‘ಬಾಗಿಲಿಗೆ ಬಂತು ಸರ್ಕಾರ - ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

DCM DK Shivakumar: ರಾಜರಾಜೇಶ್ವರಿ ನಗರ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರಗಳನ್ನು ಒಟ್ಟುಗೂಡಿಸಿ ಜ್ಞಾನಭಾರತಿ BP Ed ಮೈದಾನದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

Written by - Bhavya Sunil Bangera | Last Updated : Feb 18, 2024, 02:16 PM IST
    • ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ
    • ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ
    • ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕಾರ
‘ಬಾಗಿಲಿಗೆ ಬಂತು ಸರ್ಕಾರ - ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ title=
DCM DK Shivakumar

DCM DK Shivakumar: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು ಮತ್ತು ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಹಮ್ಮಿಕೊಳ್ಳಲಾದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು.

ಇದನ್ನೂ ಓದಿ: ಬ್ಯಾಕ್ ಟು ಬ್ಯಾಕ್ ದ್ವಿಶತಕ: ವಿಶ್ವಕ್ರಿಕೆಟ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಯಶಸ್ವಿ

ರಾಜರಾಜೇಶ್ವರಿ ನಗರ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರಗಳನ್ನು ಒಟ್ಟುಗೂಡಿಸಿ ಜ್ಞಾನಭಾರತಿ BP Ed ಮೈದಾನದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಇದನ್ನೂ ಓದಿ:  ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ತಮ್ಮ ಟೆಸ್ಟ್ ವೃತ್ತಿಜೀವನವನ್ನು ಕೊನೆಗೊಳಿಸಬೇಕೇ?  

ಈ ವೇಳೆ ಸ್ಥಳೀಯ ಶಾಸಕರಾದ ಮುನಿರತ್ನ, ಎಸ್.ಟಿ ಸೋಮಶೇಖರ್, ಸಂಸದ ಡಿ.ಕೆ ಸುರೇಶ್, ಮಾಜಿ ರಾಜ್ಯಸಭಾ ಸದಸ್ಯ ರಾಜೀವ್ ಗೌಡ, ಆಡಳಿತಗಾರ ರಾಕೇಶ್ ಸಿಂಗ್, ಬಿಡಿಎ ಆಯುಕ್ತ ಜಯರಾಮ್, ಜಲಮಂಡಳಿ ವ್ಯವಸ್ಥಾಪಕ ನಿರ್ದೇಶಕ ರಾಮ್ ಪ್ರಸಾತ್ ಮನೋಹರ್, ವಲಯ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News