ಟ್ಯಾಂಕರ್ ಮತ್ತು ಕಾರು ನಡುವೆ ಭೀಕರ ಅಪಘಾತ
ಸ್ಥಳದಲ್ಲಿ ಇಬ್ಬರ ಸಾವು, ಮೂವರಿಗೆ ಗಂಭೀರ ಗಾಯ
ಶಿವಕುಮಾರ್ (30) ಮತ್ತು ಹುಲಗೇಶ್ (32) ಸಾವು
ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದ ಘಟನೆ
ಕಾರವಾರದ ಜನರಲ್ಲಿ ಆತಂಕ ಸೃಷ್ಠಿಸಿದ ರಣಹದ್ದು.!
ಜಿಪಿಎಸ್ ಟ್ರಾನ್ಸ್ಮೀಟರ್, ಟ್ಯಾಗ್ ಹೊಂದಿದ್ದ ಹದ್ದು
ಕಾರವಾರದ ಕೋಡಿಬಾಗದ ಕಾಳಿ ನದಿ ಸುತ್ತಾ ಹಾರಾಟ
ಜೀವನದ ಬಗ್ಗೆ ಅಧ್ಯಯನ ಉದ್ದೇಶದಿಂದ ಹಾರಿಸಿದ್ದ ಹದ್ದು
ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದ ಎಲೆಕ್ಷನ್ ವೇಳೆ ಕರ್ನಾಟಕ ಸರ್ಕಾರದ ಮೇಲೆ ಮಾಡಿರೋ ಆರೋಪಕ್ಕೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.. ಮೋದಿ ಮಾಡಿರೋ ಆರೋಪಕ್ಕೆ ಸಾಬೀತು ಮಾಡಲಿ ಅಂತಾ ಸವಾಲೆಸೆದಿದ್ದಾರೆ. ಅಷ್ಟಕ್ಕೂ ಪ್ರಧಾನಿ ಮೋದಿ ಮಾಡಿರೋ ಆರೋಪ ಏನು..? ಕಾಂಗ್ರೆಸ್ ನಾಯಕರು ಕೊಟ್ಟಿರೋ ತಿರುಗೇಟೇನು.? ಇಲ್ಲಿದೆ ನೋಡಿ..
ಉಪ ಸಮರ ಬಹಿರಂಗ ಪ್ರಚಾರಕ್ಕೆ ಇಂದು ತೆರೆ
ದಿನದಿಂದ ದಿನಕ್ಕೆ ರಂಗೇರಿದ ಬೊಂಬೆನಾಡು ಕಣ
ʻಸೈನಿಕʼನ ಪರ ಕಾಂಗ್ರೆಸ್ ಜೋಡೆತ್ತು ಕ್ಯಾಂಪೇನ್
ಚನ್ನಪಟ್ಟಣದಲ್ಲಿಂದು ಬೃಹತ್ ಸಭೆ ಆಯೋಜನೆ
ಯೋಗೇಶ್ವರ್ ಮತಯಾಚನೆ ಮಾಡಲಿರುವ ಸಿಎಂ-ಡಿಸಿಎಂ
ವಕ್ಫ್ ವಿಚಾರದಲ್ಲಿ ರೈತರ ತೀವ್ರ ವಿರೋಧ ಎದುರಿಸಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.. ನ್ಯಾಯಾಂಗ ನಿಂದನೆ ಆರೋಪದ ಮೇಲೆ ಜಮೀರ್ ಅಹ್ಮದ್ಖಾನ್ ವಿರುದ್ದ ಕ್ರಮ ಕೈಗೊಳ್ಳುವಂತೆ ರಾಜಭವನದಿಂದ ಅಡ್ವೊಕೇಟ್ ಜನರಲ್ಗೆ ಪತ್ರ ಬರೆಯಲಾಗಿದೆ. ರಾಜ್ಯಪಾಲರ ಪತ್ರದಿಂದ ಈಗ ಜಮೀರ್ ಟ್ರಬಲ್ನಲ್ಲಿ ಸಿಕ್ಕಿಕೊಂಡಿದ್ದಾರೆ. ಅಷ್ಟಕ್ಕೂ ಜಮೀರ್ಗೆ ಸಂಕಷ್ಟಕ್ಕೆ ಸಿಲುಕಿಸಿದ ಪ್ರಕರಣ ಯಾವುದು..? ಇಲ್ಲಿದೆ ನೋಡಿ..
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ವಿಚಾರಣೆಗೆ ಬರಲಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಲಾಗಿದೆ ಎಂಬ ಭಾರತೀಯ ಜನತಾ ಪಕ್ಷ ಮಾಡಿದ ಆರೋಪ ಕುರಿತು ಮುಖ್ಯಮಂತ್ರಿಗಳು ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವೆ ಎಂಬ ಸಿಎಂ ಹೇಳಿಕೆಗೆ ತಿರುಗೆಟು ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.