August Rashifal 2024: ಆಗಸ್ಟ್ ಮಾಸದಲ್ಲಿ ಗ್ರಹಗಳ ಸಂಚಾರದಿಂದ ಕೆಲವು ಶುಭ ಯೋಗಗಳು ರೂಪುಗೊಳ್ಳುತ್ತಿವೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಯೋಗಗಳು ಕೆಲವು ರಾಶಿಯವರಿಗೆ ಅದೃಷ್ಟದ ಬಾಗಿಲುಗಳನ್ನು ತೆರೆಯಲಿವೆ ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಆಗಸ್ಟ್ನಲ್ಲಿ ಗ್ರಹಗಳ ರಾಜ ಸೂರ್ಯ, ಗ್ರಹಗಳ ರಾಜಕುಮಾರ ಬುಧ, ಐಷಾರಾಮಿ ಜೀವನಕಾರಕ ಶುಕ್ರ ಮತ್ತು ಕಮಾಂಡರ್ ಗ್ರಹ ಮಂಗಳ ತಮ್ಮ ರಾಶಿಚಕ್ರವನ್ನು ಬದಲಾಯಿಸಲಿದ್ದಾರೆ.
ಸೂರ್ಯ, ಬುಧ, ಶುಕ್ರ ಮತ್ತು ಮಂಗಳ ಗ್ರಹಗಳ ಸಂಚಾರದಿಂದ ಆಗಸ್ಟ್ನಲ್ಲಿ ತ್ರಿಗ್ರಾಹಿ ಯೋಗ, ಬುಧಾದಿತ್ಯ ಯೋಗ ಮತ್ತು ಸಮಸಪ್ತಕ ಯೋಗ ರೂಪುಗೊಳ್ಳುತ್ತಿದೆ. ಇದರ ಫಲವಾಗಿ ಐದು ರಾಶಿಯವರಿಗೆ ಕುಬೇರನ ಸಂಪತ್ತು ಪ್ರಾಪ್ತಿಯಾಗಲಿದೆ ಎಂದು ಹೇಳಲಾಗುತ್ತಿದೆ.
ನಿಮ್ಮ ವೈಯಕ್ತಿಕ ಬದುಕಿನಲ್ಲಷ್ಟೇ ಅಲ್ಲ ವೃತ್ತಿ ಬದುಕಿನಲ್ಲೂ ಹಲವು ಸಕಾರಾತ್ಮಕ ಫಲಗಳನ್ನು ಕಾಣುವಿರಿ. ಸಂಪತ್ತು ವೃದ್ಧಿಯಾಗಲಿದೆ.
ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ. ವ್ಯಾಪಾರದಲ್ಲೂ ಪ್ರಗತಿ. ಹಣಕಾಸಿನ ಹರಿವು ಹೆಚ್ಚಾಗಿ, ಆರ್ಥಿಕ ಸ್ಥಿತಿ ಸುಧಾರಿಸಲಿದೆ.
ಅನಿರೀಕ್ಷಿತ ಮೂಲಗಳಿಂದ ಧನ ಪ್ರಾಪ್ತಿ. ಉದ್ಯೋಗಕ್ಕೆ ಸಂಬಂಧಿಸಿದಂತೆ ಕೆಲವು ಶುಭ ಸುದ್ದಿಗಳನ್ನು ಕೇಳಬಹುದು.
ಈ ತಿಂಗಳಿನಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲ ನಿಮ್ಮೊಂದಿಗಿದೆ. ವೃತ್ತಿಯಲ್ಲಿ ಏಳ್ಗೆ, ಕೌಟುಂಬಿಕ ಸುಖವನ್ನು ಅನುಭವಿಸುವಿರಿ. ವ್ಯವಹಾರದಲ್ಲಿ ಬಂಪರ್ ಧನಲಾಭವನ್ನು ನಿರೀಕ್ಷಿಸಬಹುದು.
ಆಗಸ್ಟ್ ಮಾಸವು ಈ ರಾಶಿಯ ಜನರ ಜೀವನದಲ್ಲಿ ಸುಖ-ಸಂತೋಷ, ಸಮೃದ್ಧಿಯನ್ನು ಹೆಚ್ಚಿಸುತ್ತದೆ. ವೃತ್ತಿಯಲ್ಲಿ ಪ್ರಗತಿಯನ್ನು ಕಾಣಬಹುದು.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.