ನಿರೋಧಕಗಳು ಮತ್ತು ವಿಟಮಿನ್ ಎ ಮತ್ತು ಸಿ ಸೇರಿದಂತೆ ಪೋಷಕಾಂಶಗಳಿಂದ ಕೂಡಿದೆ.ದೇಹದ ಉಷ್ಣತೆಯ ನಿಯಂತ್ರಣ, ಸಾಮಾನ್ಯ ಅಂಗ ಕಾರ್ಯ, ಜೀವಕೋಶಗಳಿಗೆ ಪೋಷಕಾಂಶಗಳ ವಿತರಣೆ . ಕೆಲವು ದೈಹಿಕ ಪ್ರಕ್ರಿಯೆಗಳು ಹೆಚ್ಚಿನ ನೀರಿನ ಅಂಶವಿರುವ ಆಹಾರವನ್ನು ಸೇವಿಸುವುದರಿಂದ ನಿಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಅಗತ್ಯವಿರುವ ನೀರನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ.
ಕಲ್ಲಂಗಡಿಯಲ್ಲಿನ ಪೋಷಕಾಂಶಗಳು
ಕ್ಯಾಲೋರಿಗಳು
ಕಾರ್ಬೋಹೈಡ್ರೇಟ್ಗಳು
ಫೈಬರ್
ಸಕ್ಕರೆ
ಪ್ರೋಟೀನ್
ವಿಟಮಿನ್ ಎ
ವಿಟಮಿನ್ ಸಿ
ಪೊಟ್ಯಾಸಿಯಮ್
ಮೆಗ್ನೀಸಿಯಮ್
ಇದನ್ನೂ ಓದಿ: ಒಂದೇ ವಾರದಲ್ಲಿ ಹೊಟ್ಟೆಯ ಬೊಜ್ಜನ್ನು ಕರಗಿಸಲು ಸಿಂಪಲ್ ಟಿಪ್ಸ್
ಕಲ್ಲಂಗಡಿಯಲ್ಲಿರುವ ಪೊಟ್ಯಾಷಿಯಮ್ ಮತ್ತು ಮೆಗ್ನೀಷಿಯಮ್ ಪ್ರಮಾಣವು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಕಲ್ಲಂಗಡಿ ಹಣ್ಣಿನಲ್ಲಿ ಕ್ಯಾಲೊರಿ ಕಡಿಮೆ ಇರುತ್ತದೆ .ಇದರಲ್ಲಿ ವಿಟಮಿನ್ ಸಿ ಮತ್ತು ಎ ಅಂಶವಿರುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಹಾಗಂದ ಮಾತ್ರಕ್ಕೆ ಅತಿಯಾಗಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.
ಕಲ್ಲಂಗಡಿ ಹಣ್ಣಿನ ಉಪಯೋಗಗಳು
ತೂಕ ಇಳಿಕೆ
ಕಲ್ಲಂಗಡಿ ಸಿಹಿ ಮತ್ತು ರಸಭರಿತ ಹಣ್ಣು. ಇದರಲ್ಲಿ ಕ್ಯಾಲೊರಿ ಕಡಿಮೆ. ಆದ್ದರಿಂದ ತೂಕ ಇಳಿಸಿಕೊಳ್ಳಲು ಸಹಾಯಕವಾಗಿದೆ. ಕೊಬ್ಬಿನಾಂಶ ಹೆಚ್ಚಾಗಿ ಇಲ್ಲವಾದ್ದರಿಂದ ಯಾವ ವಯಸ್ಸಿನವರೂ ಸಹ ನಿಯಮಿತವಾಗಿ ಹಣ್ಣನ್ನು ಸೇವಿಸಬಹುದು.
ರಕ್ತದೊತ್ತಡ ನಿಯಂತ್ರಣ
ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಕಲ್ಲಂಗಡಿಯಲ್ಲಿರುವ ಪೊಟ್ಯಾಷಿಯಮ್ ಮತ್ತು ಮೆಗ್ನೀಷಿಯಮ್ ಪ್ರಮಾಣವು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಇದನ್ನೂ ಓದಿ: ಮಹಿಳೆಯರೇ ದೇಹದಲ್ಲಿ ಈ ಬದಲಾವಣೆ ಕಂಡರೆ ಎಚ್ಚರ.! ಗರ್ಭಕಂಠದ ಕ್ಯಾನ್ಸರ್‌ನ ಮುನ್ಸೂಚನೆ ಇರಬಹುದು
ಚರ್ಮದ ಕಾಂತಿ ಹೆಚ್ಚಳ
ಕಲ್ಲಂಗಡಿ ಹಣ್ಣು ಚರ್ಮ ಸುಕ್ಕು ಬೀಳುವುದು, ನೆರಿಗೆ ಮೂಡುವುದು ಮೊದಲಾದ ವೃದಾಪ್ಯ ಚಿಹ್ನೆಗಳನ್ನು ನಿವಾರಿಸುತ್ತದೆ. ಇದರಲ್ಲಿನ ಕೊಲಾಜನ್ ಅಂಶ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಮಿಟಮಿನ್ ಎ ಮುಖದಲ್ಲಿನ ಎಣ್ಣೆ ಅಂಶವನ್ನು ತಡೆಯುತ್ತದೆ. ಮುಖದ ಕಾಂತಿಯನ್ನು ಹೆಚ್ಚಿಸುತ್ತದೆ
ಇದರಲ್ಲಿರುವ antioxidants ಅಸ್ತಮಾ ಕಾಯಿಲೆಯನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ವಿಟಮಿನ್ ಸಿ, ಫ್ಲೇವೋನೈಡ್ಸ್ ಅಂದರೆ ಲೈಕೋಪೆನೆ, ಬೀಟಾ ಕ್ಯಾರೋಟಿನ್, ಲ್ಯೂಟಿನ್ ಮುಂತಾದ ಅಂಶಗಳಿವೆ.
ವಿಟಮಿನ್ ಸಿ ಇದರಲ್ಲಿ ವಿಟಮಿನ್ ಅಂಶ ಅಧಿಕವಿದೆ. ಬೇಸಿಗೆಯಲ್ಲಿ ದಿನಾ ಒಂದು ತುಂಡು ಕಲ್ಲಂಗಡಿ ಹಣ್ಣು ತಿನ್ನುವವರಿಗೆ ಕಾಯಿಲೆಗಳು ಹತ್ತಿರ ಸುಳಿಯುವುದಿಲ್ಲ. ತ್ವಚೆ ರಕ್ಷಣೆಯನ್ನು ಮಾಡುತ್ತದೆ. ಗಾಯವಾಗಿದ್ದರೆ ಬೇಗನೆ ಒಣಗಲು ಸಹಾಯ ಮಾಡುತ್ತದೆ.
ಕಲ್ಲಂಗಡಿ ಹಣ್ಣಿನಿಂದಾಗುವ ತೊಂದರೆಗಳು
ಮಧುಮೇಹ ಹೆಚ್ಚಾಗಬಹುದು ಕಲ್ಲಂಗಡಿಯಲ್ಲಿ ನೈಸರ್ಗಿಕ ಸಕ್ಕರೆ ಅಂಶವಿದೆ. ಇದನ್ನು ಹೆಚ್ಚಾಗಿ ಸೇವಿಸುವುರಿಂದ ರಕ್ತದಲ್ಲಿ ಗ್ಲೂಕೋಸ್ ಅಂಶ ಹೆಚ್ಚಾಗುತ್ತದೆ.ಅತಿಯಾದ ಕಲ್ಲಂಗಡಿ ಸೇವನೆಯಿಂದ ಅಲರ್ಜಿ ಸಮಸ್ಯೆಗಳು ಉಂಟಾಗಬಹುದು
Disclaimer: ಈ ಮಾಹಿತಿಯ ನಿಖರತೆ, ಸಮಯೋಚಿತತೆ ಮತ್ತು ನೈಜತೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಲಾಗಿದೆ. ಅದರ ನೈತಿಕ ಹೊಣೆಗಾರಿಕೆ Zee Kannada News ನದ್ದಲ್ಲ. ಯಾವುದೇ ಪರಿಹಾರವನ್ನು ಪ್ರಯತ್ನಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಲು ವಿನಂತಿಸುತ್ತೇವೆ. ನಿಮಗೆ ಮಾಹಿತಿ ನೀಡುವುದು ಮಾತ್ರ ನಮ್ಮ ಗುರಿ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.