Benefits of Guava: ಸೀಬೆ ಹಣ್ಣು ಸೇವಿಸುವುದರಿಂದ ಸಿಗುತ್ತೆ ಅದ್ಭುತ ಆರೋಗ್ಯ

Health benefits of guava: ಸೀಬೆ ಹಣ್ಣು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

Benefits of Guava: ಪೇರಲ ಹಣ್ಣಿಗೆ ಚೇಪೆ ಕಾಯಿ, ಸೀಬೆ ಹಣ್ಣು ಎಂದೂ ಕರೆಯಲಾಗುತ್ತದೆ. ಈ ಹಣ್ಣು ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಮುಟ್ಟಿನಲ್ಲಿ ಕಾಣಿಸುವ ನೋವಿನ ಲಕ್ಷಣವನ್ನು ನಿವಾರಿಸಲು ಇದು ಸಹಕಾರಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಸೀಬೆ ಹಣ್ಣು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟ ಕಡಿಮೆಯಾಗುತ್ತದೆ. ಇದರಲ್ಲಿ ಯಥೇಚ್ಚವಾದ ವಿಟಮಿನ್ C, ಲೈಕೋಪೀನ್ ಮತ್ತು ಆಂಟಿಆಕ್ಸಿಡೆಂಟ್‍ಗಳಿವೆ. 

2 /5

ಸೀಬೆ ಹಣ್ಣು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಉತ್ತಮವಾದ ಚರ್ಮ ಪಡೆಯಲು ಸೀಬೆ ಹಣ್ಣು ಸಹಕಾರಿ.

3 /5

ಸೀಬೆ ಹಣ್ಣು ಮುಟ್ಟಿನಲ್ಲಿ ಕಾಣಿಸುವ ನೋವಿನ ಲಕ್ಷಣವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದು ಶೇ.೮೦ರಷ್ಟು ನೀರು ಮತ್ತು ಫೈಬರ್ ಗಳಿಂದ ತುಂಬಿದೆ.

4 /5

ಸೀಬೆ ಹಣ್ಣು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಇದರಲ್ಲಿನ ಪೊಟ್ಯಾಶಿಯಮ್ ರಕ್ತದೊತ್ತಡವನ್ನು ಸುಧಾರಿಸುತ್ತದೆ.

5 /5

ಸೀಬೆ ಹಣ್ಣು ಕ್ಯಾನ್ಸರ್ ವಿರೋಧಿ ಪರಿಣಾಮ ಹೊಂದಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ