ಸರ್ಕಾರಿ ನೌಕರರ ವೇತನದಲ್ಲಿ 18,000 ರೂ.ಹೆಚ್ಚಳ !ಸರ್ಕಾರದ ಅಧಿಕೃತ ಆದೇಶದ ಅನ್ವಯ ಸ್ಯಾಲರಿ ಹೈಕ್ ಲೆಕ್ಕಾಚಾರ ಇಲ್ಲಿದೆ

 ಕೇಂದ್ರ ಸರ್ಕಾರಿ ನೌಕರರ ವೇತನ ಹೆಚ್ಚಳ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ನಿನ್ನೆ ಅನುಮೋದನೆ ನೀಡಿದೆ.
 

7th Pay commission :ದೀಪಾವಳಿ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಶುಭ ಸುದ್ದಿ ಹೊರಬಿದ್ದಿದೆ. ಜುಲೈಯಿಂದಲೇ ಕ್ಕೆ ಡಿಎ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಹಬ್ಬ ಹರಿದಿನಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರವನ್ನು ಶೇ 3ರಷ್ಟು ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ. ಈ ಹೆಚ್ಚಳ ಜುಲೈ 1, 2024 ರಿಂದಲೇ ಜಾರಿಗೆ ಬರಲಿದೆ.  

2 /5

ಈ ಆದೇಶದ ಅನ್ವಯ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಮತ್ತು ಪಿಂಚಣಿದಾರರ ಡಿ ಆರ್  53% ಕ್ಕೆ ಏರಿಕೆಯಾಗಿದೆ.ಇದರೊಂದಿಗೆ ತಿಂಗಳಿಗೆ ಪಡೆಯುವ ವೇತನದಲ್ಲಿ ಭಾರೀ ಹೆಚ್ಚಳ ಕಂಡು ಬಂದಿದೆ.   

3 /5

ಮಾಸಿಕ ವೇತನ 30,000 ರೂ ಆಗಿದ್ದು ಮೂಲ ವೇತನ 18,000 ರೂ.ಆಗಿದ್ದರೆ ಅವರು ಪ್ರಸ್ತುತ 9,000 ರೂ.ಗಳನ್ನು ತುಟ್ಟಿ ಭತ್ಯೆಯಾಗಿ ಪಡೆಯುತ್ತಿದ್ದಾರೆ.ಇದೀಗ ತುಟ್ಟಿಭತ್ಯೆ 53% ಕ್ಕೆ ಏರಿಕೆಯಾದ ಹಿನ್ನೆಲೆಯಲ್ಲಿ ಡಿಎ ಕೂಡಾ  9,540 ರೂ.ಆಗುತ್ತದೆ. 

4 /5

ಇನ್ನು ಮಾಸಿಕ ವೇತನ 50,000 ರೂ. ಆಗಿದ್ದರೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳದ ನಂತರ ತಿಂಗಳಿಗೆ 1,500 ಡಿಎ ಹೆಚ್ಚಳವಾಗಲಿದೆ.ಇದನ್ನು ವಾರ್ಷಿಕವಾಗಿ ಲೆಕ್ಕ ಹಾಕಿದರೆ 18,000 ರೂ. ಏರಿಕೆಯದ ಹಾಗೆ. 

5 /5

ಈ ಬಾರಿಯ ತುಟ್ಟಿಭತ್ಯೆ ಹೆಚ್ಚಳವನ್ನು ಅಕ್ಟೋಬರ್‌ನಲ್ಲಿ ಘೋಷಿಸಲಾಗಿದೆಯಾದರೂ ಈ ದರ ಜುಲೈ ತಿಂಗಳಿನಿಂದಲೇ ಅನ್ವಯವಾಗಲಿದೆ.ಇದರೊಂದಿಗೆ ಜುಲೈನಿಂದ ಸೆಪ್ಟೆಂಬರ್ ವರೆಗೆ 3 ತಿಂಗಳ ಡಿಎ ಬಾಕಿ  ಕೂಡಾ ಖಾತೆ ಸೇರುತ್ತದೆ.