ಏಪ್ರಿಲ್ ತಿಂಗಳಲ್ಲಿ ಈ 3 ರಾಶಿಗಳಿಗೆ ಶುಕ್ರದೆಸೆ: ಪ್ರತಿದಿನವೂ ಲಾಭದ ಜೊತೆ ಅದೃಷ್ಟ… ಕೈಯಿಟ್ಟ ಎಲ್ಲಾ ಕೆಲಸದಲ್ಲೂ ಸಕ್ಸಸ್!

Shukra Asta 2024: ಶುಕ್ರನು ನಿರ್ದಿಷ್ಟ ಅವಧಿಯ ನಂತರ ರಾಶಿಯನ್ನು ಬದಲಾಯಿಸುತ್ತಾನೆ. ಈ ಬದಲಾವಣೆಯು ಕೆಲ ಪ್ರತಿ ರಾಶಿಗಳ ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ವೈದಿಕ ಜ್ಯೋತಿಷ್ಯದ ಪ್ರಕಾರ, ಶುಕ್ರ ಗ್ರಹವು ಮೇಷ ರಾಶಿಯಲ್ಲಿ 28 ಏಪ್ರಿಲ್ 2024 ರಂದು ಬೆಳಿಗ್ಗೆ 7 ಗಂಟೆಗೆ ಅಸ್ತಮಿಸುತ್ತದೆ. ಈ ಅಸ್ತದಿಂದ ಕೆಲ ರಾಶಿಯ ಜನರು ಜೀವನದಲ್ಲಿ ಸಕಾರಾತ್ಮಕ ಪರಿಣಾಮಗಳನ್ನು ಅನುಭವಿಸುತ್ತಾರೆ. ಅಷ್ಟಕ್ಕೂ ಯಾವ ರಾಶಿಯವರಿಗೆ ಹೆಚ್ಚಿನ ಲಾಭಗಳು ಸಿಗುತ್ತವೆ ಎಂದು ತಿಳಿಯೋಣ.

2 /5

ಮೇಷ ರಾಶಿ: ಈ ರಾಶಿಯಲ್ಲಿ ಶುಕ್ರನು ಹನ್ನೆರಡನೇ ಮನೆಯಲ್ಲಿ ಅಸ್ತಮಿಸುತ್ತಿದ್ದಾನೆ. ಹೀಗಾಗಿ ಈ ಜನರು ವಿಶೇಷ ಪ್ರಯೋಜನಗಳನ್ನು ಪಡೆಯಬಹುದು. ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತಾರೆ. ಜೊತೆಗೆ ಪ್ರೀತಿಯ ಬಲೆಗೆ ಬೀಳುತ್ತಾರೆ. ವೃತ್ತಿಜೀವನದ ಬಗ್ಗೆ ಮಾತನಾಡುವುದಾದರೆ, ವ್ಯಾಪಾರದಲ್ಲಿಯೂ ಲಾಭವನ್ನು ಪಡೆಯುವ ಸಂಪೂರ್ಣ ಅವಕಾಶಗಳಿವೆ. ಐಷಾರಾಮಿ ಜೀವನವನ್ನು ನಡೆಸಬಹುದು. ಹಠಾತ್ ಆರ್ಥಿಕ ಲಾಭದ ಸಾಧ್ಯತೆಗಳೂ ಇವೆ. ದಾಂಪತ್ಯ ಜೀವನದಲ್ಲಿ ಸಂತೋಷ ಇರಲಿದೆ.

3 /5

ಮಿಥುನ ರಾಶಿ: ಈ ರಾಶಿಯವರಿಗೆ ಶುಕ್ರನ ಅಸ್ತವು ಪ್ರಯೋಜನಕಾರಿಯಾಗಲಿದೆ. ಹೊಸ ಜನರ ಭೇಟಿಯಾಗಲಿದೆ. ವ್ಯಾಪಾರ ಮತ್ತು ಹೊಸ ಯೋಜನೆಗಳಲ್ಲಿ ಹೆಚ್ಚಿನ ಲಾಭವನ್ನು ಪಡೆಯಬಹುದು. ಬಹಳಷ್ಟು ಪ್ರಗತಿಯನ್ನು ಪಡೆಯುತ್ತೀರಿ.

4 /5

ಕನ್ಯಾ ರಾಶಿ: ಶುಕ್ರನ ಅಸ್ತವು, ಈ ರಾಶಿಹ್ನೆಯ ಜನರ ಜೀವನದಲ್ಲಿ ಇದು ಸಕಾರಾತ್ಮಕ ಪರಿಣಾಮ ಬೀರಬಹುದು. ಆಸೆಗಳನ್ನು ಪೂರೈಸುವಲ್ಲಿ ನೀವು ಯಶಸ್ವಿಯಾಗಬಹುದು. ಹೊಸ ಪ್ರೀತಿ ನಿಮ್ಮ ಜೀವನವನ್ನು ಪ್ರವೇಶಿಸಬಹುದು. ವೃತ್ತಿಜೀವನದ ಬಗ್ಗೆ ಮಾತನಾಡುವುದಾದರೆ, ನೀವು ಅನೇಕ ಹೊಸ ಅವಕಾಶಗಳನ್ನು ಪಡೆಯಬಹುದು.

5 /5

ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ