Ranveer singh propose deepika in kannada: ದೀಪಿಕಾ ಪಡುಕೋಣೆ ಅವರು ಕರ್ನಾಟಕಕ್ಕೆ ಸೇರಿದವರು ಎಂದು ಎಲ್ಲರಿಗೂ ಗೊತ್ತಿರುವ ವಿಷಯ. ಕರ್ನಾಟಕದಲ್ಲಿ ಹುಟ್ಟಿ, ಬೆಳೆದು ಬೆಂಗಳುರಿನಲ್ಲಿ ವ್ಯಾಸಾಂಗ ಮಾಡಿದ್ದ ದೀಪಿಕಾ ಪಡುಕೋಣೆ ಅವರಿಗೆ ನಟ ರಣವೀರ್ ಸಿಂಗ್ ಕನ್ನಡದಲ್ಲಿ ಪ್ರಪೋಸ್ ಮಾಡಿದ್ದರಂತೆ.
ದೀಪಿಕಾ ಪಡುಕೋಣೆ ಅವರು ಕರ್ನಾಟಕಕ್ಕೆ ಸೇರಿದವರು ಎಂದು ಎಲ್ಲರಿಗೂ ಗೊತ್ತಿರುವ ವಿಷಯ. ಕರ್ನಾಟಕದಲ್ಲಿ ಹುಟ್ಟಿ, ಬೆಳೆದು ಬೆಂಗಳುರಿನಲ್ಲಿ ವ್ಯಾಸಾಂಗ ಮಾಡಿದ್ದ ದೀಪಿಕಾ ಪಡುಕೋಣೆ ಅವರಿಗೆ ನಟ ರಣವೀರ್ ಸಿಂಗ್ ಕನ್ನಡದಲ್ಲಿ ಪ್ರಪೋಸ್ ಮಾಡಿದ್ದರಂತೆ.
ಸೆಪ್ಟೆಂಬರ್ 08 ರಂದು ದೀಪಿಕಾ ಹಾಗೂ ರಣವೀರ್ ಸಿಂಗ್ ಜೋಡಿ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಆರು ವರ್ಷಗಳ ಹಿಂದೆ ಮದುವೆಯಾಗಿ ಸುಖ ಸಂಸಾರ ನಡೆಸುತ್ತಿರುವ ಈ ಜೋಡಿಯ ಪರಿಜಯವಾಗಿದ್ದು, ದಶಕಗಳ ಹಿಂದೆ.
ಕರ್ನಾಟಕದಲ್ಲಿ ಹುಟ್ಟಿ ಬೆಳೆದ ದೀಪಿಕಾ ಅವರಿಗೆ ಕನ್ನಡದ ಮೇಲೆ ಅಪಾರ ಪ್ರೀತಿ ಇದೆ. ಇನ್ನೂ ರಣವೀರ್ ಅವರದ್ದು ಪಾಂಜಾಬಿ ಕುಟುಂಬ.
ರಣವೀರ್ ಸಿಂಗ್ ಒಂದು ಭಾರಿ ಕಾರ್ಯಕ್ರಯಮಕ್ಕಾಗಿ ಬೆಂಗಳೂರಿಗೆ ಬಂದಿದ್ದರು, ಆ ಕಾರ್ಯಕ್ರಮಕ್ಕೆ ನಿರೂಪಣೆ ಮಾಡುತ್ತಿದ್ದದ್ದು, ಕನ್ನಡದ ಖ್ಯಾತ ನಿರೂಪಕ ಅಕುಲ್ ಬಾಲಾಜಿ.
ಈ ಕಾರ್ಯಕ್ರಮದಲ್ಲಿ ಅಕುಲ್ ಬಾಲಾಜಿ ಅವರು ಹೇಳಿಕೊಟ್ಟಂತೆ ರಣವೀರ್ ಸಿಂಗ್ ದೀಪಿಕಾ ಅವರಿಗೆ ಪ್ರಪೋಸ್ ಮಾಡಿದ್ದರು. ಕನ್ನಡದಲ್ಲಿ " ಓ ನನ್ನ ದೀಪಿಕಾ, ನೀನೆ ನನ್ನ ಜೀವನದ ದೀಪ" ಎಂದಿದ್ದರು.