ಬೆಂಗಳೂರು: ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಇಂದು ದಕ್ಷಿಣ ಕನ್ನಡದ ಎರಡು ಶಿಕ್ಷಣ ಸಂಸ್ಥೆಗಳಲ್ಲಿ ಓಮಿಕ್ರಾನ್ ಪ್ರಕರಣವು ವರದಿಯಾಗಿದೆ.ಆರೋಗ್ಯ ಸಚಿವ ಡಾ ಸುಧಾಕರ್.ಕೆ ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
Two cluster outbreaks of COVID have been reported from two educational institutions in Dakshina Kannada today:
Cluster 1: 14 cases (of which 4 are Omicron)
Cluster 2: 19 cases (1 is Omicron)
A traveller from UK has also tested positive for #Omicron@BSBommai#Omicronindia
— Dr Sudhakar K (@mla_sudhakar) December 18, 2021
ಇದನ್ನೂ ಓದಿ: ಬಿಸಿಎಂ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆ ಸೌಲಭ್ಯ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕ್ಲಸ್ಟರ್ 1 ರಲ್ಲಿ 14 ಕೊರೊನಾ ಪ್ರಕರಣಗಳನ್ನು ಹೊಂದಿದ್ದು, ಅದರಲ್ಲಿ 4 ಓಮಿಕ್ರಾನ್ ಪ್ರಕರಣಗಳಿದ್ದರೆ, ಕ್ಲಸ್ಟರ್ ಎರಡರಲ್ಲಿ 19 ಕೊರೊನಾ ಪ್ರಕರಣಗಳೊಂದಿಗೆ 1 ಓಮಿಕ್ರಾನ್ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬಿಸಿಎಂ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆ ಸೌಲಭ್ಯ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.