ಮೂರು ರಾಶಿಯವರ ಮೇಲೆ ಶನಿ ಗ್ರಹವು ಧ ನಾತ್ಮಕ ಪರಿಣಾಮ ಬೀರುತ್ತದೆ. ಶನಿದೇವನ ಕೃಪೆಯಿಂದಲೇ ಈ ಮೂರು ರಾಶಿಯವರು ಸಿರಿ ಸಂಪತ್ತಿನ ಒಡೆಯರಾಗುತ್ತಾರೆ.
Shani Transit Impact : ಜ್ಯೋತಿಷ್ಯದ ಪ್ರಕಾರ, ಶನಿದೇವನನ್ನು ನ್ಯಾಯದ ದೇವರು ಎಂದು ಕರೆಯಲಾಗುತ್ತದೆ. ಒಬ್ಬ ವ್ಯಕ್ತಿಯು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ಅವರ ಮೇಲೆ ತನ್ನ ಕೃಪಾ ದೃಷ್ಟಿಯನ್ನೇ ಹರಿಸುತ್ತಾನೆ ಸೂರ್ಯ ಪುತ್ರ. ಅದೇ ಯಾರು ಜೀವನದಲ್ಲಿ ಕೆಟ್ಟ ಕೆಲಸಗಳನ್ನು ಮಾಡುತ್ತಾರೆಯೋ ಅವರ ಜೀವನದಲ್ಲಿ ಕಷ್ಟಗಳ ಸರಮಾಲೆ ಬಂದು ಬಿಡುತ್ತದೆ. ಅದಕ್ಕಾಗಿಯೇ ಶನಿ ದೇವನನ್ನು ಕರ್ಮದ ದೇವರು ಎಂದು ಕೂಡಾ ಕರೆಯಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=xFI-KJNrEP8
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
2024 ರಲ್ಲಿ, ಶನಿದೇವನು ತನ್ನ ಸ್ಥಾನವನ್ನು ಮೂರು ಅಥವಾ ನಾಲ್ಕು ಬಾರಿ ಬದಲಾಯಿಸುತ್ತಾನೆ. ಶನಿದೆವನ ಸ್ಥಾನ ಬದಲಾವಣೆ 12 ರಾಶಿಗಳ ಮೇಲೆಯೂ ಪ್ರಭಾವ ಬೀರಲಿದೆ. ಅದರಲ್ಲಿಯೂ ಮೂರು ರಾಶಿಯವರ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ. ಶನಿದೇವನ ಕೃಪೆಯಿಂದಲೇ ಈ ಮೂರು ರಾಶಿಯವರು ಸಿರಿ ಸಂಪತ್ತಿನ ಒಡೆಯರಾಗುತ್ತಾರೆ.
ವ್ಯವಹಾರದಲ್ಲಿ ಉದ್ಭವಿಸುವ ಯಾವುದೇ ಸಮಸ್ಯೆಯು ತಾನಾಗಿಯೇ ಪರಿಹಾರವಾಗುತ್ತದೆ. ಯಾವ ಕೆಲಸಕ್ಕೆ ಕೈ ಹಾಕಿದರೂ ಅದರಲ್ಲಿ ಆರ್ಥಿಕ ಲಾಭವಾಗುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು.ಈ ವರ್ಷ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ.
ಆರ್ಥಿಕ ಪರಿಸ್ಥಿತಿಯಲ್ಲಿ ಅನೇಕ ಬದಲಾವಣೆಗಳನ್ನು ಕಾಣಬಹುದು. ವೃತ್ತಿಜೀವನದಲ್ಲಿ ಯಾವುದೇ ರೀತಿಯ ಸಮಸ್ಯೆ ಎದುರಾಗಿದ್ದರೂ ಬಹಳ ಆರಾಮಾಗಿ ಆ ಸಮಸ್ಯೆ ಬಗೆಹರಿದು ಬಿಡುವುದು. ಕಷ್ಟಗಳಿಗೆ ತೆರೆ ಬೀಳುವುದು.ಸಂಗಾತಿಯೊಂದಿಗೆ ಮನಸ್ಥಾಪವಿದ್ದರೂ ಅದು ಬಗೆಹರಿಯುವುದು.
ಈ ರಾಶಿಯವರು ಈ ವರ್ಷ ಪೂರ್ತಿ ವ್ಯವಹಾರದಲ್ಲಿ ಲಾಭವನ್ನು ಪಡೆಯಬಹುದು. ಆರ್ಥಿಕವಾಗಿ ಸಹಾಯ ಮಾಡುವವರು ಮುಂದೆ ಬರುತ್ತಾರೆ. ನಿಮ್ಮ ಖರ್ಚುಗಳನ್ನು ನಿಯಂತ್ರಿಸುವ ಅವಶ್ಯಕತೆಯಿದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.