Vastu Tips: ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ವಾಸ್ತುವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ವಾಸ್ತು ಪ್ರಕಾರ ಕೆಲವು ವಿಷಯಗಳನ್ನು ಅನುಸರಿಸಿದರೆ ಜೀವನದಲ್ಲಿ ಅನೇಕ ಸಮಸ್ಯೆಗಳು ಪರಿಹಾರವಾಗುತ್ತವೆ ಎಂದು ನಂಬಲಾಗಿದೆ.
ಜನರು ತಮ್ಮ ಮನೆಯ ಕೀಲಿಗಳನ್ನು ಸುರಕ್ಷಿತವಾಗಿಡಲು ಅನೇಕ ಸ್ಥಳಗಳನ್ನು ಬಳಸುತ್ತಾರೆ. ಆದರೆ ಬೀಗ ಹಾಕುವ ಸಮಯದಲ್ಲಿ ವಾಸ್ತುವಿನತ್ತ ಗಮನ ಹರಿಸುವುದನ್ನು ಮರೆತುಬಿಡುತ್ತಾರೆ. ಇದರಿಂದ ಅವರು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ನಿಮಗೂ ಮನೆಯಲ್ಲಿ ಎಲ್ಲೇ ಇದ್ದರೂ ಬೀಗ ಹಾಕುವ ಅಭ್ಯಾಸವಿದ್ದರೆ.. ಕೂಡಲೇ ಆ ಅಭ್ಯಾಸ ಬದಲಿಸಿಕೊಳ್ಳಿ. ಇಲ್ಲವಾದರೆ ನೀವು ಪರಿಣಾಮಗಳನ್ನು ಅನುಭವಿಸಬೇಕಾಗಬಹುದು.
ಕೀಲಿಯನ್ನು ಈಶಾನ್ಯ ದಿಕ್ಕಿನಲ್ಲಿ ಇಡಬೇಡಿ:
ಈಶಾನ್ಯ ಮೂಲೆಯು ಮನೆಯ ಪ್ರಮುಖ ಮೂಲೆಗಳಲ್ಲಿ ಒಂದಾಗಿದೆ. ಈ ದಿಕ್ಕನ್ನು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ಮನೆಯ ಈಶಾನ್ಯ ಮೂಲೆಯನ್ನು ಯಾವಾಗಲೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ಹಾಗಾಗಿ ಲೋಹೀಯ ವಸ್ತುವಾದ ಕಿಲಿಗಳನ್ನು ಅಪ್ಪಿತಪ್ಪಿಯೂ ಈಶಾನ್ಯ ದಿಕ್ಕಿನಲ್ಲಿ ಇಡಬೇಡಿ.
ಮನೆಯ ಕೀಲಿಗಳನ್ನು ಎಲ್ಲಿ ಇಡಬೇಕು?
ಪ್ರತಿಯೊಬ್ಬರಿಗೂ ಮನೆ, ಕಚೇರಿ, ಕಾರು, ಲಾಕರ್ ಹೀಗೆ ನಾನಾ ರೀತಿಯ ಬೀಗಗಳಿವೆ. ಈ ಕೀಲಿಗಳನ್ನು ಎಚ್ಚರಿಕೆಯಿಂದ ಇಟ್ಟುಕೊಳ್ಳುವುದು ಮುಖ್ಯ. ಏಕೆಂದರೆ ಅವು ಕಳೆದುಹೋದರೇ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಕಿಲಿ ಕೈಗಳನ್ನು ಮನೆಯ ವಾಯುವ್ಯ ದಿಕ್ಕಿನಲ್ಲಿ ಇಡುವುದು ಶುಭ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ