಸಿ ಸಾಕಷ್ಟು ಹೆಸರು ಮಾಡಿದ್ದಾರೆ.
Tulsi Astro tips: ತುಳಸಿಯು ಲಕ್ಷ್ಮಿ ದೇವಿಯ ರೂಪವೆಂದು ಪರಿಗಣಿಸಲ್ಪಟ್ಟಿರುವುದರಿಂದ ಅದು ವಿಷ್ಣುವಿಗೆ ಅತ್ಯಂತ ಪ್ರಿಯವಾದದ್ದು. ತುಳಸಿ ಗಿಡ ಹಸಿರಾಗಿರುವ ಮನೆಯಲ್ಲಿರುವ ಜನರು ಯಾವಾಗಲೂ ಸಂತೋಷವಾಗಿರುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.