Mohan Bhagwat : ಮುಸ್ಲಿಂ ಭಾಂದವರು CAA ಗೆ ಹೆದರುವ ಅಗತ್ಯವಿಲ್ಲ : RSS ಮುಖ್ಯಸ್ಥ

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯಿಂದ ಯಾವುದೇ ಮುಸ್ಲಿಂರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು  ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. 

Written by - Channabasava A Kashinakunti | Last Updated : Jul 21, 2021, 04:42 PM IST
  • ಸಿಎಎ ಯಿಂದ ಯಾವುದೇ ಮುಸ್ಲಿಂರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ
  • ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ
  • ಎರಡು ದಿನ ಅಸ್ಸಾಂ ಪ್ರವಾಸದಲ್ಲಿರುವ ಮೋಹನ್ ಭಾಗವತ್
Mohan Bhagwat : ಮುಸ್ಲಿಂ ಭಾಂದವರು CAA ಗೆ ಹೆದರುವ ಅಗತ್ಯವಿಲ್ಲ : RSS ಮುಖ್ಯಸ್ಥ title=

ಗುವಾಹಟಿ : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯಿಂದ ಯಾವುದೇ ಮುಸ್ಲಿಂರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು  ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. 

ಎರಡು ದಿನ ಅಸ್ಸಾಂ ಪ್ರವಾಸದಲ್ಲಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿರುವ ಮೋಹನ್ ಭಾಗವತ್, ಪೌರತ್ವ ತಿದ್ದುಪಡಿ ಕಾಯ್ದೆ (CAA) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಹಿಂದೂ-ಮುಸ್ಲಿಂ ವಿಭಜನೆಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : Navjot Singh Sidhu: 62 ಶಾಸಕರ ಬೆಂಬಲ ತೋರಿಸಿದ ನವಜೋತ್ ಸಿಂಗ್ ಸಿಧು

ಗುವಾಹಟಿಯಲ್ಲಿ ಬುಧವಾರ ಭಗವತ್(Mohan Bhagwat) ಅವರು ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಲು ಈ ಎರಡೂ ಪ್ರಕರಣಗಳಿಗೆ ಕೆಲವರು ಕೋಮು ಬಣ್ಣವನ್ನು ನೀಡುತ್ತಿದ್ದಾರೆ ಎಂದು ಹೇಳಿದರು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News