Shani Gochar: ಮೂರು ದಶಕಗಳ ಬಳಿಕ ಕರ್ಮಫಲದಾತ ಶನಿ ಕುಂಭ ರಾಶಿಯಲ್ಲಿ ನೆಲೆಸಿದ್ದಾನೆ.
Shani Ast: ಶೀಘ್ರದಲ್ಲೇ ಶನಿ ಕುಂಭ ರಾಶಿಯಲ್ಲಿ ಅಸ್ತಮಿಸಲಿದ್ದು, ಇದರ ಪ್ರಭಾವದಿಂದಾಗಿ ಕೆಲವು ರಾಶಿಯವರಿಗೆ ಕಷ್ಟದ ದಿನಗಳು ಆರಂಭವಾಗಲಿವೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ತನ್ನ ಮೂಲ ತ್ರಿಕೋನ ರಾಶಿಚಕ್ರವಾದ ಕುಂಭ ರಾಶಿಯಲ್ಲಿ ವಿರಾಜಮಾನನಾಗಿರುವ ಶನಿ ಮಹಾತ್ಮ ಫೆಬ್ರವರಿ 27, 2025ರಂದು ಅಸ್ತಮಿಸಲಿದ್ದಾನೆ. ಅಸ್ತಮಿಸುವುದರೊಂದಿಗೆ ಶನಿಯು ತನ್ನ ದುರ್ಬಲ ಸ್ಥಿತಿಯಲ್ಲಿ ಉಳಿಯುತ್ತಾನೆ. ಈ ವೇಳೆ ಸೂರ್ಯ ಶನಿಯ ಯುತಿಯೂ ಏರ್ಪಡಲಿದೆ.
ಪಿತಾ ಪುತ್ರರೇ ಆದಾರೂ ಸೂರ್ಯ ಶನಿಯ ನಡುವೆ ಪರಸ್ಪರ ಶತ್ರುತ್ವ ಇರುವುದರಿಂದ ಕೆಲವು ರಾಶಿಯವರ ಬದುಕಿನಲ್ಲಿ ಭಾರೀ ಧನ ಹಾನಿ, ಅನಾರೋಗ್ಯ ಸಮಸ್ಯೆ ಹೆಚ್ಚಾಗಲಿದೆ ಎನ್ನಲಾಗುತ್ತಿದೆ. ಈ ಸಮಯದಲ್ಲಿ ಯಾವ ರಾಶಿಯವರು ಜಾಗರೂಕರಾಗಿರಬೇಕು ಎಂದು ತಿಳಿಯೋಣ..
ಮಿಥುನ ರಾಶಿ: ಶನಿ ಅಸ್ತವು ಈ ರಾಶಿಯವರಿಗೆ ಕೆಲಸದಲ್ಲಿ ತೊಂದರೆಗಳನ್ನು ಹೆಚ್ಚಿಸಲಿದೆ. ಇದು ಮಾನಸಿಕ ಒತ್ತಡಕ್ಕೂ ಕಾರಣವಾಗಬಹುದು. ಆರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯವನ್ನು ತಪ್ಪಿಸಿ. ಇಲ್ಲವೇ, ಸಮಸ್ಯೆ ಉಲ್ಬಣಗೊಳ್ಳಬಹುದು. ಅನಾವಶ್ಯಕ ವಾದಗಳಲ್ಲಿ ಸಿಲುಕದಂತೆ ಎಚ್ಚರವಹಿಸಿ.
ಸಿಂಹ ರಾಶಿ: ಶನಿ ಅಸ್ತವು ಈ ರಾಶಿಯವರ ಮೇಲೂ ಪ್ರತಿಕೂಲ ಪರಿಣಾಮವನ್ನು ಉಂಟುಮಾಡಲಿದೆ. ವಿವಾಹಿತರಿಗೆ ವೈವಾಹಿಕ ಬದುಕಿನಲ್ಲಿ ಸಿಹಿಗಿಂತ ಕಹಿ ಹೆಚ್ಚಾಗಬಹುದು. ಉದ್ಯೋಗ ರಂಗದಲ್ಲೂ ಸಮಸ್ಯೆಗಳು ಹೆಚ್ಚಾಗಲಿವೆ. ಯಾವುದೇ ಹೂಡಿಕೆಯನ್ನು ತಪ್ಪಿಸಿ, ಇಲ್ಲವೇ ಭಾರೀ ನಷ್ಟವಾಗಬಹುದು.
ತುಲಾ ರಾಶಿ: ಶನಿ ಅಸ್ತವು ಈ ರಾಶಿಯವರಿಗೆ ಆರೋಗ್ಯ ಸಮಸ್ಯೆಗಳನ್ನು ಹೆಚ್ಚಿಸಲಿದೆ. ಸಣ್ಣ ನಿರ್ಲಕ್ಷ್ಯವೂ ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಲಿದೆ. ವ್ಯವಹಾರದಲ್ಲಿ ಹೊಸ ಕಾರ್ಯವಿಧಾನವನ್ನು ತಪ್ಪಿಸಿ, ಇಲ್ಲವೇ ಭಾರೀ ನಷ್ಟ ಸಾಧ್ಯತೆ ಇದೆ. ಪ್ರೇಮ ಸಂಬಂಧದಲ್ಲಿರುವವರು ಮಾತಿನಲ್ಲಿ ಸಂಯಮ ಕಾಯ್ದುಕೊಳ್ಳಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.