ನವದೆಹಲಿ: ಪಂಜಾಬ್ನ ಸಂಗ್ರೂರ್ ಜಿಲ್ಲೆಯ ಲಾಂಗೋವಾಲ್ ಪಟ್ಟಣದಲ್ಲಿ ಶನಿವಾರ ಶಾಲಾ ಬಸ್ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ ನಾಲ್ಕು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಾಂಗೋವಾಲ್ನ ಸಿಮ್ರಾನ್ ಪಬ್ಲಿಕ್ ಶಾಲೆಗೆ ಸೇರಿದ ಬಸ್ನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.