Fruits For Weight Loss: ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ ಒಂದೇ ಒಂದು ಹಣ್ಣು ತುಂಬಾ ಪ್ರಯೋಜನಕಾರಿ ಎಂದು ಸಾಬೀತು ಪಡಿಸಲಿದೆ. ಯಾವುದೀ ಹಣ್ಣು, ಅದನ್ನು ಹೇಗೆ ಬಳಸುವುದು ಎಂದು ತಿಳಿಯಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ತೂಕ ಇಳಿಕೆಗಾಗಿ ಅದರಲ್ಲೂ ಹೊಟ್ಟೆಯ ಸುತ್ತಲೂ ಶೇಖರಣೆಯಾಗಿರುವ ಫ್ಯಾಟ್ ಅನ್ನು ಕರಗಿಸಲು ಪ್ರಯತ್ನಿಸುವವರಿಗೆ ಒಂದೇ ಒಂದು ಹಣ್ಣು ಸಂಜೀವಿನಿಯಂತೆ ಕಾರ್ಯನಿರ್ವಹಿಸಲಿದೆ. ಅದುವೇ 'ಅಂಜೂರ'ದ ಹಣ್ಣು.
ಹೌದು, ಅಂಜೂರದ ಹಣ್ಣು ಕಬ್ಬಿಣ, ಕ್ಯಾಲ್ಸಿಯಂ, ವಿಟಮಿನ್ಗಳು, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಫೈಬರ್ ಮತ್ತು ಪ್ರೋಟೀನ್ಗಳಲ್ಲಿ ಸಮೃದ್ಧವಾಗಿದೆ. ಹಾಗಾಗಿಯೇ ಇದನ್ನು ತೂಕ ಇಳಿಸಿಯ ಸಂಜೀವಿನಿ ಎಂದು ಕರೆಯಲಾಗುತ್ತದೆ. ಆದರೆ, ತೂಕ ಇಳಿಕೆಗಾಗಿ ಅಂಜೂರದ ಹಣ್ಣನ್ನು ಯಾವಾಗ, ಹೇಗೆ ತಿನ್ನಬೇಕು ಎಂಬುದನ್ನು ತಿಳಿದಿರಬೇಕು.
ಆಹಾರ ತಜ್ಞರ ಪ್ರಕಾರ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಂಜೂರದ ಹಣ್ಣನ್ನು ತಿನ್ನುವುದು ಹೆಚ್ಚು ಪ್ರಯೋಜನಕಾರಿ.
ಅಂಜೂರದ ಹಣ್ಣಿನಲ್ಲಿ ಫಿಸಿನ್ ಎಂಬ ಜೀರ್ಣಕಾರಿ ಕಿಣ್ವ ಕಂಡುಬರುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಕಾರಿ ಆಗಿರುವುದರಿಂದ ವೇಗವಾಗಿ ತೂಕ ಇಳಿಕೆ ಸಾಧ್ಯವಾಗುತ್ತದೆ.
ಆರೋಗ್ಯ ತಜ್ಞರ ಪ್ರಕಾರ, ಅಂಜೂರದ ಹಣ್ಣನ್ನು ರಾತ್ರಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು. ಇದರಿಂದ ಅಂಜೂರದಲ್ಲಿರುವ ಒಮೆಗಾ -3 ಕೊಬ್ಬಿನಾಮ್ಲಗಳು ಹೊಟ್ಟೆ ಸುತ್ತಲಿನ ಫ್ಯಾಟ್ ಅನ್ನು ಕರಗಿಸಲು ಪ್ರಮುಖ ಪಾತ್ರ ವಹಿಸುತ್ತವೆ ಎನ್ನಲಾಗಿದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.