ದಾವಣಗೆರೆ: ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒನ್ ಸ್ಟಾಪ್ ಸೆಂಟರ್ ಸಖಿ ಕೇಂದ್ರಕ್ಕೆ ಗೌರವಧನದ ಆಧಾರದ ಮೇಲೆ ಪ್ಯಾರಾಲೀಗಲ್ ಪರ್ಸನಲ್, ನ್ಯಾಯವಾದಿ ಹುದ್ದೆಗೆ ಸಿಬ್ಬಂದಿಯನ್ನು ನೇರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ಯಾರಾಲೀಗಲ್ ಪರ್ಸನಲ್, ನ್ಯಾಯಾವಾದಿ ಹುದ್ದೆ ಸಂಖ್ಯೆ-1, ವಿದ್ಯಾರ್ಹತೆ ಕಾನೂನು ಪದವಿ, ವಕೀಲ ವೃತ್ತಿಯಲ್ಲಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸಬೇಕು. ಸಂತ್ರಸ್ತ ಮಹಿಳೆ ಮತ್ತು ಮಕ್ಕಳ ಪ್ರಕರಣಗಳನ್ನು ನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು.
ಇದನ್ನೂ ಓದಿ: ತುಳಸಿ ಪಕ್ಕದಲ್ಲಿ ಈ ವಸ್ತುಗಳನ್ನು ಎಂದಿಗೂ ಇಡಬೇಡಿ ! ಹೊಕ್ಕಿ ಬಿಡುವುದು ದರಿದ್ರ ! ಕುಬೇರನ ಖಜಾನೆ ಕೂಡಾ ಬರಿದಾಗುವುದು
ಈ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿ.9 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 7ನೇ ಮುಖ್ಯರಸ್ತೆ, ಎಂ.ಸಿ.ಸಿ. ಬಿ ಬ್ಲಾಕ್ ಕುವೆಂಪು ನಗರ, ದಾವಣಗೆರೆ-577004 ದೂ.ಸಂ:08192-295738, 9353428455 ನ್ನು ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ