ಕೇಂದ್ರ ಲೋಕಸೇವಾ ಆಯೋಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.ಏಪ್ರಿಲ್ 11, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಹಾಕಿ.
ಒಟ್ಟು 147 ಸೈಂಟಿಸ್ಟ್-ಬಿ, ಸ್ಪೆಷಲಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ.
ಹುದ್ದೆಯ ಮಾಹಿತಿ:
ಸೈಂಟಿಸ್ಟ್-ಬಿ- 12
ಆಂಥ್ರೋಪಾಲಜಿಸ್ಟ್- 1
ಸ್ಪೆಷಲಿಸ್ಟ್ ಗ್ರೇಡ್-3 ಅಸಿಸ್ಟೆಂಟ್ ಪ್ರೊಫೆಸರ್- 123
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್- 4
ಅಸಿಸ್ಟೆಂಟ್ ಡೈರೆಕ್ಟರ್- 7
ಇದನ್ನು ಓದಿ : IPL 2024 : 4ನೇ ಪಂದ್ಯದಲ್ಲಿ ಸೆಣಸಾಡಲಿರುವ ರಾಜಸ್ತಾನ ರಾಯಲ್ಸ್ ಹಾಗೂ ಲಖ್ನೌ ಸೂಪರ್ ಜಂಟ್ಸ್
ವಿದ್ಯಾರ್ಹತೆ:
ಸೈಂಟಿಸ್ಟ್-ಬಿ- ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್, ಸ್ನಾತಕೋತ್ತರ ಪದವಿ
ಆಂಥ್ರೋಪಾಲಜಿಸ್ಟ್- ಸ್ನಾತಕೋತ್ತರ ಪದವಿ
ಸ್ಪೆಷಲಿಸ್ಟ್ ಗ್ರೇಡ್-3 ಅಸಿಸ್ಟೆಂಟ್ ಪ್ರೊಫೆಸರ್- ಎಂಬಿಬಿಎಸ್, ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್- ಡ್ರಿಲ್ಲಿಂಗ್/ಮೈನಿಂಗ್/ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ
ಅಸಿಸ್ಟೆಂಟ್ ಡೈರೆಕ್ಟರ್- ಸಿಎಸ್‌ಇ/ಇಸಿಇ/ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಕೆಮಿಕಲ್/ಮೆರೈನ್/ಪ್ರೊಡಕ್ಷನ್/ಇಂಡಸ್ಟ್ರಿಯಲ್/ಇನ್‌ಸ್ಟ್ರುಮೆಂಟೇಶನ್/ಸಿವಿಲ್ ಇಂಜಿನಿಯರಿಂಗ್/ಆರ್ಕಿಟೆಕ್ಚರ್/ಟೆಕ್ಸ್‌ಟೈಲ್ ಕೆಮಿಸ್ಟ್ರಿ/ಟೆಕ್ಸ್‌ಟೈಲ್ ಟೆಕ್ನಾಲಜಿಯಲ್ಲಿ ಪದವಿ
ವಯೋಮಿತಿ:
ಸೈಂಟಿಸ್ಟ್-ಬಿ- 40 ವರ್ಷ
ಆಂಥ್ರೋಪಾಲಜಿಸ್ಟ್- 38 ವರ್ಷ
ಸ್ಪೆಷಲಿಸ್ಟ್ ಗ್ರೇಡ್-3 ಅಸಿಸ್ಟೆಂಟ್ ಪ್ರೊಫೆಸರ್- 40 ವರ್ಷ
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್- 35 ವರ್ಷ
ಅಸಿಸ್ಟೆಂಟ್ ಡೈರೆಕ್ಟರ್- 35 ವರ್ಷ
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
SC/ST/PwBD/ಮಹಿಳಾ ಅಭ್ಯರ್ಥಿಗಳು: ಅರ್ಜಿ ಶುಲ್ಕ ಇಲ್ಲ.
ಎಲ್ಲಾ ಇತರ ಅಭ್ಯರ್ಥಿಗಳು: ರೂ.25/-
ಪಾವತಿ ವಿಧಾನ: ಆನ್‌ಲೈನ್
ಇದನ್ನು ಓದಿ : KKR Vs SRH : 208ರನ್ ಗಳ ಭರ್ಜರಿ ಮೊತ್ತದೊಂದಿಗೆ, ಭರ್ಜರಿ 4 ರನ್ ಅಂತರದಿಂದ ಗೆಲುವು ಸಾಧಿಸಿದ ಕೆಕೆಆರ್
ವೇತನ:
ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಆನ್‌ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/03/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 11, 2024
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.