Guru-Budh Yuti: ಒಂದೇ ರಾಶಿಯಲ್ಲಿ ಎರಡು ಶುಭ ಗ್ರಹಗಳು ಒಟ್ಟಿಗೆ ಸೇರಿದಾಗ ಅದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಇದೀಗ ಮೇಷ ರಾಶಿಯಲ್ಲಿ ಬುಧ-ಗುರು ಸಂಯೋಗವಾಗಿದ್ದು, ಇದರ ಪರಿಣಾಮವಾಗಿ ಎಳವು ರಾಶಿಯವರಿಗೆ ಅಪಾರ ಧನ-ಸಂಪತ್ತು ಕೈ ಸೇರಲಿದೆ ಎನ್ನಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬುಧ ಗ್ರಹವು 25ದಿನಗಳಿಗೊಮ್ಮೆ ತನ್ನ ರಾಶಿಚಕ್ರವನ್ನು ಬದಲಾಯಿಸುತ್ತದೆ. ಸದ್ಯ, . ಮಾರ್ಚ್ 26 ರಂದು, ಬುಧ ಮೇಷ ರಾಶಿಯನ್ನು ಪ್ರವೇಶಿಸಿದ್ದಾನೆ. ಗುರು ಈಗಾಗಲೇ ಈ ರಾಶಿಚಕ್ರದಲ್ಲಿ ಸಂಚರಿಸುತ್ತಿರುವುದರಿಂದ ಮೇಷ ರಾಶಿಯಲ್ಲಿ ಬುಧ-ಗುರು ಒಟ್ಟಿಗೆ ಸೇರಿದ್ದಾರೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧ-ಗುರು ಎರಡೂ ಗ್ರಹಗಳನ್ನು ಶುಭ ಗ್ರಹಗಳು ಎನ್ನಲಾಗುತ್ತದೆ. ಇದೀಗ ಮೇಷ ರಾಶಿಗೆ ಬುಧನ ಸಂಚಾರದಿಂದ ಇಲ್ಲಿ ಬುಧ-ಗುರು ಸಂಯೋಗ ಏರ್ಪಟ್ಟಿದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ.
ಆದಾಗ್ಯೂ, ಬುಧ-ಗುರು ಯುತಿ ಪ್ರಭಾವದಿಂದಾಗಿ ಕೆಲವು ರಾಶಿಯವರ ಮೇಲೆ ಸಂಪತ್ತಿನ ಅಧಿದೇವತೆ ತಾಯಿ ಲಕ್ಷ್ಮಿ ದೇವಿ ಕೃಪೆ ತೋರಲಿದ್ದು, ಅಪಾರ ಧನ-ಸಂಪತ್ತು ಇವರ ಕೈ ಸೇರಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವೆಂದರೆ...
ಬುಧ-ಗುರು ಯುತಿಯು ಕರ್ಕಾಟಕ ರಾಶಿಯ ಜನರ ಜೀವನದಲ್ಲಿ ಹಲವು ರೀತಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. ಈ ಸಮಯದಲ್ಲಿ, ನೀವು ಉದ್ಯೋಗ ವ್ಯವಹಾರದಲ್ಲಿ ಭಾರೀ ಯಶಸ್ಸನ್ನು ಪಡೆಯುವಿರಿ. ನಿಮ್ಮ ಪ್ರತಿ ಕೆಲಸದಲ್ಲೂ ಕುಟುಂಬದ ಸದಸ್ಯರು ಬೆನ್ನೆಲುಬಾಗಿ ನಿಲ್ಲುತ್ತಾರೆ.
ಬುಧ-ಗುರು ಸಂಯೋಗವು ಸಿಂಹ ರಾಶಿಯ ಜನರಿಗೆ ವಿಶೇಷ ಪ್ರಯೋಜನವನ್ನು ನೀಡಲಿಗೆ. ಈ ವೇಳೆ ಅದೃಷ್ಟದ ಸಂಪೂರ್ಣ ಬೆಂಬಲ ನಿಮ್ಮೊಂದಿಗಿದ್ದು ಉತ್ತಮ ಹಣವನ್ನು ಗಳಿಸುವಿರಿ. ನಿಮ್ಮ ಕಠಿಣ ಪರಿಶ್ರಮದ ಫಲಿತಾಂಶ ದೊರೆಯಲಿದ್ದು ಪ್ರತಿ ಕೆಲಸದಲ್ಲೂ ಯಶಸ್ಸು ನಿಮ್ಮ ಪಾಲಿಗಿದೆ.
ಬುಧ-ಗುರು ಯುತಿ ಮಕರ ರಾಶಿಯ ಜನರಿಗೂ ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. ಈ ಸಂದರ್ಭದಲ್ಲಿ ನಿಮ್ಮ ಜೀವನದಲ್ಲಿ ಸೌಕರ್ಯಗಳು ಹೆಚ್ಚಾಗಲಿವೆ. ಭೂಮಿ-ವಾಹನ ಖರೀದಿ ಯೋಗವೂ ಇದೆ. ಪೂರ್ವಿಕರ ಆಸ್ತಿಯಿಂದ ಬಂಪರ್ ಲಾಭವನ್ನು ನಿರೀಕ್ಷಿಸಬಹುದು. ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.