ಬೆಂಗಳೂರು: ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಇಂದಿನಿಂದ ಮುಕ್ತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯನ್ನು ಪೂರೈಸಲು ಸರ್ಕಾರ ಸರ್ವಸಿದ್ಧವಾಗಿದೆ.
ಈ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ಯೂನಿಟ್ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅರ್ಹರಿರುತ್ತಾರೆ.
ಗ್ಯಾರಂಟಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ:
- ಗೃಹಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಸಬೇಕು
- ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂ. ಕಚೇರಿ, ವಿದ್ಯುತ್ ಕಚೇರಿಗಳಲ್ಲಿ ನೋಂದಾಯಿಸಬಹುದು
- ಆಧಾರ್ ಕಾರ್ಡ್, ಆರ್ಆರ್ ನಂಬರ್, ಮೊಬೈಲ್ ಸಂಖ್ಯೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
- ಗೃಹಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿಗಾಗಿ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು: https://sevasindhuservices.karnataka.gov.in/loginSubmitForm.do
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.