ಆಯುರ್ವೇದೀಯ ಪಂಚಕರ್ಮ ತರಬೇತಿಗಾಗಿ ಅರ್ಜಿ ಆಹ್ವಾನ

 ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪಯೋಜನೆ (ಎಸ್‍ಸಿಪಿ, ಟಿಎಸ್‍ಪಿ) ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಯುವಕ ಮತ್ತು ಯುವತಿಯರಿಗೆ 02 ತಿಂಗಳ ಆಯುರ್ವೇದೀಯ ಪಂಚಕರ್ಮ ಮಸಾಜಿಸ್ಟ್ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Dec 10, 2023, 03:00 AM IST
  • 18ರಿಂದ 35 ವರ್ಷ ವಯೋಮಿತಿಯ ಎಸ್‍ಸಿ, ಎಸ್‍ಟಿ ಅಭ್ಯರ್ಥಿಗಳು ಡಿ.15 ರೊಳಗಾಗಿ ಅರ್ಜಿ ಸಲ್ಲಿಸಬೇಕು,
  • ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು.
ಆಯುರ್ವೇದೀಯ ಪಂಚಕರ್ಮ ತರಬೇತಿಗಾಗಿ ಅರ್ಜಿ ಆಹ್ವಾನ title=

ಬಳ್ಳಾರಿ: ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪಯೋಜನೆ (ಎಸ್‍ಸಿಪಿ, ಟಿಎಸ್‍ಪಿ) ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಯುವಕ ಮತ್ತು ಯುವತಿಯರಿಗೆ 02 ತಿಂಗಳ ಆಯುರ್ವೇದೀಯ ಪಂಚಕರ್ಮ ಮಸಾಜಿಸ್ಟ್ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: Chitradurga: ಇಬ್ಬರು ಮಕ್ಕಳನ್ನು ತೊಟ್ಟಿಯಲ್ಲಿ ಮುಳುಗಿಸಿ ತಾಯಿ ಆತ್ಮಹತ್ಯೆ..!

ಆಸಕ್ತಿಯುಳ್ಳ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾದ 18ರಿಂದ 35 ವರ್ಷ ವಯೋಮಿತಿಯ ಎಸ್‍ಸಿ, ಎಸ್‍ಟಿ ಅಭ್ಯರ್ಥಿಗಳು ಡಿ.15 ರೊಳಗಾಗಿ ಅರ್ಜಿ ಸಲ್ಲಿಸಬೇಕು, ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಚೇರಿ ದೂ.08392-260273 ಹಾಗೂ ಕೋ-ಆರ್ಡಿನೇಟರ್ ಡಾ.ದೊಡ್ಡಬಸಯ್ಯ ಅವರ ಮೊ.9986916015ಗೆ ಸಂಪರ್ಕಿಸಬಹುದು ಎಂದು ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News