Trigrahi Yoga: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಂದು ರಾಶಿಚಕ್ರ ಚಿಹ್ನೆಯಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಗ್ರಹಗಳು ಒಟ್ಟಿಗೆ ಕೂಡಿದಾಗ ಶುಭ-ಅಶುಭ ಯೋಗಗಳು ನಿರ್ಮಾಣವಾಗುತ್ತವೆ.
Trigrahi Yoga 2025: ಒಂದೇ ರಾಶಿಯಲ್ಲಿ ಒಟ್ಟಿಗೆ ಮೂರು ಗ್ರಹಗಳ ಸಂಯೋಜನೆ ರಚನೆಯಾದಾಗ ಶುಭಕರ ತ್ರಿಗ್ರಾಹಿ ಯೋಗ ನಿರ್ಮಾಣವಾಗುತ್ತದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಈ ತಿಂಗಳಾಂತ್ಯದಲ್ಲಿ ಮೀನ ರಾಶಿಯಲ್ಲಿ ಬುಧ, ಸೂರ್ಯ ಮತ್ತು ಶನಿ ಗ್ರಹಗಳು ಒಟ್ಟಿಗೆ ಕೂಡಲಿದ್ದು ಶುಭಕರ ತ್ರಿಗ್ರಾಹಿ ಯೋಗ ರಚನೆಯಾಗಲಿದೆ.
ತ್ರಿಗ್ರಾಹಿ ಯೋಗದ ರಚನೆಯಿಂದಾಗಿ ಮಾರ್ಚ್ ತಿಂಗಳಿನಲ್ಲಿ ಕೆಲವು ರಾಶಿಯವರಿಗೆ ಭಾಗ್ಯದ ಬಾಗಿಲುಗಳು ತೆರೆಯಲಿದ್ದು, ಭಾರೀ ಹಣ-ಸಂಪತ್ತು ಹರಿದುಬರಲಿದೆ ಎನ್ನಲಾಗುತ್ತಿದೆ.
ವೃಷಭ ರಾಶಿ: ತ್ರಿಗ್ರಾಹಿ ಯೋಗವು ಈ ರಾಶಿಯವರಿಗೆ ಆದಾಯದ ಹೊಸ ಮೂಲಗಳನ್ನು ಸೃಷ್ಟಿಸಲಿದೆ. ವ್ಯವಹಾರದಲ್ಲಿ ಭಾರೀ ಲಾಭ ಗಳಿಸಬಹುದು. ದೊಡ್ಡ ಆರ್ಡರ್ ಒಂದು ಕೈ ಸೇರುವ ಸಾಧ್ಯತೆ ಇದೆ. ಮಕ್ಕಳ ಪ್ರಗತಿಯಿಂದ ಸಂತಸವನ್ನು ಅನುಭವಿಸುವಿರಿ.
ಮಿಥುನ ರಾಶಿ: ತ್ರಿಗ್ರಾಹಿ ಯೋಗವು ಈ ರಾಶಿಯವರಿಗೆ ವೃತ್ತಿ-ವ್ಯವಹಾರದಲ್ಲಿ ಶುಭ ಫಲಗಳನ್ನು ನೀಡಲಿದೆ. ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ ಸಮಯ. ಹಿಂದಿನ ಹೂಡಿಕೆಯಿಂದ ಲಾಭ ಗಳಿಸುವಿರಿ. ಹೊಸ ವಾಹನ ಖರೀದಿಸುವ ಕನಸು ನನಸಾಗಲಿದೆ.
ಕುಂಭ ರಾಶಿ: ತ್ರಿಗ್ರಾಹಿ ಯೋಗದಿಂದಾಗಿ ಈ ರಾಶಿಯವರ ಜೀವನದಲ್ಲಿ ದಿಢೀರ್ ಧನವೃಷ್ಟಿಯಾಗಲಿದೆ. ಬೇರೆಡೆ ಸಿಲುಕಿರುವ ಹಣವೂ ಕೈ ಸೇರಲಿದೆ. ಹೊಸ ಭೂಮಿ, ಆಸ್ತಿ ಖರೀದಿ ಯೋಗವಿದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.