Today Horoscope: ಇಂದಿನ ರಾಶಿ ಭವಿಷ್ಯದ ಪ್ರಕಾರ, ಎಲ್ಲಾ ರಾಶಿಗಳ ಜನರಿಗೆ ಇಂದು ಮಿಶ್ರ ದಿನವಾಗಿರಲಿದೆ. ದೈನಂದಿನ ಜಾತಕದ ಪ್ರಕಾರ, ಕೆಲವು ರಾಶಿಗಳ ಜನರು ಇಂದು ವ್ಯವಹಾರದಲ್ಲಿ ಲಾಭವನ್ನು ಪಡೆಯಲಿದ್ದಾರೆ.
ಇದನ್ನೂ ಓದಿ: ಕ್ಯಾನ್ಸರ್ ನಿಂದ ಉಂಟಾಗುವ ಸಾವಿನಿಂದ ಪಾರಾಗಲು 2 ಸಂಗತಿಗಳು ಅತ್ಯಾವಶ್ಯಕ, ಸರಿಯಾಗಿ ತಿಳಿದುಕೊಳ್ಳಿ!
ಮೇಷ ರಾಶಿ: ಇಂದು ನಿಮಗೆ ಮಹತ್ವದ ದಿನವಾಗಿರುತ್ತದೆ. ಆರ್ಥಿಕವಾಗಿ ಲಾಭವನ್ನು ಪಡೆಯುತ್ತೀರಿ ಮತ್ತು ವ್ಯವಹಾರದಲ್ಲಿ ಬದಲಾವಣೆಯ ಸಾಧ್ಯತೆಗಳಿವೆ. ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಿರುತ್ತದೆ.
ವೃಷಭ ರಾಶಿ: ಇಂದು ನೀವು ನಿಮ್ಮ ಜೀವನದಲ್ಲಿ ಯಾವುದೇ ವಿಶೇಷ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಆರೋಗ್ಯ ಚೆನ್ನಾಗಿರುತ್ತದೆ. ವ್ಯವಹಾರದಲ್ಲಿ ಆರ್ಥಿಕ ಸಹಾಯವನ್ನು ಪಡೆಯುತ್ತೀರಿ. ಬಾಕಿ ಹಣ ಸಿಗಲಿದೆ.
ಮಿಥುನ ರಾಶಿ: ಕೆಲಸದ ಸ್ಥಳದಲ್ಲಿ ಬಡ್ತಿ ಪಡೆಯಬಹುದು. ಆರೋಗ್ಯವು ಉತ್ತಮವಾಗಿರುತ್ತದೆ, ಹೊಸ ವಾಹನ ಖರೀದಿಸಬಹುದು.
ಕರ್ಕಾಟಕ ರಾಶಿ: ಇಂದು ನಿಮಗೆ ಬಹಳ ಒಳ್ಳೆಯ ದಿನವಾಗಲಿದೆ. ನ್ಯಾಯಾಲಯದ ವಿಷಯದಲ್ಲಿ ಜಯ ನಿಮ್ಮ ಕಡೆ ಇರುತ್ತದೆ. ವ್ಯಾಪಾರದಲ್ಲಿ ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಕುಟುಂಬದಲ್ಲಿ ಗೌರವ ಹೆಚ್ಚಾಗುತ್ತದೆ.
ಸಿಂಹ ರಾಶಿ: ಇಂದು ನಿಮಗೆ ಒಳ್ಳೆಯ ದಿನವಾಗಲಿದೆ. ನ್ಯಾಯಾಲಯದಲ್ಲಿ ಯಾವುದೇ ವಿವಾದಗಳು ನಡೆಯುತ್ತಿದ್ದರೆ, ಇಂದು ನೀವು ಅದರಲ್ಲಿ ಯಶಸ್ಸನ್ನು ಕಾಣುತ್ತೀರಿ. ವ್ಯಾಪಾರದಲ್ಲಿ ಆರ್ಥಿಕ ಲಾಭವನ್ನು ಪಡೆಯುತ್ತೀರಿ. ಕುಟುಂಬದಲ್ಲಿ ಉತ್ತಮ ವಾತಾವರಣ ಇರುತ್ತದೆ.
ಕನ್ಯಾ ರಾಶಿ: ಇಂದು ವಾಹನ ಚಾಲನೆ ಮಾಡುವಾಗ ಜಾಗರೂಕರಾಗಿರಿ, ಮನಸ್ಸು ಗೊಂದಲಕ್ಕೊಳಗಾಗುತ್ತದೆ. ಯಾವುದೇ ನಿರ್ಧಾರವನ್ನು ಭಾವನಾತ್ಮಕವಾಗಿ ಅಥವಾ ಆತುರದಿಂದ ತೆಗೆದುಕೊಳ್ಳಬೇಡಿ,
ತುಲಾ ರಾಶಿ: ಇಂದು ನೀವು ತುಂಬಾ ಹಳೆಯ ಸ್ನೇಹಿತನನ್ನು ಭೇಟಿಯಾಗಬಹುದು, ಬಾಕಿ ಕೆಲಸಗಳು ಇಂದು ಪೂರ್ಣಗೊಳ್ಳುತ್ತವೆ. ವ್ಯಾಪಾರದಲ್ಲಿ ಲಾಭದ ಸಾಧ್ಯತೆ ಇರುತ್ತದೆ. ಕುಟುಂಬದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ.
ವೃಶ್ಚಿಕ ರಾಶಿ: ಇಂದು ನೀವು ಸ್ವಲ್ಪ ಚಿಂತಿತರಾಗಿರಬಹುದು, ವ್ಯಾಪಾರದಲ್ಲಿ ದೊಡ್ಡ ವಹಿವಾಟು ಮಾಡುವ ಮೊದಲು, ಎಚ್ಚರಿಕೆ ವಹಿಸಿ. ಇಲ್ಲದಿದ್ದರೆ ನಷ್ಟವಾಗುತ್ತದೆ. ಇನ್ನು ಕುಟುಂಬದಲ್ಲಿ ಗೌರವ ಕಡಿಮೆಯಾಗುವುದು.
ಧನು ರಾಶಿ: ಇಂದು ಹೊಸ ಕೆಲಸ ಅಥವಾ ವ್ಯವಹಾರದಲ್ಲಿ ಹೊಸ ಪಾಲುದಾರಿಕೆಯನ್ನು ಪ್ರಾರಂಭಿಸಬೇಡಿ, ಮನಸ್ಸು ಯಾವುದೋ ಒಂದು ವಿಷಯದ ಬಗ್ಗೆ ಭಯಪಡುತ್ತಲೇ ಇರುತ್ತದೆ. ವಾಹನ ಚಾಲನೆ ಮಾಡುವಾಗ ಜಾಗರೂಕರಾಗಿರಿ.
ಮಕರ ರಾಶಿ: ಇದು ನೀವು ನಿಮ್ಮ ಆರೋಗ್ಯದ ಬಗ್ಗೆ ಚಿಂತಿತರಾಗಬಹುದು. ಕುಟುಂಬದಲ್ಲಿ ಕೆಲವು ಅಹಿತಕರ ಘಟನೆಗಳು ಸಂಭವಿಸಬಹುದು. ವ್ಯವಹಾರದಲ್ಲಿ ದೊಡ್ಡ ರಿಸ್ಟ್ ತೆಗೆದುಕೊಳ್ಳಬೇಡಿ. ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು.
ಕುಂಭ ರಾಶಿ: ಇಂದು ನಿಮಗೆ ಬಹಳ ಒಳ್ಳೆಯ ದಿನವಾಗಿರುತ್ತದೆ. ಯೋಜಿತ ಕಾರ್ಯಗಳು ಪೂರ್ಣಗೊಳ್ಳಲಿವೆ. ಆದರೆ ಆರೋಗ್ಯವು ಹದಗೆಡಬಹುದು. ಇನ್ನು ವ್ಯವಹಾರದಲ್ಲಿ ಉತ್ತಮ ಯಶಸ್ಸನ್ನು ಪಡೆಯಬಹುದು. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುತ್ತವೆ, ಗೌರವ ಹೆಚ್ಚಾಗುತ್ತದೆ.
ಇದನ್ನೂ ಓದಿ: ಮುಂದಿನ 18 ವರ್ಷ ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನವೇ! ಸಂಪತ್ತಿನ ಸುರಿಮಳೆ, ಸರ್ಕಾರಿ ಉದ್ಯೋಗ ಭಾಗ್ಯ, ಧನಕನಕಾದಿ ವೃದ್ಧಿ
ಮೀನ ರಾಶಿ: ಇಂದು ನಿಮ್ಮ ವ್ಯವಹಾರದಲ್ಲಿ ದೊಡ್ಡ ಲಾಭದ ಸಾಧ್ಯತೆಗಳಿವೆ. ಮನಸ್ಸು ಸಂತೋಷವಾಗುತ್ತದೆ. ಆರ್ಥಿಕ ಮೂಲಗಳ ಹೊಸ ಮಾರ್ಗಗಳನ್ನು ಸೃಷ್ಟಿಸುತ್ತದೆ. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುವ ಸಾಧ್ಯತೆಗಳಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ