ಆಹಾರದ ರುಚಿ ಹೆಚ್ಚಿಸಬಲ್ಲ ಈ ಸೊಪ್ಪಿನಿಂದ ಬಿಳಿ ಕೂದಲು ನೈಸರ್ಗಿಕವಾಗಿ ಗಾಢ ಕಪ್ಪಾಗುತ್ತೆ!

White Hair: ಬಿಳಿ ಕೂದಲು ವ್ಯಕ್ತಿಯ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತದೆ. ಕೆಲವರಲ್ಲಿ ಇದು ಕೀಳರಿಮೆಯನ್ನು ಬೆಳೆಸುತ್ತದೆ. 

White Hair Remedy: ಬಿಳಿ ಕೂದಲನ್ನು ಕಪ್ಪಾಗಿಸಲು ಹೇರ್ ಡೈ ಬಳಕೆ ಮಾಡುವುದರಿಂದ ಆರೋಗ್ಯದ ಮೇಲೆ ಅಡ್ಡಪರಿಣಾಮ ಉಂಟಾಗಬಹುದು. ಆದರೆ, ನಿಮ್ಮ ಅಡುಗೆ ಮನೆಯಲ್ಲಿ ಬಳಸಲ್ಪಡುವ ಒಂದು ಪದಾರ್ಥದ ಸಹಾಯದಿಂದ ಬಿಳಿ ಕೂದಲನ್ನು ಶಾಶ್ವತವಾಗಿ ಕಡು ಕಪ್ಪಾಗಿಸಬಹುದು. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಬಿಳಿ ಕೂದಲನ್ನು ಕಪ್ಪಾಗಿಸಲು ಮಾರುಕಟ್ಟೆಯಲ್ಲಿ ದೊರೆಯುವ ಹೇರ್ ಡೈ ಬೇಡವೇ, ಬೇಡ! ಬದಲಿಗೆ ನಿಮ್ಮ ಅಡುಗೆಯ ರುಚಿಯನ್ನು ಹೆಚ್ಚಿಸುವ ಒಂದು ಸೊಪ್ಪನ್ನು ಬಳಸಿ ನೋಡಿ.

2 /5

ಕೂದಲು ಬೆಳ್ಳಗಾಗಲು ಮೆಲನಿನ್ ಕೊರತೆ ಬಹಳ ಮುಖ್ಯ ಕಾರಣ. ಕರಿಬೇವಿನ ಸೊಪ್ಪಿನಲ್ಲಿ ಮೆಲನಿನ್ ಹೇರಳವಾಗಿರುವುದರಿಂದ ಇದು ಕೂದಲನ್ನು ಸುಲಭವಾಗಿ ಕಪ್ಪಾಗಿಸುತ್ತದೆ. 

3 /5

ಅಡುಗೆ ಮನೆಯಲ್ಲಿ ಒಗ್ಗರಣೆಗೆ ಅತ್ಯಗತ್ಯವಾದ ಕರಿಬೇವಿನ ಸೊಪ್ಪನ್ನು ಬಳಸುವುದರಿಂದ ಬಿಳಿ ಕೂದಲನ್ನು ಶಾಶ್ವತವಾಗಿ ಕಡು ಕಪ್ಪಾಗಿಸಬಹುದು. ಆದರೆ, ಸರಿಯಾದ ರೀತಿಯಲ್ಲಿ ಈ ಸೊಪ್ಪಿನ ಬಳಕೆಯಿಂದ ಮಾತ್ರ ಬಿಳಿ ಕೂದಲು ನೈಸರ್ಗಿಕವಾಗಿ ಕಪ್ಪಾಗುತ್ತದೆ. 

4 /5

ಒಂದು ಹಿಡಿ ಕರಿಬೇವಿನ ಸೊಪ್ಪನ್ನು ನುಣ್ಣಗೆ ರುಬ್ಬಿ, ಇದರಲ್ಲಿ ಒಂದೆರಡು ಸ್ಪೂನ್ ಮೊಸರು, ಅರ್ಧ ಸ್ಪೂನ್  ಕೊಬ್ಬರಿ ಎಣ್ಣೆ, ಒಂದು ವಿಟಮಿನ್ ಇ ಕ್ಯಾಪ್ಸುಲ್ ಹಾಕಿ ಚೆನ್ನಾಗಿ ಬೆರೆಸಿ. ನಂತರ ಡಬಲ್ ಬಾಯ್ಲಿಂಗ್ ಸಹಾಯದಿಂದ ಸ್ವಲ್ಪ ಬಿಸಿ ಮಾಡಿ. 

5 /5

ಈ ರೀತಿಯಾಗಿ ತಯಾರಿಸಿಟ್ಟ ಹೇರ್ ಮಾಸ್ಕ್ ಅನ್ನು ಕೂದಲಿನ ಬುಡದಿಂದ ತುದಿಯವರೆಗೂ ಅನ್ವಯಿಸುವುದರಿಂದ ಯಾವುದೇ ಹೇರ್ ಡೈ ಇಲ್ಲದೆ ನೈಸರ್ಗಿಕವಾಗಿ ಕೂದಲು ಕಡು ಕಪ್ಪಾಗುತ್ತದೆ.  ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.