ಬೆಂಗಳೂರು: ಶಕ್ತಿ ಯೋಜನೆ ಜಾರಿಯಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಎಲ್ಲಾ ಮಹಿಳೆಯರಿಗೂ ಬಸ್ಸಿನಲ್ಲಿ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಜೂನ್ 11ರಿಂದ ಅಂದರೆ ಕಳೆದ 48ದಿನಗಳಿಂದ ಶಕ್ತಿ ಯೋಜನೆ ಆರಂಭವಾದ ಹಿನ್ನಲೆಯಲ್ಲಿ ಮಹಿಳೆಯರಿಂದ ಸಖತ್ ರೆಸ್ಪಾನ್ಸ್ ಬರುವುದರ ಜೊತೆಗೆ ದಿನ ಕಳೆದಂತೆ ಸಾರಿಗೆ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯ ಏರಿಕೆಯಾಗುತ್ತಿದೆ. ಇಲ್ಲಿವರೆಗೂ 28ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣದಲ್ಲಿ ಬಳಸಿಕೊಂಡಿದ್ದಾರೆ.
ಸಕ್ಸ್ಸ್ ಆದ ಶಕ್ತಿ ಯೋಜನೆ ವಿವರ ನೋಡೊದಾರೇ..
ಕಳೆದ 48 ದಿನಗಳಲ್ಲಿ ಮಹಿಳಾ ಪ್ರಯಾಣಿಕರು: 28,33,90,464
ಶಕ್ತಿ ಯೋಜನೆ ಅಡಿಯಲ್ಲಿ ಜುಲೈ 29ರಂದು ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ವಿವರ
ಕೆಎಸ್ ಆರ್ ಟಿಸಿ - 20,00,953
ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 5,03,62,010
ಬಿಎಂಟಿಸಿ- 22,82,754
ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 2,85,73,977
ವಾಯುವ್ಯ- 14,63,885
ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 3,26,97,109
ಇದನ್ನೂ ಓದಿ: ನೀವು ಊಟದ ನಂತರ ಏಲಕ್ಕಿ ತಿಂತೀರಾ..! ತಪ್ಪದೇ ಈ ವಿಚಾರ ತಿಳಿದುಕೊಳ್ಳಿ
ಕಲ್ಯಾಣ ಕರ್ನಾಟಕ - 7,85,862
ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 2,44,14,442
ನಿನ್ನೆ ಒಟ್ಟು ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ- 65,33,454
ನಿನ್ನೆಯ ಒಟ್ಟು ಮಹಿಳೆಯರ ಪ್ರಯಾಣದ ಮೌಲ್ಯ- 13,60,47,538
ಜೂನ್ 11ರಿಂದ ಜುಲೈ 29ರವರೆಗೂ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ- 28,33,90,464
ಒಟ್ಟು ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 662,39,08,827
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.