ಮೀನ ರಾಶಿಗೆ ಶುಕ್ರನ ಪ್ರವೇಶ; ಈ ಮೂರು ರಾಶಿಯವರ ಸುಖ-ಸಂಪತ್ತು ದ್ವಿಗುಣವಾಗಲಿದೆ!!

Venus Transit 2025: ಮೀನ ರಾಶಿಯಲ್ಲಿ ಶುಕ್ರನ ಸಂಚಾರವು ಕೇವಲ 3 ರಾಶಿಯ ಜನರಿಗೆ ಮಾತ್ರ ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ. ಈ ಮೂರು ರಾಶಿಯವರು ಅಪಾರ ಸುಖ-ಸಂಪತ್ತು ಗಳಿಸಲಿದ್ದಾರೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯಿರಿ.

Venus Transit 2025: ಶುಕ್ರನು ಒಂದು ನಿರ್ದಿಷ್ಟ ಅವಧಿಯ ನಂತರ ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಇದು ಸುಖ-ಸಂಪತ್ತು, ಸಮೃದ್ಧಿ, ಐಷಾರಾಮಿ, ಪ್ರೀತಿಯನ್ನು ಸೂಚಿಸುವ ಗ್ರಹವಾಗಿದೆ. ಈ ಗ್ರಹದಿಂದ ಆಶೀರ್ವಾದ ಪಡೆದ ವ್ಯಕ್ತಿಯು ಎಲ್ಲಾ ಸೌಕರ್ಯಗಳನ್ನು ಪಡೆದು ಐಷಾರಾಮಿ ಜೀವನ ನಡೆಸುತ್ತಾನೆ. ಜನವರಿ 28ರ ಮಂಗಳವಾರ ಬೆಳಗ್ಗೆ 7.12ಕ್ಕೆ ಶುಕ್ರ ಗ್ರಹವು ಗುರುವಿನ ರಾಶಿಯಾದ ಮೀನವನ್ನು ಪ್ರವೇಶಿಸಿದೆ. ಇದರಿಂದ ವರ್ಷವಿಡೀ ಕೆಲವು ರಾಶಿಗಳ ಅದೃಷ್ಟವು ಬದಲಾಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಮೀನ ರಾಶಿಯಲ್ಲಿ ಶುಕ್ರನ ಸಂಚಾರವು ಕೇವಲ 3 ರಾಶಿಯ ಜನರಿಗೆ ಮಾತ್ರ ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ. ಈ ಮೂರು ರಾಶಿಯವರು ಅಪಾರ ಸುಖ-ಸಂಪತ್ತು ಗಳಿಸಲಿದ್ದಾರೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯಿರಿ.

2 /5

ಮೇಷ ರಾಶಿಯವರಿಗೆ ಶುಕ್ರನ ಸಂಚಾರವು ತುಂಬಾ ಪ್ರಯೋಜನಕಾರಿಯಾಗಲಿದೆ. ನೀವು ಅಪಾರ ಸಂಪತ್ತಿನ ಸೌಲಭ್ಯಗಳ ಲಾಭ ಪಡೆಯುತ್ತೀರಿ. ನಿಮ್ಮ ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ನೀವು ಬಹಳ ದಿನಗಳಿಂದ ಮಾಡಲು ಸಾಧ್ಯವಾಗದ ಕೆಲಸವು ಪೂರ್ಣಗೊಳ್ಳುತ್ತದೆ. ನೀವು ವಾಹನ ಖರೀದಿಸುವ ಬಗ್ಗೆ ಯೋಚಿಸಬಹುದು. ದೀರ್ಘಕಾಲದ ನಿಮ್ಮ ಹೂಡಿಕೆಯು ಫಲಪ್ರದವಾಗಲಿದೆ. ನಿಮ್ಮ ಆತ್ಮವಿಶ್ವಾಸವು ಮೊದಲಿಗಿಂತಲೂ ಹೆಚ್ಚಾಗುತ್ತದೆ. ನಿಮ್ಮ ಸಂಪತ್ತು ಹೆಚ್ಚಾಗುವ ಸಾಧ್ಯತೆಗಳಿವೆ.

3 /5

ತುಲಾ ರಾಶಿಯವರಿಗೆ ಶುಕ್ರನ ಸಂಚಾರವು ಫಲಪ್ರದವಾಗಲಿದೆ. ನಿಮಗೆ ಶೀಘ್ರವೇ ಒಳ್ಳೆಯ ಸುದ್ದಿಗಳು ಸಿಗಬಹುದು. ನಿಮ್ಮ ಆರ್ಥಿಕ ಪರಿಸ್ಥಿತಿಯು ಮೊದಲಿಗಿಂತಲೂ ಉತ್ತಮವಾಗಿರುತ್ತದೆ. ನಿಮ್ಮ ಸಂಪತ್ತಿನಲ್ಲಿ ಹಠಾತ್ ಹೆಚ್ಚಳದ ಸಾಧ್ಯತೆಯಿದೆ. ಉದ್ಯೋಗಿಗಳಿಗೆ ಪ್ರಗತಿಗೆ ಹೊಸ ಬಾಗಿಲುಗಳು ತೆರೆದುಕೊಳ್ಳುತ್ತವೆ. ನಿಮ್ಮ ಸಂಬಂಧಗಳು ಬಲಗೊಳ್ಳಲಿವೆ. ಮನೆ ಮತ್ತು ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ಶೀಘ್ರವೇ ನಿಮ್ಮ ಕಠಿಣ ಪರಿಶ್ರಮದ ಫಲವನ್ನು ಯಶಸ್ಸಿನ ರೂಪದಲ್ಲಿ ಕಾಣಬಹುದು. ನೀವು ವಾಹನ ಖರೀದಿ ಸಾಧ್ಯತೆ ಇದೆ.

4 /5

ಮೀನ ರಾಶಿಯವರಿಗೆ ಶುಕ್ರನ ಸಂಚಾರವು ತುಂಬಾ ಪ್ರಯೋಜನಕಾರಿಯಾಗಲಿದೆ. ನಿಮ್ಮ ಕೆಲಸದಲ್ಲಿ ಉತ್ತಮ ಪ್ರಗತಿ ಕಂಡುಬರಲಿದೆ. ನಿಮ್ಮ ಸಂಪತ್ತು ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಆರ್ಥಿಕ ಸ್ಥಿತಿಯು ಮೊದಲಿಗಿಂತಲೂ ಉತ್ತಮವಾಗಿರುತ್ತದೆ. ನಿಮ್ಮ ಜೀವನದಲ್ಲಿ ಅಪಾರ ಸುಖ-ಸಂತೋಷ ಇರುತ್ತದೆ. ನಿಮಗೆ ಕೆಲವು ಒಳ್ಳೆಯ ಸುದ್ದಿಗಳು ಸಿಗಬಹುದು. ಮನೆ ಮತ್ತು ಕುಟುಂಬದಲ್ಲಿ ಸಂತೋಷದ ವಾತಾವರಣವಿರುತ್ತದೆ. ಉದ್ಯೋಗಿಗಳಿಗೆ ಈ ಸಮಯವು ಉತ್ತಮವಾಗಿರುತ್ತದೆ. ಆದಾಯ ಮತ್ತು ಬಡ್ತಿಯಲ್ಲಿ ಹೆಚ್ಚಳ ಸಾಧ್ಯತೆ ಇದೆ. ನಿಮ್ಮ ಆತ್ಮವಿಶ್ವಾಸವು ಮತ್ತಷ್ಟು ಹೆಚ್ಚಾಗಲಿದೆ.

5 /5

(ಗಮನಿಸಿರಿ: ಈ ಮಾಹಿತಿಯನ್ನು ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಅಥವಾ ಧಾರ್ಮಿಕ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿದೆ. Zee Kannada News ಇದನ್ನು ದೃಢಪಡಿಸುವುದಿಲ್ಲ.)