Sudden Weight Loss: ತೂಕ ಇಳಿಕೆಗಾಗಿ ಸಾಕಷ್ಟು ಪ್ರಯತ್ನಿಸಿದರೂ ನಿರೀಕ್ಷಿತ ಫಲಿತಾಂಶ ಸಿಗದೇ ಇರಬಹುದು. ಆದರೆ, ದಿಢೀರ್ ತೂಕ ಇಳಿಕೆ, ವಿನಾಕಾರಣ ತೂಕ ಕಡಿಮೆಯಾಗುವುದು ಆರೋಗ್ಯಕರವೇ?
Sudden Weight Loss: ಉದ್ದೇಶಪೂರ್ವಕವಲ್ಲದ ತೂಕ ನಷ್ಟವೂ ನಿಮ್ಮ ಆರೋಗ್ಯದ ಕಾಳಜಿ ಹೆಚ್ಚಿಸುವ ವಿಷಯವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಯಾವುದೇ ಉದ್ದೇಶವಿಲ್ಲದೆ ಇದ್ದಕ್ಕಿದ್ದಂತೆ ನಿಮ್ಮ ತೂಕ ಕಡಿಮೆಯಾಗಿದ್ದರೆ ಇದನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬೇಡಿ. ಇದು ಕೆಲವು ಆರೋಗ್ಯ ಸಮಸ್ಯೆಗಳ ಲಕ್ಷಣವೂ ಆಗಿರಬಹುದು.
ಮಧುಮೇಹ ಅಥವಾ ಡಯಾಬಿಟಿಸ್ ಸಮಸ್ಯೆ ಇದ್ದಾಗಲೂ ಕೂಡ ನಿಮ್ಮ ದೇಹದ ತೂಕ ಇದ್ದಕ್ಕಿದ್ದಂತೆ ಇಳಿಕೆಯಾಗಬಹುದು.
ದಿಢೀರ್ ತೂಕ ಇಳಿಕೆ ಜಠರ ಹುಣ್ಣಿನ ಅಥವಾ ಹೊಟ್ಟೆ ಹುಣ್ಣಿನ ಪ್ರಮುಖ ಲಕ್ಷಣವಾಗಿದೆ.
ಕರುಳಿನಲ್ಲಿ ಪರಾವಲಂಬಿ ಮುತ್ತಿಕೊಳ್ಳುವಿಕೆ ಅಥವಾ ಕರುಳಿನ ಸೋಂಕಿನ ಸಂದರ್ಭದಲ್ಲೂ ಹಠಾತ್ ತೂಕ ನಷ್ಟ ಉಂಟಾಗಬಹುದು.
ನಿಮ್ಮ ಮನಸ್ಸಿನಲ್ಲಿ ಆತಂಕ, ಭಯ, ಕೋಪ, ಹತಾಶೆಯಂತಹ ಭಾವನೆಗಳಿಂದಾಗ್ಯೂ ಉದ್ದೇಶಪೂರ್ವಕವಲ್ಲದ ತೂಕ ನಷ್ಟಕ್ಕೆ ಕಾರಣವಾಗಬಹುದು.
ಸ್ತನ, ಶ್ವಾಸಕೋಶ, ಮೇದೋಜ್ಜೀರಕ ಗ್ರಂಥಿ, ಅಂಡಾಶಯ ಮತ್ತು ಕರುಳಿನ ಕ್ಯಾನ್ಸರ್ ಸೇರಿದಂತೆ ಯಾವುದೇ ರೀತಿಯ ಕ್ಯಾನ್ಸರ್‌ಗಳ ಸಂದರ್ಭದಲ್ಲೂ ತೂಕ ಇಳಿಕೆ ಅದರ ಮೊದಲ ಗಮನಾರ್ಹ ಚಿಹ್ನೆಯಾಗಿದೆ.
ದೇಹದಲ್ಲಿ ಥೈರಾಯ್ಡ್ ಸಮಸ್ಯೆ ಇದ್ದಾಗಲೂ ಕೂಡ ಹಠಾತ್ ತೂಕ ಇಳಿಕೆಗೆ ಕಾರಣವಾಗಬಹುದು.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.