ದೀಪಾವಳಿಯಂದು ಲಕ್ಷ್ಮೀ ಕೃಪೆಗೆ ಪಾತ್ರರಾಗಲು ಜನರು ವಿಭಿನ್ನ ರೀತಿಯಲ್ಲಿ ಪ್ರಯತ್ನಿಸುತ್ತಾರೆ. ದೀಪಾವಳಿ ದಿನದಂದು ಕೆಲವು ವಿಷಯಗಳ ಬಗ್ಗೆ ವಿಶೇಷವಾಗಿ ಗಮನಹರಿಸುವುದು ಬಹಳ ಮುಖ್ಯ, ಇಲ್ಲದಿದ್ದರೆ ಲಕ್ಷ್ಮೀದೇವಿ ಮುನಿಸಿಕೊಳ್ಳಬಹುದು.
ನವದೆಹಲಿ: ದೇಶಾದ್ಯಂತ ದೀಪಾವಳಿಯ ಪವಿತ್ರ ಹಬ್ಬವನ್ನು ಬಹಳ ಆಡಂಬರದಿಂದ ಆಚರಿಸಲಾಗುತ್ತಿದೆ. ದೀಪಾವಳಿ ಹಬ್ಬದಂದು ಲಕ್ಷ್ಮೀ ದೇವಿ ಮತ್ತು ಗಣೇಶನನ್ನು ಪೂಜಿಸಲಾಗುತ್ತದೆ. ಈ ದಿನ ತಾಯಿ ಲಕ್ಷ್ಮಿ ಭೂಮಿಗೆ ಬಂದು ತನ್ನ ಭಕ್ತರ ಬೇಡಿಕೆಯನ್ನು ಈಡೇರಿಸುತ್ತಾರೆ ಎಂಬ ನಂಬಿಕೆ ಇದೆ.
ದೀಪಾವಳಿಯಂದು ಲಕ್ಷ್ಮೀ ಕೃಪೆಗೆ ಪಾತ್ರರಾಗಲು ಜನರು ವಿಭಿನ್ನ ರೀತಿಯಲ್ಲಿ ಪ್ರಯತ್ನಿಸುತ್ತಾರೆ. ದೀಪಾವಳಿ ದಿನದಂದು ಕೆಲವು ವಿಷಯಗಳ ಬಗ್ಗೆ ವಿಶೇಷವಾಗಿ ಗಮನಹರಿಸುವುದು ಬಹಳ ಮುಖ್ಯ, ಇಲ್ಲದಿದ್ದರೆ ಲಕ್ಷ್ಮೀದೇವಿ ಮುನಿಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.