ಮುಂಬೈ: ನಟಿ, ರಾಜಕಾರಣಿ ಊರ್ಮಿಳಾ ಮಾತೋಂಡ್ಕರ್ ಅವರು ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ.ಭಾನುವಾರದಂದು ಈ ಕುರಿತಾಗಿ ಊರ್ಮಿಳಾ ಟ್ವೀಟ್ ಮಾಡಿದ್ದಾರೆ.ಮತ್ತು ತನ್ನೊಂದಿಗೆ ಸಂಪರ್ಕಕ್ಕೆ ಬಂದಿರುವ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸುವಂತೆ ಅವರು ವಿನಂತಿಸಿಕೊಂಡಿದ್ದಾರೆ.
'ನಾನು COVID19 ಗೆ ಒಳಗಾಗಿದ್ದೇನೆ.ನಾನು ಚೆನ್ನಾಗಿದ್ದೇನೆ ಮತ್ತು ಮನೆಯ ಕ್ವಾರಂಟೈನ್ನಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡಿದ್ದೇನೆ.ನನ್ನೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರನ್ನು ತಕ್ಷಣವೇ ಪರೀಕ್ಷಿಸಲು ವಿನಂತಿಸುತ್ತೇನೆ.ಹಾಗೆಯೇ ದೀಪಾವಳಿಯ ಸಮಯದಲ್ಲಿ ನಿಮ್ಮ ಬಗ್ಗೆ ,ಮತ್ತು ನಿಮ್ಮ ಪ್ರೀತಿಪಾತ್ರರಿಗೆ ಕಾಳಜಿ ವಹಿಸುವಂತೆ ನಮ್ರತೆಯಿಂದ ವಿನಂತಿಸಿಕೊಳ್ಳಿರಿ' ಎಂದು ಉರ್ಮಿಳಾ (Urmila Matondkar) ಟ್ವೀಟ್ ಮಾಡಿದ್ದಾರೆ.
I've tested positive for #COVID19
I'm fine n have isolated myself in home quarantine. Requesting everyone who came in contact with me to get tested immediately.
Also humbly request all you lovely people to take care of yourselves during the Diwali festivities 🙏😇— Urmila Matondkar (@UrmilaMatondkar) October 31, 2021
ನೆಟಿಜನ್ಗಳು ಆವರಿಗೆ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.ಇನ್ನೊಂದೆಡೆಗೆ ನೀವು ಶೀಘ್ರದಲ್ಲೇ ಚೇತರಿಸಿಕೊಳ್ಳುಗುತ್ತೀರಿ ಎಂದು ಭಾವಿಸುತ್ತೇವೆ' ಎಂದು ನಟ ರಿತೇಶ್ ದೇಶಮುಖ್ ಪ್ರತಿಕ್ರಿಯಿಸಿದ್ದಾರೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ