ಎಚ್ ಡಿ ಕೋಟೆ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಿನ್ನೆ ಹುಲಿ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಗಾಬರಿಗೊಂಡಿದ್ದರು. ಹುಲಿ ಹುಡುಕುವ ಕಾರ್ಯಾಚರಣೆಗೆ ಭೀಮ ಹಾಗೂ ಶ್ರೀಕಂಠ ಎಂಬ ಎರಡು ಆನೆಗಳನ್ನು ಕರೆತರಲಾಗಿದೆ.
ಎಚ್ ಡಿ ಕೋಟೆ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಿನ್ನೆ ಹುಲಿ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಗಾಬರಿಗೊಂಡಿದ್ದರು. ಹುಲಿ ಹುಡುಕುವ ಕಾರ್ಯಾಚರಣೆಗೆ ಭೀಮ ಹಾಗೂ ಶ್ರೀಕಂಠ ಎಂಬ ಎರಡು ಆನೆಗಳನ್ನು ಕರೆತರಲಾಗಿದೆ. ಇಂದು ಮುಂಜಾನೆಯಿಂದಲೇ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಅರಣ್ಯ ಅಧಿಕಾರಿಗಳಾದ ಸಿಎಫ್ ಕಮಲ ಕರಿಕಾಳನ್ ಮತ್ತು ಎಸಿಎಫ್ ಶಿವರಾಂ, ಆರ್ಎಸ್ಒ ಮಧು, ವೈದ್ಯರಾದ ಪ್ರಕಾಶ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.