Delhi Elections Result 2025: ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಅಂದರೆ ಫೆಬ್ರವರಿ 8 ರಂದು ಪ್ರಕಟಗೊಳ್ಳಲಿದೆ. ದೆಹಲಿಯಲ್ಲಿ ಮತದಾನ ಪ್ರಕ್ರಿಯೆಯು ಫೆಬ್ರವರಿ 5 ರಂದು ಪೂರ್ಣಗೊಂಡಿತು.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು.
ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕಳೆದ ಕೆಲವು ದಿನಗಳಿಂದ ಜೋರಾಗಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಹಲವಾರು ರೀತಿಯಲ್ಲಿ ಚರ್ಚೆ ನಡೆಯುತ್ತಿದೆ ಇದೀದ ಸಚಿವ ಕೆ.ಎಚ್.ಮುನಿಯಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ.
ನಟ ವಿಜಯ್ ಕಾಲಿವುಡ್ ಚಲನಚಿತ್ರೋದ್ಯಮದ ಟಾಪ್ ನಟರಲ್ಲಿ ಒಬ್ಬರು. ರಾಜಕೀಯ ಪಕ್ಷವನ್ನು ಪ್ರಾರಂಭಿಸಿದ ವಿಜಯ್, 2026 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಅವರು 1999 ರಲ್ಲಿ ಸಂಗೀತಾ ಅವರನ್ನು ವಿವಾಹವಾದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.