Karnataka Budget 2024: ಸಿಎಂ ಸಿದ್ದರಾಮಯ್ಯರ ಬಜೆಟ್‌ನಲ್ಲಿ ಯಾವ್ಯಾವ ಇಲಾಖೆಗೆ ಸಿಕ್ಕಿದ್ದೆಷ್ಟು..?

Karnataka Budget 2024 Live Updates: ಕಳೆದ ಬಾರಿಯ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ.ಇತ್ತು. ಈ ಬಾರಿ 3.71 ಲಕ್ಷ ಕೋಟಿ ರೂ. ತಲುಪಿದೆ. ಕಳೆದ ಬಜೆಟ್‌ನಲ್ಲಿ ಸರ್ಕಾರವು 85,815 ಕೋಟಿ ರೂ. ಸಾಲದ ಮೊರೆ ಹೋಗಿತ್ತು. ಈ ಬಾರಿ ಅಂದಾಜು 1 ಲಕ್ಷ ಕೋಟಿ ರೂ. ಸಾಲ ಹೆಚ್ಚಾಗುವ ಸಾಧ್ಯತೆ ಇದೆ.
 

Karnataka Budget 2024: ಸಿಎಂ ಸಿದ್ದರಾಮಯ್ಯನವರು ಇಂದು (ಫೆ.16) ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಸಿದ್ದರಾಮಯ್ಯನವರು ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದ್ದು, ನಿರೀಕ್ಷೆಗಳು ಹೆಚ್ಚಾಗಿವೆ. ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಕಾರಣ ಈ ಬಾರಿಯ ಬಜೆಟ್ ಗಾತ್ರ ಹೆಚ್ಚಾಗಿದೆ. ಅದೇ ರೀತಿ ಸಾಲದ ಪ್ರಮಾಣವೂ ಹೆಚ್ಚಾಗಿದೆ. ಲೋಕಸಭೆ ಚುನಾವಣೆಯ ಕಾರಣ ಆರ್ಥಿಕ ಹೊರೆಯಾಗದಂತೆ ಜನಪ್ರಿಯ ಬಜೆಟ್‌ ಮಂಡನೆ ಮಾಡಬೇಕಾದ ಅನಿವಾರ್ಯತೆ ಸಿದ್ದರಾಮಯ್ಯರ ಮುಂದಿದೆ. 5 ಗ್ಯಾರಂಟಿ ಯೋಜನೆಗಳ ಜಾರಿಗೆ 58 ಸಾವಿರ ಕೋಟಿ ರೂ. ಮೀಸಲಿಡುವುದು ಅನಿವಾರ್ಯವಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
 

1 /8

2 /8

3 /8

4 /8

5 /8

6 /8

7 /8

8 /8