ಜ್ಯೋತಿಷ್ಯ ಶಾಸ್ತ್ರದಂತೆ ವಾಸ್ತು ಶಾಸ್ತ್ರದಲ್ಲೂ ತುಳಸಿ ಗಿಡದ ವಿಶೇಷ ಪ್ರಾಮುಖ್ಯತೆಯನ್ನು ಉಲ್ಲೇಖಿಸಲಾಗಿದೆ.ತುಳಸಿ ಗಿಡವನ್ನು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲಿ ನೆಟ್ಟರೆ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುತ್ತದೆ ಎಂದು ಹೇಳಲಾಗುತ್ತದೆ.
ಬೆಂಗಳೂರು : ಮನೆಯಲ್ಲಿ ಧನಾತ್ಮಕ ಶಕ್ತಿಯ ಪ್ರಸರಣವನ್ನು ಹೆಚ್ಚಿಸುವ ಅನೇಕ ಸಸ್ಯಗಳನ್ನು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ.ಈ ಸಸ್ಯಗಳು ಮನೆಯಲ್ಲಿ ಸಂತೋಷ,ಸಮೃದ್ಧಿ ಮತ್ತು ಶಾಂತಿಯನ್ನು ತರುತ್ತವೆ.ವಾಸ್ತು ಶಾಸ್ತ್ರದ ಪ್ರಕಾರ ತುಳಸಿ,ಮನಿ ಪ್ಲಾಂಟ್,ಶಮಿ ಪ್ಲಾಂಟ್ ಮತ್ತು ಬಾಳೆ ಗಿಡಗಳನ್ನು ಮನೆಯಲ್ಲಿ ನೆಡುವುದು ಮಂಗಳಕರವೆಂದು ಹೇಳಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ವಾಸ್ತು ಶಾಸ್ತ್ರದ ಪ್ರಕಾರ ತುಳಸಿ, ಮನಿ ಪ್ಲಾಂಟ್, ಶಮಿ ಪ್ಲಾಂಟ್ ಮತ್ತು ಬಾಳೆ ಗಿಡಗಳನ್ನು ಮನೆಯಲ್ಲಿ ನೆಡುವುದು ಮಂಗಳಕರವೆಂದು ಹೇಳಲಾಗಿದೆ.
ಮನೆಯಲ್ಲಿ ಈ ಗಿಡಗಳನ್ನು ನೆಡುವ ಮೊದಲು ವಾಸ್ತುವಿನ ಕೆಲವು ವಿಶೇಷ ನಿಯಮಗಳನ್ನು ತಿಳಿದುಕೊಳ್ಳಬೇಕು.ಮನೆಯಲ್ಲಿ ಈ ಸಸ್ಯಗಳನ್ನು ನೆಡಲು ಸರಿಯಾದ ನಿಯಮಗಳು ಮತ್ತು ದಿಕ್ಕುಗಳ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ.
ವಾಸ್ತು ಶಾಸ್ತ್ರದ ಪ್ರಕಾರ ಮನೆಯ ದಕ್ಷಿಣ ದಿಕ್ಕಿನಲ್ಲಿ ತುಳಸಿ ಗಿಡವನ್ನು ನೆಡಬಾರದು. ಒಂದು ವೇಳೆ ಈ ದಿಕ್ಕಿನಲ್ಲಿ ತುಳಸಿ ಇದ್ದರೆ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಬಹುದು.ತುಳಸಿ ಗಿಡ ಯಾವತ್ತೂ ಮನೆಯ ಈಶಾನ್ಯ ಅಥವಾ ಉತ್ತರ ದಿಕ್ಕಿನಲ್ಲಿರಬೇಕು.
ಮನೆಯ ದಕ್ಷಿಣ ದಿಕ್ಕಿನಲ್ಲಿ ಶಮಿಯನ್ನು ಇಡುವುದು ಅಶುಭ. ಈ ಸಸ್ಯವನ್ನು ಮನೆಯ ಪೂರ್ವ ಅಥವಾ ಈಶಾನ್ಯ ಮೂಲೆಯಲ್ಲಿ ನೆಡಬೇಕು.
ಬಾಳೆ ಗಿಡ ಕೂಡಾ ದಕ್ಷಿಣ ದಿಕ್ಕಿನಲ್ಲಿ ಇರಬಾರದು.ಇದನ್ನು ಮನೆಯ ಉತ್ತರ ಅಥವಾ ಪೂರ್ವ ದಿಕ್ಕಿನಲ್ಲಿ ನೆಡಬೇಕು.
ಮನಿ ಪ್ಲಾಂಟ್ ಅನ್ನು ಆಗ್ನೇಯ ದಿಕ್ಕಿನಲ್ಲಿ ಮನಿ ಪ್ಲಾಂಟ್ ನೆಡಬೇಕು.ಹಾಗಿದ್ದರೆ ಸಂಪತ್ತಿನ ಎಲ್ಲಾ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ.
ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.