ಮಧುಮೇಹಕ್ಕೆ ವರದಾನ ʼಈʼ ಬೀಜ.. ಬಿಸಿಲಲ್ಲಿ ಒಣಗಿಸಿ ತಿಂದ್ರೆ ಜನ್ಮದಲ್ಲೇ ಹೆಚ್ಚಾಗಲ್ಲ ಶುಗರ್!‌ ಕೊಲೆಸ್ಟ್ರಾಲ್‌ ಕೂಡಾ ಕರಗಿಹೋಗುತ್ತೆ!!

Home remedies for Diabetes: ಇತ್ತೀಚಿನ ದಿನಗಳಲ್ಲಿ ಸಕ್ಕರೆ ಕಾಯಿಲೆ ಹೆಚ್ಚುತ್ತಿದೆ ಎಂದು ಹೇಳಬೇಕಾಗಿಲ್ಲ. ವಯಸ್ಸಿನ ಭೇದವಿಲ್ಲದೆ ಎಲ್ಲರೂ ಇದರ ಪ್ರಭಾವಕ್ಕೆ ಒಳಗಾಗುತ್ತಾರೆ. ಮೊದಲು ಇದು 50 ಅಥವಾ 60 ವರ್ಷಗಳ ನಂತರ ಮಾತ್ರ ಬರುತ್ತಿತ್ತು. ಆದರೆ ಈಗ 20ರ ಆಸುಪಾಸಿನ ಜನರಿಗೂ ಈ ಕಾಯಿಲೆ ಬರುತ್ತಿದೆ..
 

1 /6

ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ, ಪ್ರಸ್ತುತ ದಿನಗಳಲ್ಲಿ ದೀರ್ಘಕಾಲದ ಕಾಯಿಲೆಗಳು ಸಮಸ್ಯೆಗಳನ್ನು ಉಂಟುಮಾಡುತ್ತಿವೆ. ಒಮ್ಮೆ ಮಧುಮೇಹ ಬಂದರೆ ಜೀವನ ಪರ್ಯಂತ ಸಾಕಷ್ಟು ತೊಂದರೆ ಅನುಭವಿಸಬೇಕಾಗುತ್ತದೆ.   

2 /6

ಹಾಗಾಗಿ ಮೊದಲೇ ಮುನ್ನೆಚ್ಚರಿಕೆ ವಹಿಸುವುದು ಉತ್ತಮ. ಈ ವಿಧಾನದಿಂದ ಮಧುಮೇಹವನ್ನು ನಿಯಂತ್ರಿಸಬಹುದು ಎಂದು ಅನೇಕ ಅಧ್ಯಯನಗಳಲ್ಲಿ ತೋರಿಸಲಾಗಿದೆ. ಅದೇ ರೀತಿ ಅನೇಕ ಜನರು ಹುಣಸೆ ಹಣ್ಣಿನಿಂದ ಬರುವ ಬೀಜಗಳನ್ನು ಎಸೆಯುತ್ತಾರೆ. ಆದರೆ ಇದರಿಂದ ಮಧುಮೇಹವನ್ನೂ ನಿಯಂತ್ರಿಸಬಹುದು.   

3 /6

ಸಕ್ಕರೆ ನಿಯಂತ್ರಣ: ಹುಣಸೆ ಬೀಜಗಳನ್ನು ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ. ಬಳಿಕ ಅದನ್ನು ಹುರಿದು ಕುಟ್ಟಿ ಪುಡಿಮಾಡಿ.. ಅದನ್ನು ಲೋಟ ಬೆಚ್ಚಗಿನ ನೀರಿನಲ್ಲಿ ಬೆಳಿಗ್ಗೆ ಮತ್ತು ಸಂಜೆ ಕುಡಿಯುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ. ಆದರೆ ನೀವು ತಿನ್ನುವ ಆಹಾರಕ್ಕೆ ಅರ್ಧ ಘಂಟೆಯ ಮೊದಲು ನೀವು ಅದನ್ನು ತೆಗೆದುಕೊಳ್ಳಬೇಕು.   

4 /6

ತೂಕ ನಷ್ಟ: ಬೆಳಿಗ್ಗೆ ಹಲ್ಲುಜ್ಜಿದ ನಂತರ ಹುಣಸೆ ಬೀಜದ ಪುಡಿಯನ್ನು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಸೇವಿಸುವುದು ತುಂಬಾ ಒಳ್ಳೆಯದು. ಇದರಿಂದ ಜೀರ್ಣಕಾರಿ ಸಮಸ್ಯೆಗಳು ಕಡಿಮೆಯಾಗುತ್ತವೆ.  

5 /6

ರಕ್ತಹೀನತೆಯನ್ನು ಕಡಿಮೆ ಮಾಡುತ್ತದೆ: ಅನೇಕರು ರಕ್ತಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಂತಹವರು ಈ ನೀರನ್ನು ಕುಡಿದರೆ ಕೆಲವೇ ದಿನಗಳಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚಾಗುತ್ತದೆ..   

6 /6

ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣ: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಂತಹವರು ಬೆಳಿಗ್ಗೆ ಬೆಚ್ಚಗಿನ ನೀರಿನಲ್ಲಿ ಈ ಪುಡಿಯನ್ನು ಬೆರೆಸಿ ಕುಡಿದರೆ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಎಲ್ಲಾ ಕರಗುತ್ತದೆ.