Ration Card Updates: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ. ಈವರೆಗೆ ಯಾವುದೇ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿಲ್ಲ.
ಕೆಲವು ದಿನಪತ್ರಿಕೆಗಳಲ್ಲಿ ಇ - ಕೆವೈಸಿ ನೋಂದಣಿ ಮಾಡಿಕೊಳ್ಳದ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಆಹಾರ ಇಲಾಖೆ ಸ್ಪಷ್ಟಪಡಿಸಿದೆ.
ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ 12,000 ರೂಪಾಯಿ ಕುಸಿತ.. ಇಂದು 10 ಗ್ರಾಂ ಬಂಗಾರದ ಬೆಲೆ ಎಷ್ಟಾಗಿದೆ ನೋಡಿ!
ರಾಜ್ಯದಲ್ಲಿ 2024ರ ಸೆಪ್ಟೆಂಬರ್ 2ರವರೆಗೆ 25,13,798 ಎಪಿಎಲ್ ಕಾರ್ಡುಗಳಿದ್ದವು. ನವೆಂಬರ್ 16ರಂದು 25,62,566 ಕಾರ್ಡುಗಳಿವೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಪರಿಣಾಮ ಕೆಲವು ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡುಗಳಾಗಿ ಪರಿವರ್ತಿಸಿರುವುದರಿಂದ 48,768 ಕಾರ್ಡುಗಳು ಹೆಚ್ಚಳವಾಗಿವೆ.
ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡುಗಳು ರದ್ದಾಗಿವೆ ಎಂದು ಸುದ್ದಿ ಪ್ರಕಟವಾಗಿರುವುದು ಸತ್ಯಕ್ಕೆ ದೂರವಾಗಿದ್ದು, ಈ ರೀತಿಯ ಕ್ರಮವನ್ನು ಈವರೆಗೆ ಕೈಗೊಂಡಿರುವುದಿಲ್ಲ ಎಂದು ಈ ಮೂಲಕ ಸ್ಪಷ್ಟೀಕರಿಸುತ್ತಿದ್ದೇವೆ ಎಂದು ತಿಳಿಸಿದೆ.
ಇದನ್ನೂ ಓದಿ: ರಾಜ್ಯದ ಜನತೆಗೆ ಶಾಕ್!! ಗೃಹಲಕ್ಷ್ಮಿ ಯೋಜನೆಗೆ ಬೀಳುತ್ತಾ ಬ್ರೇಕ್..?!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.