ಇಟಲಿಯ ಕೊಮೊ ಸಿಟಿಯಲ್ಲಿ ನವೆಂಬರ್ 14ರಂದು ಕೊಂಕಣಿ ಹಾಗೂ ನವೆಂಬರ್ 15ರಂದು ಸಿಂಧ್ ಸಂಪ್ರದಾಯದ ಪ್ರಕಾರ ದೀಪ್-ವೀರ್ ಮದುವೆ ನೆರವೇರಿತ್ತು.
ಬಾಲಿವುಡ್ ಕ್ಯೂಟ್ ಜೋಡಿ ದೀಪಿಕಾ ಪಡುಕೋಣೆ- ರಣವೀರ್ ಸಿಂಗ್ ಬುಧವಾರ ಮುಂಬೈನ ಪಂಚತಾರಾ ಹೋಟೆಲ್ನಲ್ಲಿ ಆಪ್ತವಲಯದವರಿಗಾಗಿ ರಿಸೆಪ್ಷನ್ ಏರ್ಪಡಿಸಿದ್ದರು.
ಇಟಲಿಯಲ್ಲಿ ಕೊಂಕಣಿ ಮತ್ತು ಸಿಂಧಿಯ ಸಂಸ್ಕೃತಿಯಲ್ಲಿ ಈ ದಂಪತಿ ತಮ್ಮ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ನವೆಂಬರ್ 21ರಂದು ಬೆಂಗಳೂರಿನ ಲೀಲಾ ಪ್ಯಾಲೇಸ್ ಹೋಟೆಲ್ನಲ್ಲಿ ದೀಪಿಕಾ ಪಡುಕೋಣೆ-ರಣವೀರ್ ಸಿಂಗ್ ಅದ್ಧೂರಿ ಆರತಕ್ಷತೆ ನೆರವೇರಿತ್ತು.