ಕ್ರೀಡಾಪಟುಗಳು ಪಂದ್ಯಕ್ಕೂ ಮುನ್ನ ಲೈಂಗಿಕ ಕ್ರಿಯೆ ನಡೆಸುವುದು ಗೆಲುವನ್ನು ಖಚಿತಗೊಳಿಸುತ್ತದೆ ಎನ್ನುವ ಕುರಿತು ತಜ್ಞರು ಮಾಹಿತಿಯನ್ನು ನೀಡುತ್ತಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಟೀಮ್ ಇಂಡಿಯಾದ ಮಾಜಿ ಕೋಚ್ ಗ್ಯಾರೇ ಕ್ರಿಸ್ಪ್ಯ್ನ್ ಟೀಮ್ ಇಂಡಿಯಾ ಆಟಗಾರರಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಸೂಚನೆ ನೀಡಿದ್ದರು. 2011ರ ಏಕದಿನ ವಿಶ್ವಕಪ್ ಗೆ ಮುನ್ನ ಒತ್ತಡವನ್ನು ನಿವಾರಿಸುವ ಸಲುವಾಗಿ ಕ್ರೀಡಾಪಟುಗಳಿಗೆ ಲೈಂಗಿಕ ಕ್ರಿಯೆ ನಡೆಸಬೇಕೆಂದು ಅವರು ಸೂಚನೆಯನ್ನು ನೀಡಿದ್ದರು
ಕ್ರೀಡಾಪಟುಗಳು ಪಂದ್ಯಕ್ಕೂ ಮುನ್ನ ಲೈಂಗಿಕ ಕ್ರಿಯೆ ನಡೆಸುವುದು ಗೆಲುವನ್ನು ಖಚಿತಗೊಳಿಸುತ್ತದೆ ಎನ್ನುವ ಕುರಿತು ತಜ್ಞರು ಮಾಹಿತಿಯನ್ನು ನೀಡುತ್ತಾರೆ.
ಕ್ರೀಡಾ ತಜ್ಞರು ಹೇಳುವ ಪ್ರಕಾರ ಒಲಂಪಿಕ್ಸ್ ಮತ್ತು ಏಷ್ಯನ್ ಕ್ರೀಡಾಕೂಟದಂತಹ ಪಂದ್ಯಾವಳಿಗಳಲ್ಲಿ ಆಟಗಾರರು ಲೈಂಗಿಕ ಕ್ರಿಯೆಯಲ್ಲಿ ಭಾಗಿಯಾಗುತ್ತಾರೆ. ಇದಕ್ಕೆ ಕೆಲವು ಕಾರಣಗಳಿವೆ.
ಸಾಮಾನ್ಯವಾಗಿ ಲೈಂಗಿಕ ಕ್ರಿಯೆ ನಡೆಸುವುದರಿಂದ ಒತ್ತಡ ಕಡಿಮೆಯಾಗುತ್ತದೆ . ಕೆಲವರಿಗೆ ಸೆಕ್ಸ್ ಎನ್ನುವುದು ಶಕ್ತಿ ನೀಡುತ್ತದೆ ಮತ್ತು ಆತ್ಮ ವಿಶ್ವಾಸದ ಭಾವನೆಯನ್ನು ನೀಡುತ್ತದೆ ಜೊತೆಗೆ ಲೈಂಗಿಕತೆಯು ಕೆಲವೊಮ್ಮೆ ಏಕಾಗ್ರತೆಯನ್ನು ಕಡಿಮೆ ಮಾಡುತ್ತದೆ ಹೀಗಾಗಿ ಅಂತವರು ಲೈಂಗಿಕತೆಯಿಂದ ದೂರವಿರುವುದು ಒಳ್ಳೆಯದು.
ಆದರೆ ಲೈಂಗಿಕ ಕ್ರಿಯೆ ನಡೆಸುವುದರಿಂದ ಗೆಲುವನ್ನು ಸಾಧಿಸಬಹುದು ಎನ್ನುವುದಕ್ಕೆ ಗ್ಯಾರಂಟಿ ಇಲ್ಲ ಆದರೆ ಆಟದಲ್ಲಿ ಮಾನಸಿಕ ಸ್ಥಿರತೆ ಎನ್ನುವುದು ತುಂಬಾ ಮುಖ್ಯವಾಗಿರುತ್ತದೆ. ಆದರೆ ಕೆಲವೊಮ್ಮೆ ಆಟಕ್ಕು ಮುಂಚೆ ಲೈಂಗಿಕ ಕ್ರಿಯೆ ನಡೆಸಬೇಕು ಅಥವಾ ಬೇಡವಾ ಎನ್ನುವುದಕ್ಕೆ ನಿರ್ದಿಷ್ಟವಾದ ನಿಯಮವಿಲ್ಲ . ಲೈಂಗಿಕ ಕ್ರಿಯೆ ನಂತರವೂ ಶಕ್ತಿಯ ಮಟ್ಟ ಕುಸಿಯದಂತೆ ನೋಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಇಟಾಲಿಯನ್ ಫುಟ್ಬಾಲ್ ತರಬೇತುದಾರ ಆಂಟೋನಿಯೋ ಕಾಂಟೆ ತಮ್ಮ ಆಟಗಾರರಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಸೂಚನೆ ನೀಡಿದ್ದರು.