Gold price: 22 ಕ್ಯಾರೆಟ್ ಚಿನ್ನದ ಬೆಲೆ ರೂ 740 ರಷ್ಟು ಏರಿಕೆಯಾಗಿದೆ. ಇನ್ನು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಕಳೆದ ವಾರದಿಂದ -2.97% ನಷ್ಟು ಬದಲಾವಣೆಯಾಗಿದೆ. ಕಳೆದ ತಿಂಗಳು 2.09% ರಷ್ಟು ಏರಿಕೆಯಾಗಿತ್ತು. ಮತ್ತೊಂದೆಡೆ ಬೆಳ್ಳಿಯ ಪ್ರಸ್ತುತ ಬೆಲೆ ಕೆಜಿಗೆ 95,100.0 ರೂ.ಗಳಾಗಿದ್ದು, ಪ್ರತಿ ಕೆಜಿಗೆ ರೂ.100 ಏರಿಕೆಯಾಗಿದೆ.
FD Interest Rates: ಸ್ಥಿರ ಠೇವಣಿ (FD) ಖಾತೆಯನ್ನು ತೆರೆಯುವ ಮೊದಲು ಬ್ಯಾಂಕ್ಗಳು ನೀಡುವ ಬಡ್ಡಿ ದರಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಹೀಗಾಗಿ ಹೆಚ್ಚಿನ ಬಡ್ಡಿ ನೀಡುವ ಬ್ಯಾಂಕನ್ನು ನೀವು ಆಯ್ಕೆ ಮಾಡಿಕೊಳ್ಳಬಹುದು.
Arecanut today price (24-11-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 56 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಭಾನುವಾರ (ನವೆಂಬರ್ 24) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Arecanut today price (23-11-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 56 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಶನಿವಾರ (ನವೆಂಬರ್ 23) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Gold Price Today: ಕಳೆದ ಕೆಲವು ದಿನಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯ ಪರಿಸ್ಥಿತಿಯಿಂದಾಗಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿದೆ. ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ ಚಿನ್ನದ ಬೆಲೆ ಇಳಿಕೆ ಕಂಡು ಎಲ್ಲರೂ ಸಂತಸ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗಷ್ಟೇ ಪ್ರಾವಿಡೆಂಟ್ ಫಂಡ್ ಹೆಚ್ಚುವರಿ ಬೋನಸ್ ಪಡೆಯುವ ಫಲಾನುಭವಿಗಳ ಪಟ್ಟಿಯನ್ನೂ ಸಿದ್ಧಪಡಿಸುತ್ತಿದೆ ಎಂದು ವರದಿಯಾಗಿದೆ. ಹೆಚ್ಚುವರಿ ಬೋನಸ್ನ ಗರಿಷ್ಠ ಮೊತ್ತವು 50,000 ರೂ.ವರೆಗೆ ಇರಬಹುದು.
Big blow to Gautam Adani: ಅಮೆರಿಕಾದ ಕೋರ್ಟ್ ಬೃಹತ್ ಮೊತ್ತದ ಲಂಚ ನೀಡಿ ಸೌರ ಶಕ್ತಿಗಳ ಗುತ್ತಿಗೆ ಪಡೆದಿದ್ದಾರೆ ಎಂದು ಅದಾನಿ ಸೇರಿದಂತೆ 8 ಜನರ ವಿರುದ್ಧ ದೋಷಾರೋಪಣೆ ಮಾಡಿದೆ. ಈ ಬೆಳವಣಿಗೆ ಬೆನ್ನಲ್ಲೇ ಉದ್ಯಮಿ ಗೌತಮ್ ಅದಾನಿಗೆ ಮತ್ತೊಂದು ಶಾಕ್ ಎದುರಾಗಿದೆ.
BPL Card: ಹಿಂದಿನ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ ಸುಳ್ಳೇ ಹೇಳಿ ಬಿಜೆಪಿ ನಾಯಕರು ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ - ಸಿಎಂ ಸಿದ್ದರಾಮಯ್ಯ
EPFO ಗ್ರಾಹಕರಿಗೆ 12 ಅಂಕೆಗಳ UAN ಸಂಖ್ಯೆಯನ್ನು ನೀಡಲಾಗಿರುತ್ತದೆ. ಈ ಸಂಖ್ಯೆಗಳನ್ನು ಬಳಸಿ ಇಪಿಎಫ್ಒ ಗ್ರಾಹಕರಿಗೆ ಹಲವು ಸೇವೆಗಳನ್ನು ಪಡೆಯಬಹುದು. ಆದರೆ, ಇದಕ್ಕಾಗಿ ಒಂದು ಪ್ರಾಮುಖ ಕೆಲಸವನ್ನು ಮಾಡಬೇಕಾಗುತ್ತದೆ.
Gold and Silver Rate Today: ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಯಾವಾಗಲೂ ಏರಿಳಿತಗೊಳ್ಳುತ್ತವೆ. ಇವುಗಳಿಗೆ ಯಾವಾಗಲೂ ಬೇಡಿಕೆ ಇರುತ್ತದೆ. ಅಷ್ಟೇ ಏಕೆ, ಎಲ್ಲರ ಕಣ್ಣು ಇವುಗಳ ಬೆಲೆಯತ್ತ ನೆಟ್ಟಿದೆ.. ಆದರೆ.. ಅಂತರಾಷ್ಟ್ರೀಯ ಬೆಳವಣಿಗೆಗೆ ತಕ್ಕಂತೆ ಚಿನ್ನ ಬೆಳ್ಳಿ ಬೆಲೆಯಲ್ಲಿ ಕಾಲಕಾಲಕ್ಕೆ ಬದಲಾವಣೆಯಾಗುತ್ತಲೇ ಇದೆ.
ಈ ಸುದ್ದಿ ಹೊರಬಿಳುತ್ತಿದ್ದಂತೆ ಅದಾನಿ ಸಮೂಹದ ಬಾಂಡ್ಗಳು ಶೇ 20 ರಷ್ಟು ಕುಸಿದಿದ್ದು, ಹೆಚ್ಚುವರಿಯಾಗಿ, ಅದಾನಿ ಎಂಟರ್ಪ್ರೈಸಸ್, ಸಂಘಟಿತ ಸಂಸ್ಥೆಯು $600 ಮಿಲಿಯನ್ ಬಾಂಡ್-ಮಾರಾಟ ಕಾರ್ಯಕ್ರಮವನ್ನು ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ.
Gautam Adani: ಅದಾನಿ ಗ್ರೂಪಿನ ಸಂಸ್ಥಾಪಕ ಗೌತಮ್ ಅದಾನಿ ವಿರುದ್ಧ ಲಂಚದ ಆರೋಪ ಕೇಳಿಬಂದಿರುವುದು ಕಂಪನಿಗಳ ಆರ್ಥಿಕ ಸ್ಥಿತಿಗೆ ದೊಡ್ಡ ಹೊಡೆತವಾಗಿದೆ ಎಂದು ಪ್ರಸಿದ್ಧ ಕ್ರೆಡಿಟ್ ರೇಟಿಂಗ್ ಸಂಸ್ಥೆ ಮೋಡೀಸ್ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ವಿಚಾರ ಆರ್ಥಿಕ ಶ್ರೇಯಾಂಕದಲ್ಲಿ ನೆಗೆಟಿವ್ ಪರಿಣಾಮವನ್ನು ಉಂಟು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.