ತಪ್ಪಿತಸ್ಥರು ಯಾರೇ ಇದ್ದರೂ ಕಠಿಣ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು.ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು‌ ಹೇಳಿದರು.

Written by - Prashobh Devanahalli | Edited by - Manjunath N | Last Updated : Aug 15, 2022, 10:10 PM IST
  • ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಕ್ರಮ ಕೈಗೊಳ್ಳಲಾಗಿದ್ದು,ಹೆಚ್ಚುವರಿ ಪೋರ್ಸ್ ಕಳುಹಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ತಪ್ಪಿತಸ್ಥರು ಯಾರೇ ಇದ್ದರೂ ಕಠಿಣ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  title=
file photo

ಬೆಂಗಳೂರು: ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು.ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು‌ ಹೇಳಿದರು.

ಇದನ್ನೂ ಓದಿ : BBMP Election : ರಾಜಕಾರಣಿಗಳಿಗೆ ಟಕ್ಕರ್ ಕೊಡಲು ರೌಡಿಶೀಟರ್ಸ್ ಪ್ಲಾನ್ : BBMPಯಲ್ಲಿ ಹಿಡಿತಕ್ಕೆ ಕ್ರಿಮಿನಲ್ ಗಳ ಸಿದ್ಧತೆ
ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ-2022ರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.ಶಿವಮೊಗ್ಗದಲ್ಲಿ ನಮ್ಮ ಅಧಿಕಾರಿಗಳು ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ.ಸ್ಥಳೀಯ ನಾಯಕರು ಸಹಕಾರ ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ‌ ತಿಳಿಸಿದರು.

ಇದನ್ನೂ ಓದಿ-ದೇಹದ ಪ್ರೋಟೀನ್ ಕೊರತೆ ನೀಗಿಸುತ್ತದೆ ಈ ಐದು ಬಗೆಯ ಸಸ್ಯಾಹಾರ

ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಕ್ರಮ ಕೈಗೊಳ್ಳಲಾಗಿದ್ದು,ಹೆಚ್ಚುವರಿ ಪೋರ್ಸ್ ಕಳುಹಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

 

Trending News