Budget 2025: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಟಿಡಿಎಸ್ ಕಡಿತದ ದರಗಳು ಮತ್ತು ಮಿತಿಗಳನ್ನು ಕಡಿಮೆ ಮಾಡುವ ಮೂಲಕ ಮೂಲದಲ್ಲಿ ತೆರಿಗೆ ಕಡಿತವನ್ನು (ಟಿಡಿಎಸ್) ತರ್ಕಬದ್ಧಗೊಳಿಸಲು ಪ್ರಸ್ತಾಪಿಸಿದ್ದಾರೆ ಎಂದು ಹೇಳಿದ್ದಾರೆ.
budget stock market expectations: ಬಜೆಟ್‌ಗೂ ಮುನ್ನ ಷೇರು ಮಾರುಕಟ್ಟೆಗಳು ಲಾಭದಲ್ಲಿ ವಹಿವಾಟು ನಡೆಸುತ್ತಿವೆ. ಎಲ್ಲಾ ಹೂಡಿಕೆದಾರರು ನಿರ್ಮಲಾ ಸೀತಾರಾಮನ್ ಅವರ ಭಾಷಣಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ.
Union Budget: ಸಂಸತ್ತಿನ ಬಜೆಟ್ ಅಧಿವೇಶನಗಳು ಶುಕ್ರವಾರ (31 ಜನವರಿ 2025) ರಂದು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಪ್ರಾರಂಭವಾಯಿತು.
ರತ್ಲಾಮ್ (ಮಧ್ಯಪ್ರದೇಶ): ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ಶಿವಲಿಂಗದ ಮೇಲೆ ಕಾಲು ಇಟ್ಟು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಚಿತ್ರೀಕರಿಸಿದ್ದಕ್ಕಾಗಿ ಕ್ರಿಮಿನಲ್ ಒಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ಖಚಿತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.