ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ನಲ್ಲಿ ಚಾಮರಾಜ್ ಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಗೆ ಈಗ ಹಿನ್ನೆಡೆಯಾಗಿದೆ.ಹೌದು, ತಮ್ಮ ವಿರುದ್ಧದ ಪ್ರಕರಣ ತಡೆಗೆ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಈಗ ಹೈಕೋರ್ಟ್ನ ಏಕಸದಸ್ಯ ಪೀಠ ವಜಾಗೊಳಿಸಿದೆ.
ಇದನ್ನೂ ಓದಿ: ಎಎಪಿಗೆ ರಾಷ್ಟ್ರೀಯ ಸ್ಥಾನಮಾನ: ಏಪ್ರಿಲ್ 13 ರ ಮೊದಲು ಆದೇಶ ಹೊರಡಿಸಲು ಹೈಕೋರ್ಟ್ ಸೂಚನೆ
ಶಾಸಕ ಜಮೀರ್ ಅಹಮದ್ ಖಾನ್ ವಿರುದ್ಧ 80.44 ಕೋಟಿ ಆದಾಯ ಮೀರಿ ಅಕ್ರಮ ಆಸ್ತಿ ಆರೋಪ ಇದ್ದಿದ್ದರಿಂದಾಗಿ ಎಸಿಬಿ ಕೇಸ್ ದಾಖಲಿಸಿತ್ತು.
ಇದಾದ ನಂತರ ಜಮೀರ್ ಅಹಮದ್ ಅವರು ಪ್ರಕರಣದ ತನಿಖೆಗೆ ತಡೆ ನೀಡುವಂತೆ ಜಮೀರ್ ಖಾನ್ ಮನವಿ ಮಾಡಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.