ಮಧುಮೇಹಕ್ಕೆ ಇದೊಂದು ಪುಟ್ಟ ಕಾಳು ಪವಾಡ! ನೀರಿನಲ್ಲಿ ನೆನೆಸಿ ಕುಡಿದರೆ ಶುಗರ್‌ ಎಂದಿಗೂ ಹೆಚ್ಚಾಗೊದೇ ಇಲ್ಲ

Diabetes Control: ಇತ್ತೀಚಿನ ದಿನಗಳಲ್ಲಿ ಮಧುಮೇಹ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಮಧುಮೇಹಕ್ಕೆ ಪ್ರಮುಖ ಕಾರಣಗಳು ಕಳಪೆ ಜೀವನಶೈಲಿ, ಒತ್ತಡ ಮತ್ತು ಅನಾರೋಗ್ಯಕರ ಆಹಾರ ಪದ್ಧತಿ ಎಂದು ವೈದ್ಯರು ಹೇಳುತ್ತಾರೆ. 
 

1 /10

Diabetes Control: ಇತ್ತೀಚಿನ ದಿನಗಳಲ್ಲಿ ಮಧುಮೇಹ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಮಧುಮೇಹಕ್ಕೆ ಪ್ರಮುಖ ಕಾರಣಗಳು ಕಳಪೆ ಜೀವನಶೈಲಿ, ಒತ್ತಡ ಮತ್ತು ಅನಾರೋಗ್ಯಕರ ಆಹಾರ ಪದ್ಧತಿ ಎಂದು ವೈದ್ಯರು ಹೇಳುತ್ತಾರೆ.   

2 /10

ಮಧುಮೇಹಕ್ಕೆ ಪ್ರಮುಖ ಕಾರಣಗಳು ಕಳಪೆ ಜೀವನಶೈಲಿ, ಒತ್ತಡ ಮತ್ತು ಅನಾರೋಗ್ಯಕರ ಆಹಾರ ಪದ್ಧತಿ ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ. ಆದಾಗ್ಯೂ, ಮಧುಮೇಹವನ್ನು ನಿಯಂತ್ರಣದಲ್ಲಿಡಲು ನಿಯಮಿತ ಕ್ರಮಗಳು ಬೇಕಾಗುತ್ತವೆ.   

3 /10

ಮಧುಮೇಹವು ಒಂದು ಪ್ರಮುಖ ಆರೋಗ್ಯ ಸಮಸ್ಯೆಯಾಗಿರುವುದರಿಂದ, ಆಹಾರ ಮತ್ತು ಪಾನೀಯಗಳ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ನಡುವೆ ಏನಾದರೂ ತಿಂದರೆ ನಿಮ್ಮ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ.   

4 /10

ಈ ಸಮಸ್ಯೆಯಿಂದ ಮುಕ್ತಿ ಪಡೆಯಲು, ನೀವು ನಿಮ್ಮ ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಸುಧಾರಿಸಿಕೊಳ್ಳಬೇಕು. ಈ ಕಾರಣಕ್ಕಾಗಿ, ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಮನೆಮದ್ದುಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ.   

5 /10

ಇಂತಹ ಮನೆಮದದುಗಳಲ್ಲಿ ಲವಂಗವೂ ಒಂದು, ಲವಂಗವು ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ.   

6 /10

ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಲವಂಗದ ಕಷಾಯವು ತುಂಬಾ ಉಪಯುಕ್ತವಾಗಿದೆ. ಇದಕ್ಕಾಗಿ, ಒಂದು ಲೋಟ ನೀರಿಗೆ 8-10 ಲವಂಗ ಸೇರಿಸಿ ಕುದಿಸಿ. ನಂತರ ನೀರನ್ನು ಶೋಧಿಸಿ ಸ್ವಲ್ಪ ತಣ್ಣಗಾದ ನಂತರ ಕುಡಿಯಿರಿ.  

7 /10

ನೀವು ಜೇನುತುಪ್ಪವನ್ನು ಲವಂಗದ ನೀರಿನೊಂದಿಗೆ ಬೆರೆಸಿ ಕುಡಿಯಬಹುದು. ಇದಕ್ಕಾಗಿ, ಪ್ರತಿದಿನ ರಾತ್ರಿ ಮಲಗುವ ಮುನ್ನ 4-5 ಲವಂಗವನ್ನು ಒಂದು ಲೋಟ ನೀರಿನಲ್ಲಿ ನೆನೆಸಿಡಿ. ನಂತರ ಬೆಳಿಗ್ಗೆ ಬೇಗನೆ ಎದ್ದು ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯಿರಿ.  

8 /10

ಇಲ್ಲದಿದ್ದರೆ, ನೀವು  ಈ ನೆನಸಿಟ್ಟ ನೀರನ್ನು ಸ್ವಲ್ಪ ಬಿಸಿ ಮಾಡಿ ಜೇನುತುಪ್ಪ ಸೇರಿಸದೆ ಕುಡಿಯಬಹುದು. ಕೇವಲ ಲವಂಗ ನೀರನ್ನು ಕುಡಿಯುವುದು ಅಷ್ಟೇ ಅಲ್ಲ, ಲವಂಗವನ್ನು ನಿಮ್ಮ ಬಾಯಲ್ಲಿಟ್ಟುಕೊಂಡರೆ ಸಾಕು ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.  

9 /10

ಹಗಲಿನಲ್ಲಿ ನೀವು ಎಷ್ಟು ಬೇಕಾದರೂ ಲವಂಗ ತಿನ್ನಬಹುದು. ಇದರ ಗುಣಗಳು ಸ್ವಲ್ಪವೂ ಕಡಿಮೆಯಾಗುವುದಿಲ್ಲ. ಇದನ್ನು ಆಹಾರದಲ್ಲಿ ಮಸಾಲೆಯಾಗಿಯೂ ಬಳಸಬಹುದು. ಇದು ದೇಹದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.  

10 /10

ಸೂಚನೆ: ಇಲ್ಲಿ ನೀಡಲಾದ ಮಾಡಿತಿಯೂ ಸಾಮಾನ್ಯ ಜ್ಞಾನ ಹಾಗೂ ಮೂಲಗಳ ಮಾಹಿತಿಯನ್ನು ಆಧರಿಸಿದೆ, ಇದನ್ನು ZEE KANNADA NEWS ಖಚಿತ ಪಡಿಸುವುದಿಲ್ಲ.