ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೇತೃತ್ವದ ಗಗನಯಾನ ಯೋಜನೆಯು ಮಾನವ ಬಾಹ್ಯಾಕಾಶ ಯಾನದಲ್ಲಿ ಭಾರತದ ಸಾಮರ್ಥ್ಯವನ್ನು ಜಗತ್ತಿಗೆ ಪ್ರದರ್ಶಿಸುವ ಮಹತ್ವಾಕಾಂಕ್ಷೆಯ ಪ್ರಯತ್ನವಾಗಿದೆ.
ಭಾರತೀಯ ವಾಯುಪಡೆ (ಐಎಎಫ್) ದೇಶೀಯವಾಗಿ ಅಭಿವೃದ್ಧಿ ಪಡಿಸಿರುವ ಸಮರ್ ವಾಯು ರಕ್ಷಣಾ ವ್ಯವಸ್ಥೆಯ ಪರೀಕ್ಷಾ ಪ್ರಯೋಗಗಳನ್ನು ಇತ್ತೀಚೆಗೆ ಆಂಧ್ರಪ್ರದೇಶದ ಸೂರ್ಯಲಂಕ ವಾಯುನೆಲೆಯಲ್ಲಿ ನಡೆದ ಅಸ್ತ್ರಶಕ್ತಿ 2023 ಅಭ್ಯಾಸದಲ್ಲಿ ನಡೆಸಿತು.
Chandrayaana 3 Success : 19 ನಿಮಿಷಗಳ ಪವರ್ ಡಿಸೆಂಟ್ ಪ್ರಕ್ರಿಯೆಯ ಬಳಿಕ, ಭಾರತ ಚಂದ್ರನ ಕಕ್ಷೆಯಿಂದ ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ ನಡೆಸಿದ ಅಮೆರಿಕಾ, ಹಿಂದಿನ ಸೋವಿಯತ್ ಒಕ್ಕೂಟ, ಹಾಗೂ ಚೀನಾಗಳ ಸಾಲಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.