Sunny leone : ಸನ್ನಿ ಲಿಯೋನ್ಗೆ ಜೀವ ಬೆದರಿಕೆ ಹಿನ್ನಲೆ ರಕ್ಷಣೆಗಾಗಿ ಮನೆಯಲ್ಲಿ ಚಾಕು ಹಿಡಿಕೊಂಡು ತಿರುಗಾಡುತ್ತಿದ್ದಾಳೆ. ಈ ಕುರಿತು ಅರ್ಬಾಜ್ ಖಾನ್ ಅವರ ಕಾರ್ಯಕ್ರಮದಲ್ಲಿ ನಟಿ ಬಹಿರಂಗ ಪಡಿಸಿದ್ದಾಳೆ.. ಅಸಲಿಗೆ ಈ ಗ್ಲಾಮರ್ ದೇವತೆಗೆ ಬೆದರಿಕೆ ಹಾಕಿದವರು ಯಾರು..? ಅವತ್ತು ಏನಾಯ್ತು..? ಇಂಟ್ರಸ್ಟಿಂಗ್ ವಿಚಾರ ಇಲ್ಲಿದೆ..
Tamanna Bhatia : ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಇತ್ತೀಚೆಗೆ ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ತಮ್ಮ ಇಷ್ಟದ ನಟಿಯ ಅಂತಹ ಮಾತುಗಳನ್ನ ಕೇಳಿ ಅವರ ಅಭಿಮಾನಿಗಳು ಕೂಡ ಶಾಕ್ ಆಗಿದ್ದಾರೆ.. ಅಸಲಿಗೆ ನಟಿ ಹೇಳಿದ್ದೇನು..? ಇಲ್ಲಿದೆ ನೋಡಿ ಇಂಟ್ರಸ್ಟಿಂಗ್ ಮ್ಯಾಟರ್..
Radhika Apte: BAFTA ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಧಿಕಾ ಆಪ್ಟೆ ಅವರು ವಾಶ್ ರೂಂನಲ್ಲಿ ಎದೆ ಹಾಲು ಪಂಪ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಹಲುಣಿಸಿದ್ದು ಸರಿನಮ್ಮಾ ಫೋಟೋ ಏಕೆ ಶೇರ್ ಮಾಡಿಕೊಳ್ಳಬೇಕಿತ್ತು ಎಂದು ಟೀಕಿಸುತ್ತಿದ್ದಾರೆ.
Juhi Babbar: ಖಾಸಗಿ ಟಿವಿ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ನಟಿ ಜೂಹಿ ಬಬ್ಬರ್, ʼತನ್ನ ತಂದೆ ರಾಜ್ ಬಬ್ಬರ್ ಅವರು ನಟಿ ಸ್ಮಿತಾ ಪಾಟೀಲ್ ಜೊತೆಗಿನ ತಮ್ಮ ಸಂಬಂಧದ ಬಗ್ಗೆ ಹೇಳಿದಾಗ ತನೆಗೆ ಕೇವಲ 7 ವರ್ಷʼವಾಗಿತ್ತು ಎಂದು ತಿಳಿಸಿದ್ದಾರೆ.
Actress on Casting Couch : 26 ವರ್ಷದ ಬಿಗ್ ಬಾಸ್ ಸ್ಪರ್ಧಿ ಕಾಸ್ಟಿಂಗ್ ಕೌಚ್ ಬಗ್ಗೆ ಶಾಕಿಂಗ್ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ವೃದ್ಧನೊಬ್ಬನು ತಮ್ಮನ್ನು ದುರುಪಯೋಗ ಪಡಿಸಿಕೊಳ್ಳಲು ಯತ್ನಿಸಿದ ವಿಚಾರವನ್ನು ಹೇಳಿಕೊಂಡಿದ್ದಾರೆ.. ಅಲ್ಲದೆ, ಈ ಘಟನೆ ತಮ್ಮ ಮನಸ್ಸಿನ ಮೇಲೆ ಎಷ್ಟು ಪರಿಣಾಮ ಬಿದ್ದಿದೆ ಅಂತ ನೋವು ತೋಡಿಕೊಂಡಿದ್ದಾರೆ..
Param Sundari: ಮಹಾ ಕುಂಭ ಮೇಳದ ಮೊನಾಲಿಸಾ ಕುರಿತ ಚರ್ಚೆಗಳು ಕಡಿಮೆಯಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಏತನ್ಮಧ್ಯೆ, ವೈರಲ್ ಆಗಿರುವ ಹುಡುಗಿಯ ಸಹೋದರಿ ಕೂಡ ಈಗ ಬೆಳಕಿಗೆ ಬಂದಿದ್ದಾಳೆ. ಮೊನಾಲಿಸಾ ನಂತರ, ಇಂಟರ್ನೆಟ್ ಬಳಕೆದಾರರು ಆಕೆಯ ಸಹೋದರಿಯ ಸೌಂದರ್ಯವನ್ನು ನೋಡಿ ಮನಸೋತಿದ್ದಾರೆ.
Swara Bhasker Controversy : ನಟಿ ಸ್ವರಭಾಸ್ಕರ್ Chhaava ಚಿತ್ರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸ್ತುತ ಈ ವಿಚಾರ ಗಂಭೀರ ತಿರುವು ಪಡೆದುಕೊಂಡಿದೆ. ನಟಿಯ ಕಾಮೆಂಟ್ಗಳ ಬಗ್ಗೆ ಹಿಂದೂ ಸಂಘಟನೆಗಳು ಮತ್ತು ನೆಟ್ಟಿಗರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ..
Amara Premi Arun: ಕನ್ನಡದಲ್ಲೀಗ ಹೊಸತಂಡದಿಂದ ಹೊಸಪ್ರಯತ್ನಗಳು ಸಾಕಷ್ಟು ನಡೆಯುತ್ತಿದೆ. ಅಂತಹ ಹೊಸ ಹಾಗೂ ವಿಭಿನ್ನ ಪ್ರಯತ್ನಗಳಲ್ಲಿ "ಅಮರ ಪ್ರೇಮಿ ಅರುಣ್" ಸಹ ಒಂದು. ಸಮಾನ ಮನಸ್ಕರೆಲ್ಲಾ ಸೇರಿ ಕಟ್ಟಿರುವ ಒಲವು ಸಿನಿಮಾ ಎಂಬ ನಿರ್ಮಾಣ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ ಮಾಡಿದೆ.
Bhava theera Yana: ಭಾವನೆಗಳ ಬೆಸೆದ ಸುಂದರ ಪ್ರೇಮಕಥೆಯ ಭಾವ ತೀರ ಯಾನ ಸಿನಿಮಾಗೆ ಈ ವಾರ ತೆರೆಗೆ ಬರ್ತಿದೆ. ಹೊಸ ಪ್ರತಿಭೆಗಳು ಸೇರಿ ಮಾಡಿರುವ ಚಿತ್ರಕ್ಕೆ ನಿರ್ದೇಶಕರಾದ ಮಯೂರ್ ಅಂಬೆಕಲ್ಲು ಹಾಗೂ ತೇಜಸ್ ಕಿರಣ್ ಸಾರಥಿಗಳು. ಇದೇ 21ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಭಾವ ತೀರ ಯಾನ ಬಿಡುಗಡೆಯಾಗುತ್ತಿದ್ದು, ಈ ಕುರಿತು ಚಿತ್ರತಂಡ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ. ನಿನ್ನೆ ಬೆಂಗಳೂರಿನ ಎಸ್ ಆರ್ ವಿ ಚಿತ್ರಮಂದಿರದಲ್ಲಿ ಸುದ್ದಿಗೋಷ್ಟಿ ಹಮ್ಮಿಕೊಳ್ಳಲಾಗಿತ್ತು.
Ello Jogappa Ninnaramane: ಸ್ಯಾಂಡಲ್ ವುಡ್ ಅಂಗಳದಲ್ಲೀಗ ಜೋಗಪ್ಪನ ಸದ್ದು ಜೋರಾಗಿದೆ. ಅನೇಕ ಹಿಟ್ ಧಾರಾವಾಹಿಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ನಿರ್ದೇಶಕ ಹಯದವನ ಚೊಚ್ಚಲ ಪ್ರಯತ್ನದ ಎಲ್ಲೋ ಜೋಗಪ್ಪ ನಿನ್ನರಮನೆ ಪ್ರೇಕ್ಷಕರ ಎದುರು ಬರಲು ಕೆಲ ದಿನಗಳಷ್ಟೇ ಬಾಕಿ ಇದೆ. ಬಿಡುಗಡೆಗೆ ಸಜ್ಜಾಗಿರುವ ಚಿತ್ರತಂಡ ಭರದಿಂದ ಪ್ರಚಾರ ಕೂಡ ನಡೆಸುತ್ತಿದೆ.
Chaser movie: ಹೊಸಬರ ಹೊಸಪ್ರಯತ್ನಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದಾ ಪ್ರೋತ್ಸಾಹ ನೀಡುತ್ತಾ ಬರುತ್ತಿದ್ದಾರೆ. ಇತ್ತೀಚೆಗೆ ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ "ಬುದ್ದಿವಂತ ೨" ಚಿತ್ರದ ಖ್ಯಾತಿಯ ಎಂ ಜಯ್ಯರಾಮಃ ನಿರ್ದೇಶನದ ಹಾಗೂ "ದಿಲ್ ವಾಲ" ಚಿತ್ರದ ಖ್ಯಾತಿಯ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ "ಚೇಸರ್" ಚಿತ್ರದ ಟೀಸರ್ ಅನ್ನು ಧ್ರುವ ಸರ್ಜಾ ಅನಾವರಣ ಮಾಡಿದರು. ನಟರಾದ ಅರವಿಂದ್, ತ್ರಿವಿಕ್ರಮ್ ಹಾಗು ಕರಣ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.
Apaayavidhey Eccharike: ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಅಭಿಮಾನಿಗಳು ಸದಾ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಒಂದೊಳ್ಳೆ ಕಂಟೆಂಟ್ ನೊಂದಿಗೆ ಹಾರಾರ್ ಜಾನರ್ ನ ಕಥಾಹಂದರವನ್ನೂ ಹೊಂದಿರುವ "ಅಪಾಯವಿದೆ ಎಚ್ಚರಿಕೆ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು.
Taane Movie: ರಂಗಭೂಮಿ ಕಲಾವಿದನಾಗಿ ಗುರುತಿಸಿಕೊಂಡಿರುವ ಹಾಗೂ ಕನ್ನಡದ ಹೆಸರಾಂತ ಸಾಹಸ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಪ್ರವೀಣ್ "ಠಾಣೆ" ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ವಿದೂಷಿ ಹರಿಣಾಕ್ಷಿ , ಬಿ.ವಿ.ರಾಜರಾಂ, ಬಾಲ್ ರಾಜ್ವಾಡಿ, ರೋಹಿತ್ ನಾಗೇಶ್, ಕುಲದೀಪ್, ಸಂತೋಷ್ ಕರ್ಕಿ, ಭೀಷ್ಮ ರಾಮಯ್ಯ, ನಾಗರಾಜ್, ಪಿ.ಡಿ.ಸತೀಶ್ ಚಂದ್ರ, ಪ್ರವೀಣ್ ಜಾನ್, ಪೂಜಾ ರಾವ್ . ರೂಪ .ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
Bebo Movie: ಈ ಹಿಂದೆ ‘ಯುದ್ಧ ಮತ್ತು ಸ್ವಾತಂತ್ರ್ಯ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ವಿದ್ಯಾ, ಈಗ ಒಂದು ಸಣ್ಣ ಗ್ಯಾಪ್ನ ನಂತರ ನಾಯಕಿಯಾಗಿ ನಟಿಸುತ್ತಿದ್ದಾರೆ. ವಿದ್ಯಾ ಸದ್ಯ ‘ಬೇಬೋ’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಮುಹೂರ್ತ ಇತ್ತೀಚಿಗೆ ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿದೆ. ಉಪೇಂದ್ರ ಅವರ ಅಣ್ಣನ ಮಗ ನಿರಂಜನ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ನಟ ಕೌಶಿಕ್, ಅನಂತು ಮುಂತಾದ ಗಣ್ಯರು ಈ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.
Richest actress: 14 ನೇ ವಯಸ್ಸಿನಲ್ಲಿ ಚಿತ್ರೋದ್ಯಮಕ್ಕೆ ಪ್ರವೇಶಿಸಿದರು. ಅನೇಕ ತೊಂದರೆಗಳನ್ನು ಎದುರಿಸಿದರು. ಅವರು ಈಗ ಉದ್ಯಮದ ಅತ್ಯಂತ ಪ್ರಸಿದ್ಧ ತಾರೆಗಳಲ್ಲಿ ಒಬ್ಬರಾಗಿದ್ದಾರೆ.
Adondittu kaala: ವಿನಯ್ ರಾಜ್ಕುಮಾರ್ ಮತ್ತು ಅದಿತಿ ಪ್ರಭುದೇವ ಅಭಿನಯದ ‘ಅಂದೊಂದಿತ್ತು ಕಾಲ’ ಚಿತ್ರದ ‘ಮುಂಗಾರು ಮಳೆಯಲ್ಲಿ …’ ಎಂಬ ಹಾಡು ಕೆಲವು ದಿನಗಳ ಹಿಂದೆ ‘ಗೋಲ್ಡನ್ ಸ್ಟಾರ್’ ಗಣೇಶ್ ಮತ್ತು ‘ಮಳೆ ಹುಡುಗಿ’ ಪೂಜಾ ಗಾಂಧಿ ಬಿಡುಗಡೆ ಮಾಡಿದ್ದರು.
Sunil Dutt: ಬಾಲಿವುಡ್ ನ ಖ್ಯಾತ ನಟ ಸಂಜಯ್ ದತ್ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಬಾಲನಟನಾಗಿ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ ಈ ನಾಯಕ, ಸ್ಟಾರ್ ನಾಯಕನಾಗಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಅವರ ತಂದೆ-ತಾಯಿ ಸುನಿಲ್ ದತ್ ಮತ್ತು ನರ್ಗಿಸ್ ಕೂಡ ಒಳ್ಳೆಯ ನಟರು.
Priyanka chopra Gossip: ಪುರುಷರು ವರ್ಜಿನ್ ಹೆಂಡತಿಯರನ್ನು ಬಯಸಬಾರದು ಎಂಬ ಖ್ಯಾತ ನಟಿಯ ಕಾಮೆಂಟ್ಸ್ ಇದೀಗ ವೈರಲ್ ಆಗುತ್ತಿದೆ. ನೀವು ಬಯಸುವುದಕ್ಕಿಂತ ವಿಭಿನ್ನವಾಗಿ ಯೋಚಿಸಿದರೆ ಜೀವನವು ಉತ್ತಮವಾಗಿರುತ್ತದೆ ಎಂದು ನಟಿ ಮಾಡಿರುವ ಕಾಮೆಂಟ್ಸ್ ಇದೀಗ ಸಂಚಲನ ಸೃಷ್ಟಿಸಿದೆ.
Amaravathi Police Station: ಕಡಲ ತೀರದ ಕಾಲ್ಪನಿಕ ಅಮರಾವತಿ ಎಂಬ ಊರಲ್ಲಿ ನಡೆಯುವ ಮಿಸ್ಸಿಂಗ್, ಮರ್ಡರ್, ಅಚ್ಚರಿ ಎನಿಸುವ ಘಟನೆಗಳ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ, ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ ಚಿತ್ರ "ಅಮರಾವತಿ ಪೊಲೀಸ್ ಸ್ಟೇಷನ್".
By accepting cookies, you agree to the storing of cookies on your device to enhance site navigation, analyze site usage, and assist in our marketing efforts.