ನವದೆಹಲಿ: ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಇಂದು ದೊಡ್ಡ ಅಪಘಾತ ಸಂಭವಿಸಿದೆ. ಭಾರತೀಯ ವಾಯುಪಡೆಯ ಮಿಗ್ -21 ವಿಮಾನ ಇಲ್ಲಿ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಸುರಕ್ಷಿತವಾಗಿ ಹೊರಬರಲು ಸಾಧ್ಯವಾಯಿತು ಎಂಬುದು ಸಮಾಧಾನಕರ ಸಂಗತಿ.
Madhya Pradesh: MiG 21 Trainer aircraft of the Indian Air Force crashed in Gwalior, today. Both the pilots, including a Group Captain and a squadron leader, managed to eject safely. pic.twitter.com/Gdmik5RhTN
— ANI (@ANI) September 25, 2019
ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಗ್ರೂಪ್ ಕ್ಯಾಪ್ಟನ್ ಮತ್ತು ಸ್ಕ್ವಾಡ್ರನ್ ಲೀಡರ್ ಮಿಗ್ -21 ವಿಮಾನ ಹಾರಾಟ ನಡೆಸುವ ವೇಳೆ ಈ ಅಪಘಾತ ಸಂಭವಿಸಿದೆ. ಸದ್ಯ ಇಬ್ವರೂ ಪೈಲಟ್ಗಳು ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ. ಸೈನ್ಯವು ವಿಚಾರಣಾ ನ್ಯಾಯಾಲಯಕ್ಕೆ ಈ ಬಗ್ಗೆ ತನಿಖೆ ನಡೆಸಲು ಆದೇಶಿಸಿದೆ.