Jharkhand assembly election 2024: ಜಾರ್ಖಂಡ್ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 2,100 ರೂ., ವರ್ಷಕ್ಕೆ 2 ಉಚಿತ LPG ಸಿಲಿಂಡರ್ ನೀಡುವುದು ಸೇರಿದಂತೆ ಹಲವಾರು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದ್ದಾರೆ.
ʼಭಂಡ ಹಾಗೂ ಭ್ರಷ್ಟ ಮತ್ತು ವಲಸಿಗ ಕಾಂಗ್ರೆಸ್ಸಿಗ ಸಿದ್ದರಾಮಯ್ಯ ಅವರೇ, ನೀವು ನಿಮ್ಮ ಹಿಂದಿನ ಅವಧಿಯಲ್ಲಿ ಬಲಿಷ್ಠ ಲೋಕಾಯುಕ್ತ ಸಂಸ್ಥೆಗೆ ಬೀಗ ಜಡಿದು ದುರ್ಬಲ ಎಸಿಬಿ ಸ್ಥಾಪಿಸಿದ್ದು ನೀವು ಪರಪ್ಪನ ಅಗ್ರಹಾರದ ಖಾಯಂ ನಿವಾಸಿಯಾಗುವುದನ್ನು ತಪ್ಪಿಸಿಕೊಳ್ಳಲು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯʼವೆಂದು ಬಿಜೆಪಿ ಟ್ವೀಟ್ ಮಾಡಿದೆ.
ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನವು ಉಡುಪಿ ಜಿಲ್ಲೆಯ ಕೊಲ್ಲೂರು ಪಟ್ಟಣದಲ್ಲಿದೆ.ಇದು ಕರ್ನಾಟಕದ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ರಾಜ ವೀರ ಬಲ್ಲಾಳ IIನಿಗೆ ಮೂಕಾಂಬಿಕಾ ದೇವಿಯು ಕಾಣಿಸಿಕೊಂಡ ಸ್ಥಳ ಇದು ಎಂದು ಜನಪದರು ಹೇಳುತ್ತಾರೆ.
R Ashok: ಗ್ಯಾರಂಟಿಗಳಿಂದಾಗಿ ಮಣ್ಣು ಎತ್ತಿ ಹಾಕಲು ಕೂಡ ಹಣವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 16 ತಿಂಗಳಿಂದ ರೈತರಿಗೆ ಹಾಲಿನ ಪ್ರೋತ್ಸಾಹಧನ ನೀಡಿಲ್ಲ. ವಕ್ಫ್ ಬೋರ್ಡ್ ಮುಸ್ಲಿಮರ ಬೋರ್ಡ್ ಆಗಿ ಬದಲಾಗಿದ್ದು, ದೇವಸ್ಥಾನ, ಸ್ಮಶಾನ, ಶಾಲೆ, ರೈತರ ಭೂಮಿ ಎಂದು ನೋಡದೆ ಎಲ್ಲ ಜಮೀನುಗಳನ್ನು ಕಬಳಿಸಲಾಗುತ್ತಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.